Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಉಚ್ಚಾಟನೆ; ಎಚ್.ಡಿ ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಿ ಆಯ್ಕೆ

ಜೆಡಿಎಸ್ -ಬಿಜೆಪಿ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ತಿಳಿಸಿದ್ದಾರೆ. ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ...

ಅತ್ತೆ ಮನೆಯಲ್ಲಿ ಕಿರುಕುಳ: ಬ್ಯಾಂಡ್, ವಾದ್ಯ, ಮೆರವಣಿಗೆಯೊಂದಿಗೆ ಮಗಳನ್ನು ತವರಿಗೆ ಕರೆತಂದ ಅಪ್ಪ..!

ಪತಿ ಮನೆಯಲ್ಲಿ ಕಿರುಕುಳಕ್ಕೋಳಗಾದ ಮಗಳನ್ನು ತಂದೆಯೊಬ್ಬ ಅದ್ದೂರಿಯಾಗಿ ಪಟಾಕಿ ಸಿಡಿಸಿ, ವಾದ್ಯ ಹಾಗೂ ಮೆರವಣಿಗೆ ಮೂಲಕ ಪತಿ ಮನೆಯಿಂದ ಕರೆತಂದ ವಿಡಿಯೋ ವೈರಲ್‌ ಆಗಿದೆ. ಆಗಿದೆ. ಈ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ. ರಾಂಚಿಯ ಪ್ರೇಮ್...

ಮಂಗಳೂರು: ಪಣಂಬೂರು ಕಡಲ ತೀರದಲ್ಲಿ ಜೋಡಿ ಶವ ಪತ್ತೆ; ಆತ್ಮಹತ್ಯೆ ಶಂಕೆ

ಮಂಗಳೂರು: ಬೆಂಗಳೂರು ಮೂಲದ ಇಬ್ಬರು ಪಣಂಬೂರು ಕಡಲ ತೀರದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಧ್ಯವಯಸ್ಕ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50)...

ವಿಟ್ಲ: (ಅ.15-23) ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ದೈವಸ್ಥಾನದಲ್ಲಿ ನವರಾತ್ರಿ ಪೂಜೆ

ವಿಟ್ಲ: ಶ್ರೀ ಮಹಮ್ಮಾಯಿ ಅಮ್ಮನವರ ದೈವಸ್ಥಾನ ಮೇಗಿನಪೇಟೆ, ವಿಟ್ಲ ಇಲ್ಲಿ 15-10-2023ನೇ ಆದಿತ್ಯವಾರದಿಂದ 23-12-2023ನೇ ಸೋಮವಾರದ ವರೆಗೆ ನವರಾತ್ರಿ ಪೂಜೆಯು ರಾತ್ರಿ 8 ಗಂಟೆಗೆ ನಡೆಯಲಿದೆ. ದಿನಾಂಕ 20-10-2023ನೇ ಶುಕ್ರವಾರದಂದು ಬೆಳಿಗ್ಗೆ 8 ಗಂಟೆಗೆ...

ಹಸುಗೂಸನ್ನು ಕೆರೆಗೆಸೆದು ಕೊಂದ ಪಾಪಿ ತಂದೆ

ತಂದೆಯೇ ತನ್ನ ಸ್ವಂತ ಮಗನನ್ನು ಹತ್ಯೆಗೈದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಮಾಕೋಡು ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ನಿಷ್ಕರುಣಿ ಪಾಪಿ ತಂದೆ ಗಣೇಶ್ ಒಂದೂವರೆ ವರ್ಷದ...

ದಸರಾ ಆಯುಧ ಪೂಜೆಗೆ ಅರಿಶಿಣ, ಕುಂಕುಮ, ರಂಗೋಲಿ ನಿಷೇಧಿಸಿದ ಸರ್ಕಾರ; ಬಿಜೆಪಿ ನಾಯಕರು ಹಾಗೂ...

ನಾಡಹಬ್ಬ ದಸರಾದಲ್ಲಿ ಆಯುಧ ಪೂಜೆ ಸಮಯದಲ್ಲಿ ಒಡೆಯಲಾಗುವ ಕುಂಬಳಕಾಯಿಯ ಒಳಗೆ ಹಾಗೂ ರಂಗೋಲಿಯಲ್ಲಿ ರಾಸಾಯನಿಕಯುಕ್ತ ಬಣ್ಣಗಳು, ಅರಿಶಿಣ, ಕುಂಕುಮ ಹಾಗೂ ಸುಣ್ಣ ಇತ್ಯಾದಿಗಳನ್ನು ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಇದಕ್ಕೆ...

ಕಾರ್ಕಳ: ಯುವಕ ನಾಪತ್ತೆ..!

ಕಾರ್ಕಳ : ನಿಟ್ಟೆ ಗ್ರಾಮದ ಅಖಿಲೇಶ್ (25) ಎಂಬಾತ ಕಾಣೆಯಾಗಿರುವ ಪ್ರಕರಣ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಈತ ಅ. 9 ರಂದು ಬೆಳಗ್ಗೆ 6.30 ರ ವೇಳೆಗೆ ಮನೆಯಿಂದ ಒಂದು ಬ್ಯಾಗ್‌ನ್ನು...

ಬಂಟ್ವಾಳ: ಚಲನಚಿತ್ರ ನಟಿ ರಾಧಿಕಾ ಮನೆಯ ಕೆಲಸದಾಳು ನಾಪತ್ತೆ..!!

ಬಂಟ್ವಾಳ: ಚಲನಚಿತ್ರ ನಟಿ ರಾಧಿಕಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು‌ ದಾಖಲಾಗಿದೆ. ಮೂಲತಃ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲುಕಿನ ಮಾದನಗಿರಿ ನಿವಾಸಿ ಮಹಾದೇವ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ; 15ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಮುಳ್ಳಿಕಟ್ಟೆ ಸಮೀಪದ ಅರಾಟೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಅಪಘಾತದಲ್ಲಿ 15ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗಳಲ್ಲಿ...

ಕಾಸರಗೋಡು: ಬಸ್ಸಿನಲ್ಲಿ ಪ್ರಯಾಣದ ವೇಳೆ ತಲೆ ಹೊರಕ್ಕೆ ಹಾಕಿ ಇಣುಕಿದ ವಿದ್ಯಾರ್ಥಿ- ಲೈಟ್ ಕಂಬಕ್ಕೆ...

ಕಾಸರಗೋಡು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೊಬ್ಬನ ತಲೆ ಹೊರಕ್ಕೆ ಹಾಕಿ ಇಣುಕಿದ ಸಂದರ್ಭ ವಿದ್ಯುತ್ ಕಂಬಕ್ಕೆ ತಲೆ ಬಡಿದು ದಾರುಣ ಅಂತ್ಯ ಕಂಡಿದ್ದಾನೆ. ಚೆಮ್ಮನಾಡು ಜಮಾತ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ಹಾಗೂ ಮನ್ನಿಪಾಡಿ ಹೌಸಿಂಗ್...
error: Content is protected !!