Tag: vittla
ಮಂಗಳೂರು: ಮಳೆಗೆ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸರಣಿ ಅಪಘಾತ, ಹಲವು ವಾಹನಗಳಿಗೆ ಹಾನಿ..!
ಮಂಗಳೂರು: ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ ಲಾರಿ, ಕಾರು, ಆಟೊ ರಿಕ್ಷಾ ಸಹಿತ ಹಲವು ವಾಹನಗಳಿಗೆ ಹಾನಿಯಾಗಿವೆ. ಅಲ್ಲದೆ ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ಸಂಚಾರ ದಕ್ಷಿಣ...
ಬೆಳ್ತಂಗಡಿ: ಅಂದರ್-ಬಹಾರ್ ಅದೃಷ್ಟದ ಆಟ ಅಡ್ಡಕ್ಕೆ ಪೊಲೀಸ್ ದಾಳಿ
ಬೆಳ್ತಂಗಡಿ: ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಅಂದರ್-ಬಹಾರ್ ಎಂಬ ಅದೃಷ್ಟದ ಆಟವನ್ನು ಆಡುತ್ತಿದ್ದ ಅಡ್ಡಕ್ಕೆ ಪೊಲೀಸರು ದಾಳಿ ನಡೆಸಿ 37 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ಮಾಲಾಡಿ...
ಅಮೃತ ಬಳ್ಳಿ ಆರೋಗ್ಯ ಪ್ರಯೋಜನ
ಅಮೃತ ಬಳ್ಳಿ ಆಯುರ್ವೇದದಲ್ಲಿ ದಿವ್ಯೌಷಧವಾಗಿದ್ದು, ಕೇವಲ ಮಧುಮೇಹಕ್ಕೆ ಮಾತ್ರ ಚಿಕಿತ್ಸೆ ನೀಡುವುದಿಲ್ಲ, ಬದಲಾಗಿ ಅನೇಕ ರೋಗಗಳಿಂದ ನಮ್ಮನ್ನು ರಕ್ಷಿಸುತ್ತದೆ.ಅಮೃತ ಬಳ್ಳಿಯ ಬಗ್ಗೆ ನೀವು ಸಾಕಷ್ಟು ಕೇಳಿರಬಹುದು. ಇದೊಂದು ಆಯುರ್ವೇದದ ಅದ್ಭುತವಾದ ಗಿಡಮೂಲಿಕೆಯಾಗಿದೆ. ಸಾಂಕ್ರಾಮಿಕ...
ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕೆಎಸ್ಆರ್ಟಿಸಿ ಬಸ್
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಮನೆಗೆ ನುಗ್ಗಿದ ಘಟನೆ ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಅಗ್ಗುಂದ ಗ್ರಾಮದಲ್ಲಿ ನಡೆದಿದೆ
ಅರಸೀಕೆರೆಯಿಂದ ಹುಳಿಯಾರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಮನೆಯೊಂದಕ್ಕೆ ನುಗ್ಗಿದೆ....
ರೈಲಿನ 5 ಬೋಗಿಗಳಲ್ಲಿ ಹಠಾತ್ ಬೆಂಕಿ
ರೈಲಿನ 5 ಬೋಗಿಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಮುಂಬೈ ನ್ಯೂ ಅಷ್ಟಿಯಿಂದ ಅಹಮದ್ನಗರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ನಡೆದಿದೆ.
ನ್ಯೂ ಅಷ್ಟಿಯಿಂದ ಅಹಮದ್ನಗರಕ್ಕೆ ತೆರಳುತ್ತಿದ್ದ ರೈಲಿನ 5 ಬೋಗಿಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್...
ಬೆಂಗಳೂರು: ಮಂಗಳೂರು ಮೂಲದ ವಿಕೃತ ಪತಿ ಸ್ನೇಹಿತರೊಂದಿಗೆ ದೈಹಿಕ ಸಂಪರ್ಕಕ್ಕೆ ಪತ್ನಿಗೆ ಒತ್ತಾಯ
ಬೆಂಗಳೂರು: ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಬೆಳೆಸುವಂತೆ ವಿಕೃತ ಪತಿಯೊಬ್ಬ ಪತ್ನಿಗೆ ಹಿಂಸೆ ನೀಡುತ್ತಿದ್ದ ವಿಚಿತ್ರ ಪ್ರಕರಣ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳೂರು ಮೂಲದ ವಿಕೃತ ಪತಿ ಆತನ ಮೂರು ಜನ...
ಮಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ – ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ.!
ಮಂಗಳೂರು : ಅರಬ್ಬಿ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಮಾದರಿಯ ವಾತಾವರಣ ಉಂಟಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ.
ಲಕ್ಷದ್ವೀಪ, ನೈರುತ್ಯ ಅರಬ್ಬಿ ಸಮುದ್ರ ಮತ್ತು...
ಪುತ್ತೂರು: ನೀರಿನಲ್ಲಿ ಮುಳುಗಿ ನಾಪತ್ತೆಯಾದ ತಸ್ಲೀಮ್ ಮೃತದೇಹ ಪತ್ತೆ ಹಚ್ಚಿದ್ದು ಸ್ಥಳೀಯ ನಿವಾಸಿ ಬಾಬು...
ಪುತ್ತೂರು: ಮಾಡಾವು ಸಮೀಪದ ಗೌರಿ ಹೊಳೆಯಲ್ಲಿ ಅ.15ರಂದು ಸಂಜೆ ಈಜಲು ತೆರಳಿದ್ದ ಕಟ್ಟತ್ತಾರು ನಿವಾಸಿ ತಸ್ಲಿಂ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು ತಡ ರಾತ್ರಿವರೆಗೆ ಅಗ್ನಿ ಶಾಮಕ ದಳ, ಮುಳುಗು ತಜ್ಞರು ಹೀಗೇ ಯಾರೇ...
ವಿಟ್ಲ: ಎರುಂಬು ದಿವ್ಯಜ್ಯೋತಿ ಮಿತ್ರವೃಂದಕ್ಕೆ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ರಾಧಾಕೃಷ್ಣ ಕುಲಾಲ್ ಎರುಂಬು, ಉಪಾಧ್ಯಕ್ಷರಾಗಿ...
ವಿಟ್ಲ: ಅಳಿಕೆ ಗ್ರಾಮದ ಎರುಂಬು ಶ್ರೀ ದಿವ್ಯಜ್ಯೋತಿ ಮಿತ್ರವೃಂದಕ್ಕೆ ಸುಮಾರು 38 ವರ್ಷಗಳ ಸಾಮಾಜಿಕ, ಕ್ರೀಡಾ, ಸಾಂಸ್ಕೃತಿಕ, ಸೇವೆಗಳನ್ನು ಸಮಾಜಕ್ಕೆ ಕೊಟ್ಟ ಅನುಭವ. ಗೌರವಾಧ್ಯಕ್ಷ ಮೋಹನದಾಸ.ರೈ ಯವರ ನೇತೃತ್ವದಲ್ಲಿ ಅ.15ರಂದು ಸಂಘದ ಸಭೆ...
ಬಸ್ -ಟಾಟಾ ಸುಮೋ ನಡುವೆ ಮುಖಾಮುಖಿ ಡಿಕ್ಕಿ; 5 ಮಂದಿ ಸಾವು
ಬಸ್ ಹಾಗೂ ಟಾಟಾ ಸುಮೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಗದಗದ ನೆರೇಗಲ್ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ.
ಟಾಟಾ ಸುಮೋದಲ್ಲಿ ಗಜೇಂದ್ರಗಡ ಕಡೆಯಿಂದ...
















