Tag: vittla
ತಮ್ಮನ ಪ್ರೇಮ ಪ್ರಕರಣ- ಟವರ್ ಏರಿ ಆತ್ಮಹತ್ಯೆಗೆ ಅಣ್ಣ ಯತ್ನ
ತಮ್ಮನ ಪ್ರೇಮ ಪ್ರಕರಣದಿಂದ ಬೇಸತ್ತ ಅಣ್ಣ ಮೊಬೈಲ್ ಟವರ್ ಏರಿ ಕುಳಿತ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಟವರ್ ಏರಿದ ಯುವಕನನ್ನು ಅಮ್ಜದ್ ಖಾನ್ ಎಂದು ಗುರುತಿಸಲಾಗಿದ್ದು, ಈತ ಸುಮಾರು ಒಂದು ಗಂಟೆ ಕಾಲ...
ಒಂದೇ ಒಂದು ಕಿತ್ತಳೆ ಹಣ್ಣು ತಿಂದ್ರೆ ಇಷ್ಟು ಖಾಯಿಲೆ ಗುಣವಾಗುತ್ತೆ ನೋಡಿ!
ಕಿತ್ತಳೆ ಹಣ್ಣು ಚರ್ಮದಿಂದ ಹಿಡಿದು ಹೊಟ್ಟೆ ಮತ್ತು ಹೃದಯ ಸಂಬಂಧಿ ಕಾಯಿಲೆಗಳವರೆಗೆ ಉತ್ತಮ ಪರಿಹಾರ ನೀಡುತ್ತದೆ. ಯಕೃತ್ ಸಮಸ್ಯೆ ಉಳ್ಳವರಿಗೂ ಸಹ ಕಿತ್ತಳೆ ಹಣ್ಣು ಉತ್ತಮವಾಗಿದೆ.
ಕಿತ್ತಳೆ ಹಣ್ಣನ್ನು ಸೇವಿಸುವುದರಿಂದ ನಮ್ಮ ದೇಹದ ರೋಗ...
ವಿಟ್ಲ :ಬೀಚ್ ಗೆ ತೆರಳಿದ ವಿಟ್ಲ ಮೂಲದ ವಿದ್ಯಾರ್ಥಿನಿ ನೀರಿನಲ್ಲಿ ಮುಳುಗಿ ಮೃತ್ಯು..!
ವಿಟ್ಲ : ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ.
ವಿಟ್ಲ ಮೂಲದ ದಿಗಂತ, ದಿವ್ಯರಾಜ್,...
ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ
ಉಡುಪಿ: ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ವರ್ಷಗಳ ಹಿಂದೆ ನಡೆದ ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 30 ವರ್ಷಗಳ ಕಠಿನ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ...
ಪೋಷಕರು ಉಡುಗೊರೆಯಾಗಿ ನೀಡಿದ್ದ ಕಾರಿನಲ್ಲಿ ಅಪಘಾತ: ಇಬ್ಬರು ಸಾವು
ಪೋಷಕರು ಉಡುಗೊರೆಯಾಗಿ ನೀಡಿದ್ದ ಕಾರಿನಲ್ಲಿ ಸುತ್ತಾಡಲು ತೆರಳಿದ್ದ ಬಾಲಕ ಹಾಗೂ ಆತನ ಗೆಳೆಯ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
17 ವರ್ಷದ ಬಾಲಕ ತನ್ನ ಗೆಳೆಯನ ಜೊತೆ ವ್ಹೀಲಿಂಗ್ ಮಾಡುವ ವೇಳೆ...
ಕಾಣೆಯಾಗಿದ್ದ ಲಾಯರ್ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ
ಕಾಣೆಯಾಗಿದ್ದ ಲಾಯರ್ ಕೊಲೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ಬಾಗಲಕೋಟೆಯ ತುಮ್ಮರಮಟ್ಟಿ ಗ್ರಾಮದಲ್ಲಿ ನಡೆದಿದೆ.
ಗಿರೀಶ್ ಕಾಡಣ್ಣವರ (38) ಕೊಲೆಯಾದ ಲಾಯರ್. ಬೀಳಗಿ ತಾಲೂಕು ನ್ಯಾಯಾಲಯದಲ್ಲಿ ವಕೀಲ ವೃತ್ತಿ ಮಾಡುತ್ತಿದ್ದ ಗಿರೀಶ್ ಅಕ್ಟೋಬರ್...
ಮಂಗಳಾದೇವಿ ದೇವಸ್ಥಾನದಲ್ಲಿ ಕೇಸರಿ ಧ್ವಜ ಅಳವಡಿಸಿದ ಶರಣ್ ಪಂಪ್ವೆಲ್ ಹಾಗೂ ಬಜರಂಗದಳದ ಕಾರ್ಯಕರ್ತರ ಮೇಲೆ...
ಮಂಗಳೂರು : ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕಾನೂನಿನ ಅಡಿಯಲ್ಲಿ ಹಿಂದೂಗಳಿಗೆ ಮಾತ್ರ ಅವಕಾಶ ಎಂಬ ಕಾನೂನಿಗೆ ಬೆಂಬಲವಾಗಿ ನಿಂತ ಶರಣ್ ಪಂಪ್ವೆಲ್ ಮೇಲೆ ಕೇಸ್ ದಾಖಲು ಮಾಡಿರುವುದಕ್ಕೆ ಬಜರಂಗದಳ ಪ್ರಾಂತ ಸಹ...
ಸುಳ್ಯ: ಹೃದಯಾಘಾತದಿಂದ ಮಹಿಳೆ ಮೃತ್ಯು..!!
ಸುಳ್ಯ: ಮಹಿಳೆಯೋರ್ವರು ಹೃದಯಾಘಾತದಿಂದ ನಿಧನರಾದ ಘಟನೆ ಸುಳ್ಯದ ಗುತ್ತಿಗಾರಿನಲ್ಲಿ ನಡೆದಿದೆ.
ಗುತ್ತಿಗಾರಿನಲ್ಲಿ ಗ್ಯಾರೇಜ್ ನಡೆಸುತ್ತಿರುವ ಕಾಂತಪ್ಪ ಪೂಜಾರಿಯವರ ಪತ್ನಿ ನೀತಾ ಕುಮಾರಿ (43) ಅ.19 ರಂದು ಹೃದಯಾಘಾತದಿಂದ ನಿಧನರಾದರು.
ಅವರಿಗೆ ಬೆಳಗ್ಗೆ ಹೃದಯಾಘಾತವಾಗಿದ್ದು ತಕ್ಷಣವೇ ಆಸ್ಪತ್ರೆಗೆ...
ಬಿಜೆಪಿ ಕಾರ್ಯಕರ್ತ ನೇಣಿಗೆ ಶರಣು; ಸಚಿವರಿಂದ ಕಿರುಕುಳದ ಆರೋಪ
ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಕಿರುಕುಳಕ್ಕೊಳಗಾಗಿರುವುದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿವಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ....
ವಿಟ್ಲ: ಅಯೋಧ್ಯಾ ಮೆನ್ಸ್ ಗ್ಯಾಲರಿಯಲ್ಲಿ ದಸರಾ ಪ್ರಯುಕ್ತ ಧಮಾಕ ಆಫರ್
ವಿಟ್ಲ ಪೇಟೆಯ ಹೃದಯ ಭಾಗದಲ್ಲಿರುವ ಅಯೋಧ್ಯಾ ಮೆನ್ಸ್ ಗ್ಯಾಲರಿ ಡ್ರೆಸ್ ಮಳಿಗೆಯಲ್ಲಿ ದಸರಾ ಪ್ರಯುಕ್ತ ಧಮಾಕ ಆಫರ್ ನಡೆಯಲಿದೆ.
ಕೇವಲ ರೂ. 999/-ಕ್ಕೆ ಒಂದು ಶರ್ಟ್ ಹಾಗೂ ಒಂದು ಪ್ಯಾಂಟ್ ದಸರಾ ಸ್ಪೆಷಲ್ ಆಫರ್ನಲ್ಲಿ...
















