Tag: vittla
ಬೆಳ್ತಂಗಡಿ: ನಿರ್ಮಾಣ ಹಂತದ ಮನೆ ಕೆಡವಿದ ಅರಣ್ಯಾಧಿಕಾರಿಗಳು; ಅಧಿಕಾರಿ ಹಾಗೂ ಶಾಸಕರ ಮಧ್ಯೆ ಮಾತಿನ...
ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ವ್ಯಕ್ತಿಯೊಬ್ಬರು ಮನೆ ನಿರ್ಮಾಣಕ್ಕೆ ಹಾಕಿದ್ದ ತಳಪಾಯವನ್ನು ಕಿತ್ತೆಸೆದಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಕಿತ್ತೆಸೆದಿದ್ದ ಘಟನೆ ನಡೆದಿತ್ತು.
ಕಳೆಂಜ ಗ್ರಾಮದ ಅಮ್ಮಿಡ್ಕ ಕುದ್ದಮನೆ ದೇವಣ್ಣ ಗೌಡ ಹಾಗೂ...
ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆ; ಓರ್ವ ಸಾವು, ಮೃತನ ತಾಯಿಗೂ ಚಾಕು ಇರಿತ
ಎರಡು ಗುಂಪುಗಳ ನಡುವೆ ನಡೆದ ಜಗಳದಲ್ಲಿ ಓರ್ವನ ಕೊಲೆಯಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ಶ್ರೀನಿವಾಸ್ ಕೊಲೆಯಾದ ಯುವಕ. ಈತನ ಕೊಲೆಯ ಮೂಲಕ ಎರಡು ಗುಂಪುಗಳ ಜಗಳ ಅಂತ್ಯವಾಗಿದೆ. ಗಣಪತಿ ಬಿಡುವಾಗ ಯಾಕ್ರೋ...
ಪ್ರೇಮ ವೈಫಲ್ಯ; ವಿಷ ಸೇವಿಸಿ ಅತ್ಮಹತ್ಯೆಗೆ ಶರಣಾದ ಯುವಕ
ಪ್ರೇಮ ವೈಫಲ್ಯದಿಂದ ಯುವಕ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿಯ ನಗರದ ಕುರುಬರಹಳ್ಳಿಯ ಜೆ.ಸಿ ನಗರದಲ್ಲಿ ನಡೆದಿದೆ. ಯೋಗೇಶ್ (25) ಆತ್ಮಹತ್ಯೆಗೆ ಶರಣಾದ ಯುವಕ.
ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ನಂತರ ಯೋಗೇಶ್...
ಶಿವಮೊಗ್ಗ ಗಲಾಟೆ, ಠಾಣಾಧಿಕಾರಿ ಸೇರಿ ಮೂವರು ಪೊಲೀಸ್ ಕಾನ್ಸ್ಟೇಬಲ್ ಅಮಾನತು
ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಠಾಣಾಧಿಕಾರಿ ಹಾಗೂ ಮೂವರು ಕಾನ್ಸ್ಟೇಬಲ್ಗಳು ಅಮಾನತುಗೊಳಿಸಲಾಗಿದೆ.
ಪೊಲೀಸ್ ಠಾಣಾಧಿಕಾರಿ ಅಭಯ ಪ್ರಕಾಶ್, ಕಾನ್ಸ್ಟೇಬಲ್ಗಳಾದ ಕಾಶಿನಾಥ್, ರಂಗನಾಥ್ ಹಾಗೂ ಶಿವರಾಜ್ ಅವರನ್ನು...
ಪುನೀತ್ ಕೆರೆಹಳ್ಳಿ ವಿರುದ್ಧ ಆತ್ಮಹತ್ಯೆ ಯತ್ನ ಆರೋಪದಡಿ ಎಫ್ಐಆರ್ ದಾಖಲು..!!
ರಾಷ್ಟ್ರರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನ ಆರೋಪದಡಿ ಪ್ರಕರಣ ದಾಖಲಾಗಿದೆ.
ಪುನೀತ್ ವಿರುದ್ಧ ರಾಜ್ಯದ ಹಲವು ಠಾಣೆಗಳಲ್ಲಿ ದೊಂಬಿ, ಕೊಲೆ,...
ಬ್ರಹ್ಮಾವರ: ತಂದೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಮಗ ಅರೆಸ್ಟ್
ಬ್ರಹ್ಮಾವರ: ಪೆಜಮಂಗೂರಿನ ಮೊಗವೀರಪೇಟೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಗನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಆನಂದ ಮರಕಾಲ(50)ಬಂಧಿತ ಆರೋಪಿ. ತಂದೆ ಸಾಧು ಮರಕಾಲ(68) ಹತ್ಯೆಯಾದವರು. ಅ.7ರಂದು ಮಧ್ಯಾಹ್ನ...
ಉಡುಪಿ: ಗಾಂಜಾ ನಶೆಯಲ್ಲಿ ಆಟೋ ಚಾಲಕನ ಮೇಲೆ ಹಲ್ಲೆ
ಉಡುಪಿ: ಗಾಂಜಾ ನಶೆಯಲ್ಲಿದ್ದ ಯುವಕರ ತಂಡ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿ ನಗರದ ಸಿಟಿ ಸೆಂಟರ್ ಮಾಲ್ ಬಳಿ ನಡೆದಿದೆ.
ವೀಕೆಂಡ್ ಹಿನ್ನಲೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಕ್ಷುಲ್ಲಕ ಕಾರಣಕ್ಕೆ...
ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ..!!
ಧಾರವಾಡದ ಮುಸ್ಲಿಂ ಕುಟುಂಬವೊಂದು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಪಿತೃಪಕ್ಷದ ಪರ್ವಕಾಲದಲ್ಲಿ ಪಿತೃಕಾರ್ಯ ನೆರವೇರಿಸಿದ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.
ಕಾರ್ಪೆಂಟರ್ ಕೆಲಸ ಮಾಡುವ ಕುಟುಂಬವೊಂದು ಧಾರವಾಡದ ಜ್ಯೋತಿಷಿ ಒಬ್ಬರ ಸಲಹೆ...
ವಿಟ್ಲ: ಕೊಳ್ನಾಡು ಗ್ರಾಮದ ತಾಳಿತ್ತನೂಜಿಯಲ್ಲಿ ಸರ್ಕಾರಿ ನಿವೇಶನಕ್ಕೆ ಮೀಸಲಿಟ್ಟ ಜಮೀನು ಅತಿಕ್ರಮಣ.!
ವಿಟ್ಲ: ಸರಕಾರಿ ನಿವೇಶನಕ್ಕೆ ಮೀಸಲಿಟ್ಟ ಜಮೀನನ್ನು ಮೂವರು ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿದ ಘಟನೆ ಕೊಳ್ನಾಡು ಗ್ರಾಮದ ತಾಳಿತ್ತನೂಜಿ-ನಾರ್ಶ ವಾರ್ಡಿನ ಮರಕಡಬೈಲು ಎಂಬಲ್ಲಿ ನಡೆದಿದೆ.
ಈ ಬಗ್ಗೆ ಮಾಹಿತಿ ಪಡೆದ ಕೊಳ್ನಾಡು ಗ್ರಾಮ ಪಂ.ಮಾಜಿ ಅಧ್ಯಕ್ಷ...
ಹೆರಿಗೆ ಅರ್ಧಕ್ಕೆ ಬಿಟ್ಟ ವೈದ್ಯ – ಗರ್ಭಿಣಿ ಮಹಿಳೆ ಸಾವು..!!
ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿಯೊಬ್ಬಳು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನಲ್ಲಿ ನಡೆದಿದೆ.
ಶೇಜಲ್ ಅನಿಕೇತ್ ಮಾಳಿ (22) ಮೃತ ಗರ್ಭಿಣಿ. ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಆರ್ಎಂಪಿ ವೈದ್ಯ...















