Tag: vittla
ಪುತ್ತೂರು: ಅಪ್ರಾಪ್ತ ಮೇಲೆ ಅತ್ಯಾಚಾರ; ಬೆಂಗಳೂರಿನಲ್ಲಿ ಆರೋಪಿಯ ಬಂಧನ
ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಲಾಡ್ಜ್ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಆರೋಪದಡಿ ಯುವಕನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಕಡಬ ಪಿಜಕ್ಕಳ ನಿವಾಸಿ ಯಜ್ಞೇಶ್ ಪೋಕ್ಸೊ ಕಾಯ್ದೆಯಡಿ ಬಂಧನವಾದ...
ಮಂಗಳೂರು: ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿ ಬಲಿ; ಅಂಗಾಂಗ ದಾನ
ಮಂಗಳೂರು: 8ನೇ ತರಗತಿಯ ವಿದ್ಯಾರ್ಥಿಯೋರ್ವ ಡೆಂಗ್ಯೂ ಜ್ವರಕ್ಕೆ ಬಲಿಯಾದ ಘಟನೆ ನಡೆದಿದೆ. ನಗರದ ಅತ್ತಾವರ ಏಳನೇ ಕ್ರಾಸ್ ರಸ್ತೆಯ ನಿವಾಸಿಯಾಗಿರುವ ಸೋನಿ ಮತ್ತು ಆಲ್ಫೋನ್ಸ್ ಅವರ ಪುತ್ರ ಆಶೀಶ್ ಡಿಸೋಜಾ(13) ಡೆಂಗ್ಯೂ ಗೆ...
ಮಂಗಳೂರು: ಜಾತ್ರಾ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಸಂತೆಯಲ್ಲಿ ವ್ಯಾಪಾರಕ್ಕೆ ಅವಕಾಶ : ವಿಎಚ್ಪಿ...
ಮಂಗಳೂರು: ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನ ಸೇರಿದಂತೆ ಜಿಲ್ಲೆಯ ಎಲ್ಲಾ ದೇವಸ್ಥಾನಗಳು ದತ್ತಿ ಇಲಾಖೆಯ ಕಾನೂನಿಗೆ ಒಳಪಡುತ್ತಿದ್ದು, ಜಾತ್ರಾ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಸಂತೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ವಿಶ್ವ...
ಮಗನ ಸಾವಿನ ನೋವಿನಿಂದ ನೊಂದು ಪೋಷಕರು ಆತ್ಮಹತ್ಯೆಗೆ ಶರಣು
ಮಗನ ಸಾವಿನ ನೋವಿನಿಂದ ಹೊರಬರಲಾಗದೇ ಪೋಷಕರು ಹಾಸನದ ಅರಕಲಗೂಡು ತಾಲೂಕಿನ ರಾಮನಾಥಪುರ ಗ್ರಾಮದ ಬಳಿ ಕೃಷ್ಣರಾಜ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.
ಮೃತರು ಪಿರಿಯಾಪಟ್ಟಣ ಮೂಲದ ರಂಗಸ್ವಾಮಿ(49) ಮತ್ತು ಅವರ...
ಪ್ರತಿದಿನ ಮೊಸರು ಸೇವಿಸಿ, ಉತ್ತಮ ಆರೋಗ್ಯ ಪಡೆಯಿರಿ.
ದಿನ ನಿತ್ಯ ಮೊಸರು ಸೇವಿಸುವುದರಿಂದ ಹಲವು ಸಮಸ್ಯೆಯಿಂದ ದೂರವಿರಬಹುದು. ಮೊಸರಿನಲ್ಲಿ ರಾಸಾಯನಿಕ ಪದಾರ್ಥಗಳಿದ್ದು, ಹಾಗಾಗಿ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಸಿಗಲಿದೆ.
ಪ್ರತಿದಿನ ಮೊಸರು ಸೇವನೆಯಿಂದ ನಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ಯಾಕಂದ್ರೆ ಅದರಲ್ಲಿ ಕ್ಯಾಲ್ಸಿಯಂ, ವಿಟಮಿನ್,...
ಉಡುಪಿ : ಅಪರಿಚಿತ ವ್ಯಕ್ತಿಯ ಶವ ಪತ್ತೆ : ಕೊಲೆ ಶಂಕೆ
ಉಡುಪಿ : ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಉಡುಪಿಯ ಕರಾವಳಿ ಹೊಟೇಲಿನ ವಠಾರದಲ್ಲಿ ಪತ್ತೆಯಾಗಿದ್ದು ಮೇಲ್ನೋಟಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಸಮಾಜ ಸೇವಕ ವಿಶು ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸ್ ಅಧಿಕಾರಿ ಭೇಟಿ ನೀಡಿ...
ಅರಣ್ಯಾಧಿಕಾರಿಗಳನ್ನು ಅವಾಚ್ಯ ಪದಗಳಿಂದ ನಿಂದಿಸಿದ ಬೆಳ್ತಂಗಡಿ ಶಾಸಕ : ಪ್ರಕರಣ ದಾಖಲು
ವಲಯ ಅರಣ್ಯಾಧಿಕಾರಿಗಳನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದು , ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ...
ಪುತ್ತೂರು: ಭಾರಿ ಸಿಡಿಲು- ಆಡ್ ಲ್ಯಾಬ್ ನಲ್ಲಿ ಶಾರ್ಟ್ ಸರ್ಕ್ಯೂಟ್ ,ಹಲವು ಉಪಕರಣಗಳು ಬೆಂಕಿಗಾಹುತಿ
ಪುತ್ತೂರು: ಸಂಜೆಯ ಭಾರಿ ಗುಡುಗು ಸಹಿತ ಮಳೆಗೆ ಪುತ್ತೂರು ಮುಖ್ಯ ರಸ್ತೆಯಲ್ಲಿರುವ ಆ್ಯಡ್ ಲ್ಯಾಬ್ ಗೆ ಶಾರ್ಟ್ ಸಕ್ಯೂಟ್ ನಿಂದಾಗಿ ಬೆಂಕಿ ತಗುಲಿರುವ ಘಟನೆ ನಡೆದಿದೆ.
ಜಿ.ಎಲ್ ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿರುವ ಫೋಟೋ ಪ್ರಿಂಟ್...
ಕುಂಬಳೆ: ಬಸ್ಸಿನಲ್ಲಿ ಮಗುವನ್ನು ಮರೆತು ಇಳಿದ ದಂಪತಿ..!!
ಕುಂಬಳೆ: ಮೂವರು ಮಕ್ಕಳೊಂದಿಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಒಂದು ಮಗುವನ್ನು ಮರೆತು ಬಸ್ನಲ್ಲಿ ಬಿಟ್ಟು ಇಳಿದು ಮನೆಗೆ ತೆರಳಿದ್ದು, ಸಹ ಪ್ರಯಾಣಿಕರೊಬ್ಬರ ಸಮಯ ಪ್ರಜ್ಞೆಯಿಂದ ಮಗು ಹೆತ್ತವರ ಮಡಿಲು ಸೇರಿದ ಘಟನೆ ರವಿವಾರ...
ಬಾಲಕಿ ಜೊತೆ ಚಿನ್ನದಂಗಡಿ ಮಾಲೀಕನ ಅಸಭ್ಯ ವರ್ತನೆ; ಸ್ಥಳೀಯರಿಂದ ಧರ್ಮದೇಟು
ಚಿನ್ನದಂಗಡಿಗೆ ಬರುವ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಚಿನ್ನದಂಗಡಿ ಮಾಲೀಕನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪಾಠ ಕಲಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ತರೀಕೆರೆ ಪಟ್ಟಣದ M.G ರಸ್ತೆಯಲ್ಲಿ ಚಿನ್ನದಂಗಡಿ ನಡೆಸುತ್ತಿದ್ದ ಮಹಮ್ಮದ್...
















