Tag: vittla
ದ.ಕ. ಜಿಲ್ಲೆಯಲ್ಲಿ ಸಂಚರಿಸಲಿವೆ ಕೆಎಸ್ಆರ್ಟಿಸಿ ಯ ಐಶಾರಾಮಿ ಬಸ್ ’ಪಲ್ಲಕ್ಕಿ ಉತ್ಸವ’
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಸಾರ್ಟಿಸಿ) ಐಶಾರಾಮಿ ಬಸ್ಗಳ ಸಾಲಿಗೆ 'ಪಲ್ಲಕ್ಕಿ' ಉತ್ಸವ ಹೆಸರಿನ ಸ್ಲೀಪರ್ ಬಸ್ಗಳು ಸೇರ್ಪಡೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಬಸ್ಗಳು ವಿವಿಧ ಜಿಲ್ಲೆಗಳಿಗೆ ಸಂಚರಿಸಲಿವೆ.
3ಐರಾವತ,...
ವಿಟ್ಲ: “ವಿಠಲ ಸುಪ್ರಜಿತ್ ಖಾಸಗಿ ಐಟಿಐ ಘಟಿಕೋತ್ಸವ -2023”
ವಿಟ್ಲ:ವಿಠಲ ಸುಪ್ರಜಿತ್ ಖಾಸಗಿ ಐಟಿಐ ವಿಟ್ಲ ಇಲ್ಲಿನ 2021-23ನೇ ಸಾಲಿನ ಐಟಿಐ ತರಬೇತುದಾರರ ಘಟಿಕೋತ್ಸವ ಕಾರ್ಯಕ್ರಮವು ವಿಠಲ ಪ್ರೌಢಶಾಲಾ ಸಭಾಂಗಣದಲ್ಲಿ ಜರಗಿತು.
ಸಭಾಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರು ಅಲ್ಫಾನ್ಸ್ ಸಿಲ್ವೆಸ್ಟರ್ ಮಾಸ್ಕರೇನ್ಹಸ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ...
ಮೂಲಂಗಿ ಸೇವಿಸುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭಗಳಿವೆ ನೋಡಿ
ತರಕಾರಿಗಳಲ್ಲಿ ಕೆಲವು ಮಾತ್ರವೇ ಹಸಿಯಾಗಿಯೂ ಸೇವಿಸಬಹುದಾದ ಮತ್ತು ಬೇಯಿಸಿಯೂ ಸೇವಿಸಬಹುದಾಗಿವೆ. ಕ್ಯಾರೆಟ್, ಎಲೆಕೋಸು, ಟೊಮಾಟೋ ಹಾಗೂ ಮೂಲಂಗಿ ಇವುಗಳಲ್ಲಿ ಪ್ರಮುಖವಾಗಿವೆ. ಮೂಲಂಗಿ ಒಂದು ಅದ್ಭುತವಾದ ಆರೋಗ್ಯಕರ ತರಕಾರಿಯಾಗಿದೆ.ಆಲುಗಡ್ಡೆಯೊಂದಿಗೂ ಮೂಲಂಗಿ ಚೆನ್ನಾಗಿ ಬೆರೆಯುವ ಕಾರಣ...
ಬಸ್ನಲ್ಲಿ ವೃದ್ಧ ಪ್ರಯಾಣಿಕನ ಮೇಲೆ ಸೀಟ್ ವಿಚಾರಕ್ಕೆ ಮಹಿಳೆಯರಿಂದ ಹಲ್ಲೆ
ಶಕ್ತಿಯೋಜನೆ ಜಾರಿಯಾದ ಬಳಿಕ ಹಲವು ಅವಾಂತರಗಳು ರಾಜ್ಯದ ಅಲ್ಲಲ್ಲಿ ಸೃಷ್ಟಿಯಾಗಿವೆ. ಯಾದಗಿರಿ ಜಿಲ್ಲೆಯಲ್ಲಿ ಅಂತದ್ದೇ ಅವಾಂತರ ಸೃಷ್ಟಿಯಾಗಿದ್ದು, ಇದೀಗ ಬಸ್ನಲ್ಲಿ ಸೀಟ್ಗಾಗಿ ವಯೋವೃದ್ಧನ ಮೇಲೆ ನಾಲ್ವರು ಮಹಿಳೆಯರು ಮನಸೋ ಇಚ್ಛೆ ಥಳಿಸಿರುವ ಘಟನೆ...
ಅಕ್ರಮ ಸಂಬಂಧಕ್ಕೆ ಒಪ್ಪದ ವಿವಾಹಿತ ಮಹಿಳೆ- ಮನನೊಂದು ಆತ್ಮಹತ್ಯೆಗೆ ಶರಣು
ವಿವಾಹಿತ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ನಗರದ ರಾಜಕುಮಾರ್ ನಗರ ಬಡಾವಣೆಯಲ್ಲಿ ನಡೆದಿದೆ. ಶಬನಮ್ ಸುಲ್ತಾನ್ (30) ಮೃತ ರ್ದುದೈವಿ.
ಮೃತ ಮಹಿಳೆ 12 ವರ್ಷದ ಹಿಂದೆ ಇರ್ಫಾನ್ ಎಂಬುವವರ ಜೊತೆ...
ಮಂತ್ರವಾದಿಯ ನಾಟಿ ಔಷಧಿಗೆ ಬಾಲಕ ಬಲಿ
ಮಂತ್ರವಾದಿಯೊಬ್ಬ ಕೊಟ್ಟ ನಾಟಿ ಔಷಧಿ ಸೇವಿಸಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ನಲ್ಲಗುಟ್ಟಪಾಳ್ಯ ಗ್ರಾಮದಲ್ಲಿ ನಡೆದಿದೆ.
ಅಲ್ಲದೇ ಔಷಧಿ ಸೇವಿಸಿದ ಬಾಲಕನ ತಂದೆ ಹಾಗೂ ಸಹೋದರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮದ ಶಶಿಕಲಾ ಹಾಗೂ ಶ್ರೀನಿವಾಸ್ ದಂಪತಿ...
ವಿಟ್ಲ: ವಿಠಲ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮ
ವಿಟ್ಲ: ವಿಠಲ ಎಜುಕೇಶನ್ ಸೊಸೈಟಿ (ರಿ )ವಿಟ್ಲ ಮತ್ತು ವಿಠಲ ಪದವಿಪೂರ್ವ ಕಾಲೇಜು ವಿಟ್ಲ ಇದರ ಆಶ್ರಯದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಯಂ ಪ್ರೇರಣಾ ನಾಯಕತ್ವ ಎಂಬ ವಿಶೇಷ ತರಬೇತಿ ಕಾರ್ಯಕ್ರಮ
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ...
5ನೇ ವರ್ಷಕ್ಕೆ ಪಾದಾರ್ಪಣೆಗೊಂಡ ಮಂಗಳೂರಿನ ವಿನ್ಯಾಸ ಸಂಸ್ಥೆ
ಮಂಗಳೂರು: ವಿನ್ಯಾಸ ಸಂಸ್ಥೆ ತನ್ನ ಯಶಸ್ವಿ 5ನೇ ವರ್ಷಕ್ಕೆ ಪಾದಾರ್ಪಣೆಗೊಂಡಿದೆ. ಸಣ್ಣ ಸಂಸ್ಥೆಯಾಗಿ ರೂಪುಗೊಂಡು ಸೇವೆಯನ್ನು ನೀಡುತ್ತಾ ಬಂದಿದೆ. ಗ್ರಾಫಿಕ್ ಡಿಸೈನಿಂಗ್, ಸಾಫ್ಟ್ ವೆರ್ ಡೆವೆಲಪ್ಮೆಂಟ್, ಡಿಜಿಟಲ್ ಮಾರ್ಕೆಟಿಂಗ್, ಸೇವೆ ನೀಡುತ್ತಿದ್ದು. ಅಲ್ಲದೆ...
ಸಿನಿಮೀಯ ರೀತಿಯಲ್ಲಿ ಯುವಕನ ಕಿಡ್ನಾಪ್; ಎರಡು ದಿನಗಳ ಬಳಿಕ ಮೃತದೇಹ ಪತ್ತೆ
ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕನ್ನು ಸಿನಿಮೀಯ ಶೈಲಿಯಲ್ಲಿ ಕಿಡ್ನಾಪ್ ಮಾಡಲಾಗಿತ್ತು. ಇದಾದ ಎರಡು ದಿನಗಳ ಬಳಿಕ ಯುವಕನ ಮೃತದೇಹ ನೆಲಮಂಗಲದ ಚಿಕ್ಕಚಿಕ್ಕನಹಳ್ಳಿ ಬಳಿ ಪತ್ತೆಯಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪೋಷಕರು ನಾಪತ್ತೆ...
ಕುಡಿದ ಮತ್ತಿನಲ್ಲಿ ಶಾಲಾ ಬಸ್ ಚಾಲನೆ; ಪಾದಚಾರಿ ಸಾವು
ಕುಡಿದು ಶಾಲಾ ಬಸ್ ಚಾಲನೆ ಮಾಡಿ ಪಾದಚಾರಿಗೆ ಗುದ್ದಿದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಬೆಂಗಳೂರಿನ ದೊಡ್ಡಬಾಣಸವಾಡಿ ಬಳಿ ನಡೆದಿದೆ.
ಆಂಜಿನಪ್ಪ ಮೃತ ವ್ಯಕ್ತಿ. ಚಾಲಕ ಸುಭಾಷ್ (30) ಕುಡಿದು ಶಾಲಾ ಬಸ್ ಚಲಾಯಿಸುತ್ತಿದ್ದ...
















