Tag: vittla
ಉಡುಪಿ: ಯುವತಿ ನಾಪತ್ತೆ..!
ಉಡುಪಿ: ಯುವತಿಯೋರ್ವರು ಮನೆಯಿಂದ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ವಿನಿತಾ (22)ನಾಪತ್ತೆಯಾದ ಯುವತಿ.
ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಅಕ್ಕನಲ್ಲಿ ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ...
ಅತ್ತಿಬೆಲೆ ಪಟಾಕಿ ದುರಂತ; ಪಟಾಕಿ ಖರೀದಿಗೆ ಹೋಗಿದ್ದ ಬಾಡಿ ಬಿಲ್ಡರ್ ಸಾವು
ಪಟಾಕಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೆಂಕಟೇಶ್ ಎಂಬವರು ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತದಲ್ಲಿ ಸಾವನಪ್ಪಿದವರ ಸಂಖ್ಯೆ ಇದೀಗ 16ಕ್ಕೇ ಏರಿಕೆಯಾಗಿದೆ.
ವೆಂಕಟೇಶ್ ಸ್ನೇಹಿತನೊಂದಿಗೆ...
ಶಿವಮೊಗ್ಗ ಮನೆಗೆ ಬೆಂಕಿ ಪ್ರಕರಣ; ಚಿಕಿತ್ಸೆ ಪಡೆಯುತ್ತಿದ್ದ ಭರತ್ ಮೃತ್ಯು..!!
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಅರಳಸುರಳಿ ಗ್ರಾಮದ ಬಳಿಯ ಕೆಕೋಡ್ಲು ಗ್ರಾಮದ ರಾಘವೇಂದ್ರ ಕುಟುಂಬದ ಸಾಮೂಹಿಕ ಆತ್ಮಹತ್ಯೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭರತ್ ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ತೀರ್ಥಹಳ್ಳಿಯ ಅರಳಸುರಳಿ ಗ್ರಾಮದ ಹೊಸನಗರ ರಸ್ತೆಯ...
ಸುಬ್ರಹ್ಮಣ್ಯ : ಪಾರ್ಕಿಂಗ್ ಸ್ಥಳದಲ್ಲಿದ್ದ ಕಾರಿನ ಗಾಜು ಒಡೆದು ಚಿನ್ನ ಕಳವು ಪ್ರಕರಣ; ಆರೋಪಿ...
ಸುಬ್ರಹ್ಮಣ್ಯ : ಕುಕ್ಕೇ ದೇವಾಲಯಕ್ಕೆ ಬಂದ ಯಾತ್ರಾರ್ಥಿಯೋರ್ವರ ಪಾರ್ಕಿಂಗ್ ಸ್ಥಳದಲ್ಲಿದ್ದ ಕಾರಿನ ಗಾಜು ಒಡೆದು ಚಿನ್ನ ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಹೊನ್ನವಳ್ಳಿ ಮೂಲದ ಪ್ರಭಾಕರ್ (35) ಬಂಧಿತ ಆರೋಪಿ....
ವಿದ್ಯಾರ್ಥಿನಿಯ ಬೆನ್ನಿಗೆ 35 ಬಾರಿ ಹೊಡೆದ ಶಿಕ್ಷಕಿ; ಸಿಸಿಟಿವಿಯಲ್ಲಿ ಅಮಾನವೀಯ ದೃಶ್ಯ ಸೆರೆ
ಸೂರತ್ನ ಖಾಸಗಿ ಶಾಲೆಯಲ್ಲಿ ಹೋಮ್ ವರ್ಕ್ ಮಾಡಲಿಲ್ಲ ಎಂಬ ಕಾರಣಕ್ಕಾಗಿ ಶಿಕ್ಷಕಿಯೊಬ್ಬರು 4 ವರ್ಷದ ಮಗುವಿನ ಬೆನ್ನಿಗೆ 35 ಬಾರಿ ಹೊಡೆದಿದ್ದಾರೆ. ಮಗುವಿನ ಬೆನ್ನ ಮೇಲೆ ಬಾಸುಂಡೆಗಳು ಮೂಡಿದ್ದು, ಘಟನೆಗೆ ಸಂಬಂಧಿಸಿದಂತೆ ದೂರು...
ಪಾಶ್ಚಾತ್ಯ ಬಳುವಳಿಗಳ ತಳಮಳ – ರಾಧಾಕೃಷ್ಣ ಎರುಂಬು
ನಾವು ಭಾರತೀಯರೆಂದು ಹೆಮ್ಮೆಯಿಂದ ಹೇಳುತ್ತೇವೆ. ವಿಭಿನ್ನ ಭಾಷೆ, ಭಿನ್ನಜನ, ವಿವಿಧ ಸಂಸ್ಕೃತಿ, ಹಲವು ಜಾತಿ ಮತ, ಹೆಚ್ಚಾಗಿ ಪೂರ್ಣ ಪ್ರಜಾಪ್ರಭುತ್ವ ಹೊಂದಿದವರೆಂದೂ ಬೀಗುತ್ತೇವೆ. ಅವಿದ್ಯಾವಂತರನ್ನು ವಿದ್ಯಾವಂತರನ್ನಾಗಿಸುವ, ಬಡವರನ್ನು ಸಿರಿವಂತರನ್ನಾಗಿಸುವ, ಹಳ್ಳಿಗಳನ್ನು ಆಧುನಿಕತೆಯತ್ತ ವಾಲಿಸುವ...
ಬಂಟ್ವಾಳ: ರೈಲು ನಿಲ್ದಾಣದಲ್ಲಿ ಹಳಿಗೆ ಉರುಳಿ ಬಿದ್ದ ಕಾಂಕ್ರೀಟ್ ಮಿಕ್ಸ್ ಟ್ರಕ್
ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಯಂತ್ರವೊಂದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ ನಿಂದ ಕೆಳಗೆ ರೈಲ್ವೇ ಹಳಿಗೆ ಉರುಳಿ ಬಿದ್ದ ಘಟನೆ ನಡೆದಿದೆ.
ಘಟನೆಯಿಂದ ಸದ್ಯ...
ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲು ದುರಂತ; ನಾಲ್ವರು ದುರ್ಮರಣ, ಹಲವರಿಗೆ ಗಾಯ
ದೆಹಲಿ- ಕಾಮಾಕ್ಯ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ ಆರು ಬೋಗಿಗಳು ಬುಧವಾರ ಬಿಹಾರದ ಬಕ್ಸರ್ ಸಮೀಪ ಹಳಿ ತಪ್ಪಿ ಉಂಟಾದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಈ...
ಚಲಿಸುತ್ತಿರುವ ರೈಲಿನ ಮೇಲೆ ಯುವಕನ ಅಪಾಯಕಾರಿ ಸಾಹಸ ಪ್ರದರ್ಶನ
ಸಾಮಾಜಿಕ ಜಾಲತಾಣಗಳಲ್ಲಿ ಒಂದಲ್ಲ ಒಂದು ವೈರಲ್ ವಿಡಿಯೋಗಳು ಸದ್ದು ಮಾಡುತ್ತಿರುತ್ತವೆ, ಕೆಲವೊಂದು ತಮಾಷೆಯಾಗಿದ್ದರೆ ಇನ್ನು ಕೆಲವು ಜೀವಕ್ಕೆ ಅಪಾಯ ಒಡ್ಡುವ ರೀತಿಯಲ್ಲಿರುತ್ತವೆ. ಇಲ್ಲಿ ಇರುವ ವಿಡಿಯೋ ಕೂಡ ನೋಡುವಾಗ ಮೈ ಜುಂ ಎನ್ನುತ್ತದೆ
ಅಂದಹಾಗೆ...
ಹೆತ್ತ ತಾಯಿಯೇ ಮಗಳ ಮೇಲೆ ಅತ್ಯಾಚಾರ ನಡೆಸಲು ಅವಕಾಶ ; ಜಾಮೀನು ಅರ್ಜಿ ತಿರಸ್ಕಾರ
ಹೆತ್ತ ತಾಯಿಯೇ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು, ಅತ್ಯಾಚಾರ ನಡೆಸಲು ಅನುವು ಮಾಡಿಕೊಟ್ಟಿರುವ ಹೇಯ ಕೃತ್ಯ ನಡೆದಿದೆ. ನಿರೀಕ್ಷಣಾ ಜಾಮೀನು ಕೋರಿ ಆ ತಾಯಿಯು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿರುವ ಕೇರಳ...
















