Monday, November 9, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ:ಹೈದರಬಾದ್ ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಯಶಸ್ವಿನಿ ಶೆಟ್ಟಿ ಪ್ರಥಮ ಸ್ಥಾನ

ವಿಟ್ಲ:ಹೈದರಬಾದ್ ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಯಶಸ್ವಿನಿ ಶೆಟ್ಟಿಯವರು 3 ಕಿ.ಮೀ ವಿಭಾಗದ ಸ್ಪೀಡ್ ವಾಕ್ ನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಯಶಸ್ವಿನಿ ಶೆಟ್ಟಿಯವರು ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ವಿಟ್ಲ ಮಂಗಿಲಪದವು ನಿವಾಸಿ...

ಬಿಜೆಪಿ ಟಿಕೇಟ್ ಡೀಲ್ ಪ್ರಕರಣ – ಗುರುಪುರ ವಜ್ರಾದೇಹಿ ಮಠ ಸ್ವಾಮೀಜಿಗೆ ಸಿಸಿಬಿ ನೋಟೀಸ್

ಬಿಜೆಪಿ ಟಿಕೆಟ್ ಡೀಲ್ ವಿಷಯವಾಗಿ ಹಿಂದೂ ಮುಖಂಡೆ ಚೈತ್ರ ಹಾಗೂ ಹಾಲಶ್ರೀ ಸ್ವಾಮೀಜಿ ಬಂಧನವಾಗಿ ತಿಂಗಳು ಕಳೆದ ನಂತರ ದಕ್ಷಿಣ ಕನ್ನಡದ ಪ್ರಮುಖ ಹಿಂದೂ ಪರ ಇರುವಸ್ವಾಮೀಜಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ. ಉದ್ಯಮಿ...

ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟ- ಐವರು ಮೃತ್ಯು

ಮನೆಯೊಂದರಲ್ಲಿ ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟಗೊಂಡು ಮೂವರು ಮಕ್ಕಳು ಸೇರಿಂತೆ ಒಂದೇ ಕುಟುಂಬದ ಐವರು ಮೃತಪಟ್ಟ ದುರ್ಘಟನೆ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿದೆ. ಮೃತರನ್ನು ಯಶಪಾಲ್ ಘಾಯ್ (70), ರುಚಿ ಘಾಯ್ (40), ಮನ್ಶಾ (14), ದಿಯಾ...

ಸಮುದ್ರದಲ್ಲಿ ಮುಳುಗುತ್ತಿದ್ದ ಪ್ರವಾಸಿಗರ ರಕ್ಷಣೆ.!

ಸಮುದ್ರದಲ್ಲಿ ಮುಳುಗುತ್ತಿದ್ದ ಒಂದೇ ಕುಟುಂಬದ 7 ಜನ ಸೇರಿದಂತೆ ಒಟ್ಟು 8 ಜನ ಪ್ರವಾಸಿಗರನ್ನು ಲೈಪ್ ಗಾರ್ಡ್‌ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಉತ್ತರಕನ್ನಡ ಜಿಲ್ಲೆಯ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ...

ಪುತ್ತೂರು: ಶಂಕಿತ ಡೆಂಗ್ಯೂ ಜ್ವರಕ್ಕೆ 8 ವರ್ಷದ ಬಾಲಕಿ ಬಲಿ

ಪುತ್ತೂರು: ಜ್ವರದಿಂದ ಬಳಲುತ್ತಿದ್ದ ಬಾಲಕಿಯೋರ್ವಳು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. 8 ವರ್ಷದ ಬಾಲಕಿ ಸಾನಿಧ್ಯ ಜ್ವರದಿಂದ ಮೃತಪಟ್ಟ ಬಾಲಕಿ. ಪುತ್ತೂರಿನ ಬೊಳುವಾರಿನಲ್ಲಿ ವಾಸ್ತವ್ಯ ಹೊಂದಿರುವ ಮೂಲತಃ ಸುರತ್ಕಲ್ ಕೃಷ್ಣಾಪುರ ನಿವಾಸಿ ನಾಮ್...

ಉಡುಪಿ ಜಿಲ್ಲೆ ಪ್ರವೇಶಿಸಿದಂತೆ ಶರಣ್ ಪಂಪ್ ವೆಲ್‌ಗೆ ನಿರ್ಬಂಧ

ಉಡುಪಿ: ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಆಯೋಜಿಸಿರುವ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಸಮಾರಂಭ ಹಾಗೂ ಹಿಂದೂ ಸಮಾಜೋತ್ಸವ ಕಾರ್ಯಕ್ರಮಕ್ಕೆ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್‌ಗೆ ಹೈಕೋರ್ಟ್‌ ಆದೇಶದಂತೆ ಉಡುಪಿ...

ವಿಟ್ಲ: ಬಿಲ್ಲವ ಸಂಘದ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಮಮತಾ ಸಂಜೀವ ಪೂಜಾರಿ,...

ವಿಟ್ಲ: ಬಿಲ್ಲವ ಸಂಘದ ಮಹಿಳಾ ಘಟಕದ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಬಿಲ್ಲವ ಸಂಘದ ಮಹಾಸಭೆಯಲ್ಲಿ ನಡೆಯಿತು ಅಧ್ಯಕ್ಷರಾಗಿ ಮಮತಾ ಸಂಜೀವ ಪೂಜಾರಿ, ಗೌರವ ಅಧ್ಯಕ್ಷರಾಗಿ ಪ್ರೇಮಲತಾ, ಉಪಾಧ್ಯಕ್ಷರಾಗಿ ಲತಾ ಗಣೇಶ್ ಪೂಜಾರಿ...

ಅ.31ರಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅದಾನಿ ಗ್ರೂಪ್ ತೆಕ್ಕೆಗೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೂರ್ಣ ಆಡಳಿತ ಅ.31ರಂದು ಅದಾನಿ ಗ್ರೂಪ್ ತೆಕ್ಕೆಗೆ ಸೇರಲಿದೆ. ಇನ್ನು ಮುಂದೆ ಈ ವಿಮಾನ ನಿಲ್ದಾಣದ ಎಲ್ಲ ಆಗು ಹೋಗುಗಳು ಅದಾನಿ ಗುಂಪಿನಿಂದಲೇ ನಡೆಯಲಿದೆ. 2020 ಅ.31ರಂದು ಮಂಗಳೂರು...

(ಅ.11) ‘ಬೆಂಗಳೂರು ಕಂಬಳ-ನಮ್ಮ ಕಂಬಳ’ ;”ಕರೆ ಪೂಜೆ” ಕಾರ್ಯಕ್ರಮ

ಬೆಂಗಳೂರು: ಮೊದಲ ಬಾರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು ‘ಬೆಂಗಳೂರು ಕಂಬಳ-ನಮ್ಮ ಕಂಬಳ’ ಶೀರ್ಷಿಕೆಯಡಿ ಕಂಬಳ ನಡೆಯಲಿದೆ. ಪುತ್ತೂರು ಶಾಸಕ ಹಾಗೂ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕೆರೆ ಕಂಬಳ ಸಮಿತಿ...

ವಿಟ್ಲ: (ಅ.21) ಇಡ್ಕಿದು ಸೇವಾ ಸಹಕಾರಿ ಸಂಘ ನಿ. ಇದರ ಕುಳ-ಕುಂಡಡ್ಕ ಶಾಖೆಯ ನೂತನ...

ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ ನಿ. ಇದರ ಕುಳ-ಕುಂಡಡ್ಕ ಶಾಖೆಯ ನೂತನ ಕಟ್ಟಡದ ’ಕಲಶಾಮೃತ’ ಉದ್ಘಾಟನಾ ಸಮಾರಂಭವು ದಿನಾಂಕ 21 ಅಕ್ಟೋಬರ್‍ 2023 ಶನಿವಾರ ಸಮಯ ಪೂರ್ವಾಹ್ನ ಗಂಟೆ 10.30ಕ್ಕೆ ನಡೆಯಲಿದೆ. ಬೆಳಿಗ್ಗೆ...
error: Content is protected !!