Friday, October 30, 2026
spot_imgspot_img
spot_imgspot_img
Home Tags Vittla

Tag: vittla

ಮನೆ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವು

ಬೀದರ್‌: ಭಾರೀ ಬಿರುಗಾಳಿ ಸಹಿತ ಧಾರಾಕಾರ‌‌ ಆಲಿಕಲ್ಲು ಮಳೆಗೆ ಮನೆಯ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದ ತಹಶಿಲ್ದಾರ ಕಚೇರಿ ಬಳಿ ನಡೆದಿದೆ. 6...

ವಿಶ್ವವಿದ್ಯಾನಿಲಯ ಕಾಲೇಜು, ನೆಲ್ಯಾಡಿಯಲ್ಲಿ ಕಾಲೇಜು ವಾರ್ಷಿಕೋತ್ಸವ ಹಾಗೂ ಪ್ರತಿಭೋತ್ಸವ

ನೆಲ್ಯಾಡಿ: ವಿಶ್ವವಿದ್ಯಾನಿಲಯ ಕಾಲೇಜು, ನೆಲ್ಯಾಡಿಯಲ್ಲಿ ಕಾಲೇಜು ವಾರ್ಷಿಕೋತ್ಸವ ಹಾಗೂ ಪ್ರತಿಭೋತ್ಸವವು ಮೇ 27 ಬುಧವಾರದಂದು ಪೂರ್ವಾಹ್ನ 10ಗಂಟೆಗೆ ಸಂತ ಜಾರ್ಜ್ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ। ಸುರೇಶ್ ಸಂಯೋಜಕರು, ವಿ. ವಿ....

ಕೊಡಗು: ಅಕ್ರಮ ಮರ ಸಾಗಣೆ ಜಾಲ ಭೇದಿಸಿದ ಅರಣ್ಯ ಇಲಾಖೆ – 28 ಲಕ್ಷ...

ಮಡಿಕೇರಿ: ಕೊಡಗು ಜಿಲ್ಲೆಯ ವೀರಾಜಪೇಟೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಬೀಟೆ ಮರದ ದಿಮ್ಮಿಗಳನ್ನು ಸಾಗಣೆ ಮಾಡುತ್ತಿದ್ದ ಜಾಲವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಸುಮಾರು 28 ಲಕ್ಷ ರೂ. ಮೌಲ್ಯದ 45 ಬೀಟೆ...

ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ – ಬಾಲಕ ಸಾವು

ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಷ್ಮೀ ಸಾಗರದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌...

ಚಪ್ಪಲಿ ತೆಗೆಯಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ಪಲ್ಟಿ – ಪ್ರವಾಸಿಗರು ಪ್ರಾಣಾಪಾಯದಿಂದ...

ಚಿಕ್ಕಮಗಳೂರು: ರಸ್ತೆಯ ಇಳಿಜಾರಿನಲ್ಲಿ ಪ್ರಯಾಣಿಕನ ಪಾದರಕ್ಷೆ ಟಿಟಿ ವಾಹನದ ಚಾಲಕನ ಬಳಿ ಬಂದಿದ್ದು, ಚಾಲಕ ಪಾದರಕ್ಷೆಯನ್ನ ತೆಗೆಯಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ಕಂದಕಕ್ಕೆ ಇಳಿದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಸೀತಾಳಯ್ಯನಗಿರಿ...

ಬೆಳ್ತಂಗಡಿ: ಅಪಘಾತದಲ್ಲಿ ಗಾಯಗೊಂಡಿದ್ದ ಫೋಟೋಗ್ರಾಫರ್ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ: ಸೋಮಂತಡ್ಕ ಅಗರಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಫೋಟೋಗ್ರಾಫರ್ ಗಣೇಶ್ ಗೌಡ(36) ಅವರು ಮೇ 25ರಂದು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಬೆಳ್ತಂಗಡಿ ತಾಲೂಕಿನ...

ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸ್ಮಾರ್ಟ್‌ಬೋರ್ಡ್‌ ಉದ್ಘಾಟನಾ ಸಮಾರಂಭ

ಪುತ್ತೂರಿನ ವಿವೇಕನಗರ, ತೆಂಕಿಲದಲ್ಲಿರುವ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಯಲ್ಲಿ ಲಯನ್ಸ್ ಕ್ಲಬ್ ಪುತ್ತೂರು ವತಿಯಿಂದ ನೀಡಲಾದ ಸ್ಮಾರ್ಟ್‌ಬೋರ್ಡ್‌ ಉದ್ಘಾಟನಾ ಸಮಾರಂಭವು ಮೇ 27ರಂದು ಬುಧವಾರ ಪೂರ್ವಾಹ್ನ 10 ಗಂಟೆಗೆ...

ಪುತ್ತೂರು: ವಿದ್ಯುತ್ ಶಾಕ್‌ನಿಂದ ಯುವಕ ಮೃತ್ಯು!

ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ ಬಿದ್ದ ಬೇಲೂರು ಮೂಲದ ಯುವಕನೋರ್ವಮೃತಪಟ್ಟ ಘಟನೆ ಮೇ 24ರ ರಾತ್ರಿ ಸಂಭವಿಸಿದೆ. ಬೇಲೂರಿನ ಅಂಕಿಹಳ್ಳಿ ನಿವಾಸಿ ಜೋಕಿಂ ಪಿಂಟೋ ಅವರ ಪುತ್ರ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಳಿಕೆ ವಲಯದ ತ್ರೈಮಾಸಿಕ ಸಭೆ

ಒಕ್ಕೂಟದ ನೂತನ ಅಧ್ಯಕ್ಷರಾಗಿ ಪ್ರವೀಣ್ ಪೂಜಾರಿ ಸಣ್ಣಗುತ್ತು ಆಯ್ಕೆ ಅಳಿಕೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಳಿಕೆ ವಲಯದ ತ್ರೈಮಾಸಿಕ ಸಭೆಯನ್ನು ಸತ್ಯಸಾಯಿ ಲೋಕಸೇವಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ಒಕ್ಕೂಟದ...

ತಮಿಳುನಾಡಿನ 14 ಲಕ್ಷ ರೈತರ ಸಾಲ ಮನ್ನಾ ಘೋಷಿಸಿದ ಸಿ.ಎಂ ವಿಜಯ್‌

ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು ಮುಖ್ಯಮಂತ್ರಿ ವಿಜಯ್, ಸಹಕಾರಿ ಬ್ಯಾಂಕ್‌ಗಳ ಬೆಳೆ ಸಾಲ ಮನ್ನಾ ಯೋಜನೆಯನ್ನು ಪ್ರಕಟಿಸಿದ್ದಾರೆ. ಹೊಸ ಯೋಜನೆಯಡಿ ಸಣ್ಣ ಮತ್ತು ಅಲ್ಪಸಂಖ್ಯಾತ ರೈತರ 50 ಸಾವಿರ ರೂಪಾಯಿವರೆಗಿನ ಬೆಳೆ...
error: Content is protected !!