Tag: vittla
ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆಗೈದ ತಾಯಿ – ಮಗಳು ಸಾವು, ಮಗನ ಸ್ಥಿತಿ ಗಂಭೀರ
ಕ್ಷುಲ್ಲಕ ಕಾರಣಕ್ಕೆ ತಾಯಿಯೇ ಮಕ್ಕಳ ಮೇಲೆ ದೊಣ್ಣೆಯಿಂದ ಹಲ್ಲೆಗೈದು ಮಗಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ ಹರಪ್ಪನಹಳ್ಳಿ ತಾಲ್ಲೂಕಿನ ಹುಲಿಕಟ್ಟೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯ ಮತ್ತೋರ್ವ ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಮಂಗಳೂರು : ವರ್ಲ್ಡ್ ಕಪ್ ಕ್ರಿಕೆಟ್ ಬೆಟ್ಟಿಂಗ್ – ಇಬ್ಬರ ಬಂಧನ
ಮಂಗಳೂರು : ಕ್ರಿಕೆಟ್ ವರ್ಲ್ಡ್ ಕಪ್ ಹಂಗಾಮ ಪ್ರಾರಂಭವಾಗಿದ್ದು, ಇದರ ಬೆನ್ನಲ್ಲೇ ಇದೀಗ ಬೆಟ್ಟಿಂಗ್ ದಂಧೆಯೂ ನಡೆಯುತ್ತಿದೆ. ಇದೇ ರೀತಿಯ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯು ನಿರತವಾಗಿದ್ದ ಇಬ್ಬರನ್ನು ಮಂಗಳೂರಿನ ಸಿಸಿಬಿ ಪೊಲೀಸರು...
ಬೆಂಗಳೂರು ಮಾಲ್ನಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ – ಮಹಿಳೆ...
ಬೆಂಗಳೂರು: ರಾಜಧಾನಿಯ ಜನಪ್ರಿಯ ಮಾಲ್ವೊಂದರಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.
ಚಾರ್ಟರ್ಡ್ ಅಕೌಂಟೆಂಟ್ ಉದ್ಯೋಗಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಲ್ ಮುಚ್ಚುವ ಸಮಯದಲ್ಲಿ...
ಬಟರ್ ಫ್ರೂಟ್ ಹಣ್ಣಿನಲ್ಲಿದೆ ಹಲವು ರೀತಿಯ ಆರೋಗ್ಯಕಾರಿ ಪ್ರಯೋಜನಗಳು
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ...
ಬಂಟ್ವಾಳ: ಕೂಲಿ ಕಾರ್ಮಿಕನ ತಲೆ ಮೇಲೆ ಸಿಮೆಂಟ್ ಕಂಬ ದೂಡಿ ಹಾಕಿ ಮಾರಣಾಂತಿಕ ಹಲ್ಲೆ...
ಬಂಟ್ವಾಳ: ಕೂಲಿ ಕಾರ್ಮಿಕನ ತಲೆ ಮೇಲೆ ಸಿಮೆಂಟ್ ಕಂಬ ದೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸೇನೆರೆಕೋಡಿ ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸೇನೆರೆಕೋಡಿ...
ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ನಾಪತ್ತೆ – ಹೊಳೆಯಲ್ಲಿ ಹುಡುಕಾಟ
ಪುತ್ತೂರು: ಹೊಳೆಯಲ್ಲಿ ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು ನೀರಿನಲ್ಲಿ ಹುಡುಕಾಟ ನಡೆಸಲಾಗುತ್ತಿದೆ.ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಟೀಮ್ ಗೆಳೆಯರ ಜೊತೆಗೂಡಿ ಅ. 15ರಂದು ಸಂಜೆ ಅರಿಕ್ಕಿಲ...
ವಿಟ್ಲ: ಬಡ ಕುಟುಂಬದ ಯುವಕ ಮಿಥುನ್ ಕುಮಾರ್ ಅಗ್ನಿವೀರ್ ಮೂಲಕ ಭಾರತೀಯ ಸೈನ್ಯಕ್ಕೆ ಆಯ್ಕೆ
ವಿಟ್ಲ: ಮಂಗಲಪದವು ಕೈಂತಿಲ ನಿವಾಸಿ ಮಿಥುನ್ ಕುಮಾರ್ ಅಗ್ನಿವೀರ್ ಮೂಲಕ ಭಾರತದ ಸೈನ್ಯಕ್ಕೆ ಆಯ್ಕೆಯಾಗಿದ್ದಾರೆ. ಕಡು ಬಡತನದಲ್ಲಿ ಬೆಳೆದ ಮಿಥುನ್ ಕುಮಾರ್ ತನ್ನ ಪ್ರಾಥಮಿಕ, ಪ್ರೌಢ ಶಿಕ್ಷಣದ ನಂತರ ಪಿಯುಸಿ ವಿಜ್ಞಾನ ವಿಭಾಗದಲ್ಲಿ...
ಹಂದಿ ಬೇಟೆಗಾಗಿ ಕಚ್ಚಾ ಬಾಂಬ್ ತಯಾರಿಸುತ್ತಿದ್ದ ಇಬ್ಬರ ಬಂಧನ
ಉಡುಪಿ ಜಿಲ್ಲೆಯ ಹೆಗ್ಗುಂಜೆ ಗ್ರಾಮದ ಮಂದಾರ್ತಿ ಬಳಿಯ ಕಾಡಿಯಲ್ಲಿ ಹಂದಿ ಬೇಟೆಗಾಗಿ ಇಡಲಾದ ಕಚ್ಚಾ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಚೆನ್ನಗಿರಿ ಮೂಲದ ಕಾಶಿನಾಥ ಜೆ.ಎಸ್, ಶಿವಮೊಗ್ಗ...
ಬಂಟ್ವಾಳ: ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿ
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿಯಾದ ಘಟನೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕೆರೆಕೋಡಿ ನಿವಾಸಿ ತಂಗಮ್ಮ ಗಾಯಗೊಂಡ ಮಹಿಳೆ.ತಂಗಮ್ಮ ಅವರು ಸಿದ್ದಕಟ್ಟೆಯಲ್ಲಿರುವ ಖಾಸಗಿ ಕ್ಲಿನಿಕ್...
ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ; 8 ಜನ ಮೃತ್ಯು
ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಡೆದಿದೆ. ತಿರುವಣ್ಣಾಮಲೈ-ಬೆಂಗಳೂರು ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದವರು ತಮಿಳುನಾಡಿನ ದೇವಸ್ಥಾನವೊಂದಕ್ಕೆ ಭೇಟಿ...
















