Tag: vittla
ವಿಟ್ಲ: ಪಿಕ್ಅಪ್ ವಾಹನ ಕಳವು ಪ್ರಕರಣ; 8 ಮಂದಿ ಆರೋಪಿಗಳ ಬಂಧನ
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರು ಎಂಬಲ್ಲಿ ಪಿಕ್ ಅಪ್ ವಾಹನ ಕಳವು ಪ್ರಕರಣದಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ರಂಷನ್ ಯಾನೆ ಸಾನು, ಜುನ್ಸಿಫ್, ನೌಫಲ್, ಹಂಸಕ್,...
ವಿಶ್ವವಿಖ್ಯಾತ ಮೈಸೂರು ದಸರಾ ಚಾಲನೆಗೆ ಕ್ಷಣಗಣನೆ
ಇಂದಿನಿಂದ ಅ.24ರವರೆಗೆ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಇಂದು ಬೆಳಗ್ಗೆ 10.15ರಿಂದ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ನಾದ ಬ್ರಹ್ಮ, ಸಂಗೀತ ನಿರ್ದೇಶಕ ಹಂಸಲೇಖ ಅವರು ದಸರಾಗೆ ಚಾಲನೆ ನೀಡಲಿದ್ದಾರೆ. ಬಳಿಕ ಅನೇಕ...
ಬಂಟ್ವಾಳ : ಮಾಣಿ ಪೆರಾಜೆ ಮಠಕ್ಕೆ ಮಂಗಳೂರು ಕಂಬಳದ ಅಧ್ಯಕ್ಷರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ...
ಬಂಟ್ವಾಳ : ನವರಾತ್ರಿಯ ನಿಮಿತ್ತ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠಕ್ಕೆ ಆಗಮಿಸಿರುವ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರನ್ನು ಮಂಗಳೂರು ಕಂಬಳದ ಅಧ್ಯಕ್ಷರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾಗಿ ಆಶೀರ್ವಾದ ಪಡೆದರು.
ಈ...
ಒಂದೆಲಗದ ಉಪಯೋಗ
ಬ್ರಾಹ್ಮಿ ಅಥವಾ ಒಂದೆಲಗ ಎನ್ನುವುದು ಹಲವಾರು ವಿಧದ ಔಷಧೀಯ ಗುಣಗಳನ್ನು ಹೊಂದಿರುವಂತಹ ಒಂದು ಸೊಪ್ಪು ಎಂದು ಹೇಳಬಹುದು. ಇದನ್ನು ಹಿಂದಿನಿಂದಲೂ ಆಹಾರ ಕ್ರಮ ಹಾಗೂ ಔಷಧಿಯಾಗಿ ಬಳಕೆ ಮಾಡಿಕೊಂಡು ಬರಲಾಗುತ್ತಿದೆ.
ಮಕ್ಕಳಿಗೆ ಬೆಳಗ್ಗೆ ಇದರ...
ಮೋದಿ ಸ್ಟೇಡಿಯಂನಲ್ಲಿ ಪಾಕ್ಗೆ ಬೆಂಡೆತ್ತಿದ ಭಾರತ, ದಾಖಲೆಗಳ ಸಾಮ್ರಾಜ್ಯ!
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ ತಂಡವನ್ನು 7 ವಿಕೆಟ್ಗಳಿಂದ ಮಣಿಸಿದೆ. ಅದರೊಂದಿಗೆ ಪಾಕಿಸ್ತಾನದ ವಿರುದ್ಧ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಒಂದೂ ಪಂದ್ಯವನ್ನೂ ಸೋಲದ ದಾಖಲೆಯನ್ನು ಉಳಿಸಿಕೊಂಡಿದೆ. ವಿಶ್ವಕಪ್ನಲ್ಲಿ ಭಾರತ...
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ನವರಾತ್ರಿ ಪ್ರಯುಕ್ತ ಜಿ.ಎಲ್.ಸ್ವರ್ಣ ಹಬ್ಬ ಆಕರ್ಷಕ ಕೊಡುಗೆ
ಪುತ್ತೂರಿನ ಮುಖ್ಯರಸ್ತೆಯ ಜಿ.ಎಲ್. ಆಚಾರ್ಯ ಕಾಂಪ್ಲೆಕ್ಸ್ನಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ನವರಾತ್ರಿ ಪ್ರಯುಕ್ತ ಜಿ.ಎಲ್. ಸ್ವರ್ಣ ಹಬ್ಬ ತಾ.15.10.2023 ರಿಂದ 24.10.2023ರವರೆಗೆ ನಡೆಯಲಿರುವುದು. ಈ ಸ್ವರ್ಣ ಹಬ್ಬದ ಪ್ರಯುಕ್ತ...
ಮಾರಕಾಸ್ತ್ರಗಳಿಂದ ಕೊಚ್ಚಿ ವಿದ್ಯುತ್ ಬಿಲ್ ಕಲೆಕ್ಟರ್ ಬರ್ಬರ ಹತ್ಯೆ
ಹೆಸ್ಕಾಂ ಬಿಲ್ ಕಲೆಕ್ಟರ್ನೊಬ್ಬನನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆಗೈದ ಘಟನೆ ಧಾರವಾಡ ಹೊರವಲಯದ ಹಳಿಯಾಳ್ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ರಜಾಕ್ ಕವಲಗೇರಿ ಎಂಬಾತನೇ ಹತ್ಯೆಯಾದ ವ್ಯಕ್ತಿಯಾಗಿದ್ದಾನೆ.
ಕೊಲೆಯಾದ ರಜಾಕ್ ಹೆಸ್ಕಾಂ ಬಿಲ್ ಕಲೆಕ್ಟರ್...
ವಿಮಾನನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಾಣಿಕೆಗೆ ಸಹಾಯ – ಏರ್ಪೋರ್ಟ್ ಅಧಿಕಾರಿ ವಿರುದ್ಧ ಎಫ್ಐಆರ್
ವಿಮಾನನಿಲ್ದಾಣದಲ್ಲಿ ಏರ್ಪೋರ್ಟ್ ಅಧಿಕಾರಿಯೊಬ್ಬರು 60ಕ್ಕೂ ಹೆಚ್ಚು ಬಾರಿ ಚಿನ್ನ ಕಳ್ಳಸಾಗಾಣೆದಾರರಿಗೆ ಸಹಾಯ ಮಾಡಿದ ಘಟನೆ ಕ್ಯಾಲಿಕಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಆರೋಪಿಯನ್ನು ಸಿಐಎಸ್ಎಫ್ ಸಹಾಯಕ ಕಮಾಂಡೆಂಟ್ ನವೀನ್ ಕುಮಾರ್ ಎಂದು ತಿಳಿದು ಬಂದಿದೆ....
ವಿದ್ಯಾರ್ಥಿನಿಯ ಅಪಹರಣ -ಬಿಯರ್ ಕುಡಿಸಿ, ಸಾಮೂಹಿಕ ಅತ್ಯಾಚಾರ
ಕಾಲೇಜೊಂದರ ವಿದ್ಯಾರ್ಥಿನಿಯನ್ನು ಅಪಹರಿಸಿ ಹೋಟೆಲ್ ಗೆ ಕರೆದೊಯ್ದು ಬಿಯರ್ ಕುಡಿಸಿ, ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಯುವತಿ ಬಳ್ಳಾರಿಯ ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ನಿಮ್ಮ ಅಣ್ಣ ಬಂದಿದ್ದಾನೆಂದು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ...
ವಿಟ್ಲ: (ಅ.15- 24) ನವರಾತ್ರಿ ಉತ್ಸವ ಪ್ರಯುಕ್ತ ಸಪ್ತ ಜ್ಯುವೆಲ್ಸ್ನಲ್ಲಿ ನವರಾತ್ರಿ ಆಫರ್
ವಿಟ್ಲ: ಪುತ್ತೂರು ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನ ವಿಸ್ಮೃತ ಮಳಿಗೆಯಲ್ಲಿ ಕಾರ್ಯಾನಿರ್ವಹಿಸುತ್ತಿರುವ ಸಪ್ತ ಜ್ಯುವೆಲ್ಸ್ನಲ್ಲಿ ನವರಾತ್ರಿ ಉತ್ಸವ ಪ್ರಯುಕ್ತ ಅಕ್ಟೋಬರ್ 15ರಿಂದ 24ರ ವರೆಗೆ ನವರಾತ್ರಿ ಆಫರ್...
















