Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಕರೆಂಟ್ ಬಿಲ್ – ಅಂಗಡಿ ಮಾಲಿಕನಿಗೆ ಶಾಕ್ ಕೊಟ್ಟ ಮೆಸ್ಕಾಂ

ಉಡುಪಿ: ಉಡುಪಿಯ ವಾಣಿಜ್ಯ ಮಳಿಗೆಯೊಂದಕ್ಕೆ ಆನ್ ಲೈನ್ ಮತ್ತು ಅಫ್ ಲೈನ್ ನಲ್ಲಿ ಬೇರೆ ಬೇರೆ ಮೊತ್ತದ ಕರೆಂಟ್ ಬಿಲ್ ನೀಡಿ ಮೆಸ್ಕಾಂ ಅಂಗಡಿ ಮಾಲಿಕರಿಗೆ ಶಾಕ್ ನೀಡಿದೆ. ಸಂಸ್ಕೃತ ಕಾಲೇಜಿನ ಎದುರುಗಡೆ ಇರುವ...

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – ತಪ್ಪಿಸಿಕೊಳ್ಳಲು ನದಿಗೆ ಹಾರಿದ ವ್ಯಕ್ತಿ

ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ತಪ್ಪಿಸಿಕೊಳ್ಳಲು ರಾಮನಗರ ಸಮೀಪ ಅರ್ಕಾವತಿ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿ ಕನಕಪುರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕನಕಪುರದ ತಿಗಳರಹಳ್ಳಿ ಗ್ರಾಮದ ಮರಿಸ್ವಾಮಿ (30) ಮೃತ ವ್ಯಕ್ತಿ...

ಅನಾನಸು ಹಣ್ಣಿನ ಉಪಯೋಗ

ಹಳದಿ ವರ್ಣ, ಆಕಾರ ಮತ್ತು ಮುಳ್ಳಿನ ಎಲೆಗಳಿಂದಾಗಿ ಅನೇಕ ವಿಧದ ಫಲಗಳ ನಡುವೆಯೂ ಗುರುತಿಸಿ ಕೊಳ್ಳುವಂತಹ ಹಣ್ಣು ಅನಾನಸ್. ಮತ್ತು ಮಧುರವಾದ ಪರಿಮಳದಿಂದಾಗಿ ಇದು ಸಾಕಷ್ಟು ಆಕರ್ಷಣೀಯವಾಗಿದೆ. ಹುಳಿ ಮಿಶ್ರಿತ ಸಿಹಿ ಇರುವ...

ಮಂಗಳೂರು: ಆಪದ್ಬಾಂಧವ ಸಂಘಟನೆಯ ಆಸೀಫ್‌ ಬಂಧನ

ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬ್ಬಂದಿ ಮೇಲೆ ಆಪದ್ಬಾಂಧವ ಸಂಘಟನೆಯ ಆಸೀಫ್‌ ಅನುಚಿತ ವರ್ತನೆ ತೋರಿ ಹಲ್ಲೆ ದೂರು ದಾಖಲಾಗಿದ್ದು, ಪ್ರಕರಣದ ದಾಖಲಿಸಿದ ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ. ಆಸಿಫ್ ವೆನ್ಲಾಕ್...

ಸುಳ್ಯ:ಉದ್ಯೋಗ ನೀಡುವ ಭರವಸೆ ನೀಡಿ ಯುವತಿಗೆ ವಂಚನೆ

ಸುಳ್ಯ: ಖಾಸಗಿ ಕಂಪೆನಿ ಹೆಸರು ಹೇಳಿಕೊಂಡು ಅಪರಿಚಿತ ವ್ಯಕ್ತಿಯೊಬ್ಬರು ಉದ್ಯೋಗ ನೀಡುವ ಭರವಸೆ ನೀಡಿ ಆನ್ಲೈನ್ ಮೂಲಕ ಹಣ ವರ್ಗಾಯಿಸಿಕೊಂಡು ಯುವತಿ ಯೊಬ್ಬರಿಗೆ ವಂಚನೆ ಮಾಡಿರುವ ಘಟನೆ ಸುಳ್ಯ ಅಮರಪಡ್ನೂರು ಎಂಬಲ್ಲಿ ನಡೆದಿದೆ ಸುಳ್ಯ...

ಬೆಂಗಳೂರು ಕಂಬಳ : ಸಿ.ಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಅಶೋಕ್ ರೈ

ಬೆಂಗಳೂರು: ನವೆಂಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕುರಿತು ಚರ್ಚಿಸಲು ಅ.12ರಂದು ಕಂಬಳ ಸಮಿತಿ ಅಧ್ಯಕ್ಷರಾದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದ ಕಂಬಳ ಸಮಿತಿ...

ಬಂಟ್ವಾಳ: ರಸ್ತೆ ದಾಟುತ್ತಿದ್ದ ಯುವತಿಗೆ ಕಾರು ಡಿಕ್ಕಿ!!

ಬಂಟ್ವಾಳ: ರಸ್ತೆ ದಾಟುತ್ತಿದ್ದ ಯುವತಿಗೆ ಕಾರು ಡಿಕ್ಕಿ ಹೊಡೆದು ದಾರುಣವಾಗಿ ಮೃತಪಟ್ಟ ಘಟನೆ ದಾಸಕೋಡಿಯಲ್ಲಿ ನಡೆದಿದೆ. ಮೃತರನ್ನು ಬಾಯಿಲ ನಿವಾಸಿ ಶೇಖರ ಪೂಜಾರಿ ಪುತ್ರಿ ಪಾವನ(22) ಎಂದು ಗುರುತಿಸಲಾಗಿದೆ. ಮೃತ ಯುವತಿ ಬಿ.ಸಿ.ರೋಡ್ ನಲ್ಲಿ ಕೆಲಸ...

“ನಮ್ಮನೆ ದೇವರು’’ಎಂದು ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ; ವಿಡಿಯೋ ನೋಡಿ ಶಾಕ್‌ ಆದ ಡಿಂಪಲ್‌ ಕ್ವೀನ್‌..!!

ಡಿಂಪಲ್‌ ಕ್ವೀನ್‌ ರಚಿತಾ ರಾಮ್ ಕಟ್ಟಾ ಅಭಿಮಾನಿಯೊಬ್ಬ ಅವರ ಮೇಲಿನ ಅಭಿಮಾನಕ್ಕೆ ಫೋಟೊವನ್ನು ಬೆನ್ನಿನ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾರೆ. “ನಮ್ಮನೆ ದೇವರು ರಚಿತಾ ರಾಮ್” ಎಂದು ನಟಿ ನಗುತ್ತಿರುವ ಚಿತ್ರವನ್ನು ಬರೆಸಿಕೊಂಡಿದ್ದಾರೆ. ಮಾತ್ರವಲ್ಲದೆ...

ಪೆರುವಾಯಿ ಬಸ್ ಸ್ಟ್ಯಾಂಡ್ ನಲ್ಲಿ ಹಿಂದೂ- ಮುಸ್ಲಿಂ 2+1 ಜೋಡಿ ಪತ್ತೆ

ಇಬ್ಬರು ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿ ಬಸ್ ಸ್ಟ್ಯಾಂಡ್ ಒಂದರಲ್ಲಿ ಸಲುಗೆಯಾಗಿ ವರ್ತಿಸುತ್ತಿದ್ದ ವೇಳೆ ಸಾರ್ವಜನಿಕರು ವಿಚಾರಿಸಿ, ಅನ್ಯ ಕೋಮಿನ ಮೂವರನ್ನು ಪೊಲೀಸರಿಗೊಪ್ಪಿಸಿದ ಘಟನೆ ಪೆರುವಾಯಿಯಲ್ಲಿ ನಡೆದಿದೆ. ಕುದ್ದುಪದವು ಬಸ್ಟ್ಯಾಂಡ್ ನಲ್ಲಿ ಇದೇ...

ಅನ್ಯಜಾತಿಯ ಯುವಕನನ್ನು ಪ್ರೀತಿಸಿದ ಮಗಳು; ಮರ್ಯಾದೆಗೆ ಅಂಜಿ ಕತ್ತು ಕೊಯ್ದು ಕೊಲೆ ಮಾಡಿದ ತಂದೆ

ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳೆಂದು ಮಗಳ ಕತ್ತು ಕೊಯ್ದು ಕೊಲೆ ಮಾಡಿ ಬಳಿಕ ಪೊಲೀಸರಿಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ. ಯುವತಿ ಕವನ (20) ಮೃತ ದುರ್ದೈವಿ, ಮಂಜುನಾಥ್ (47)...
error: Content is protected !!