Tag: vittla
ಮಂಗಳೂರು: ಸಿಸಿಬಿ ಕಾರ್ಯಾಚರಣೆ – ನಕಲಿ ದಾಖಲೆ ಪತ್ರಗಳ ಜಾಲ ಪತ್ತೆ
ಮಂಗಳೂರು : ನಕಲಿ ದಾಖಲೆ ಪತ್ರಗಳನ್ನು ತಯಾರಿಸಿ ಸಾರ್ವಜನಿಕರಿಗೆ ಅಕ್ರಮವಾಗಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದವನನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರದ ಕಂಕನಾಡಿ-ಪಂಪ್ ವೆಲ್ ನಲ್ಲಿ ನಡೆದಿದೆ. ಬಿಕರ್ನಕಟ್ಟೆ ನಿವಾಸಿ ಬರ್ನಾಡ್...
ಮೆಟ್ರೋದಲ್ಲಿ ಗೋಬಿ ತಿಂದವನಿಗೆ ಬಿತ್ತು ದಂಡ!
ಮೆಟ್ರೋದಲ್ಲಿ ಪ್ರಯಾಣಿಸುವ ವೇಳೆ ಗೋಬಿ ಮಂಚೂರಿಯನ್ನು ಸೇವಿಸಿದ ವ್ಯಕ್ತಿಗೆ ಅಧಿಕಾರಿಗಳು 500 ರೂ. ದಂಡ ವಿಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಿಯಮ ಉಲ್ಲಂಘಿಸಿದ ವ್ಯಕ್ತಿಯನ್ನು ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ. ಮೆಟ್ರೋ ಪ್ರಯಾಣದ ವೇಳೆ...
ಫೈನಾನ್ಸ್ ಸಿಬ್ಬಂದಿಯಿಂದ ಕಿರುಕುಳ ಆರೋಪ; ಮಹಿಳೆ ಆತ್ಮಹತ್ಯೆ
ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸಾಲ ವಸೂಲಾತಿಗೆ ಮನೆ ಬಾಗಿಲಿಗೆ ಬಂದು ಅವಮಾನಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡೂರು ತಾಲ್ಲೂಕಿನ ತಂಗಲಿ ಗ್ರಾಮದಲ್ಲಿ ವರದಿಯಾಗಿದೆ.
ದೇವೀರಮ್ಮ(58) ಎಂಬವರೇ ಫೈನಾನ್ಸ್ ಸಿಬ್ಬಂದಿಯ ಅವಮಾನಕ್ಕೆ ಬೇಸತ್ತು...
ಬಸ್ ನಿಲ್ದಾಣವನ್ನೇ ಕದ್ದೊಯ್ದ ಖದೀಮರು!
ಕಳ್ಳರು ಹಣ, ಬೈಕ್ ಸೇರಿದಂತೆ ಕೈಗೆ ಸಿಗುವ ವಸ್ತುಗಳನ್ನು ಕಳ್ಳತನ ಮಾಡುವುದನ್ನು ಕೇಳಿದ್ದೇವೆ. ಇಲ್ಲ, ಮನೆ-ಬ್ಯಾಂಕ್ಗೆ ನುಗ್ಗಿ ಕೈಗೆ ಸಿಗುವ ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಹೋಗುವುದನ್ನು ಕೇಳಿದ್ದೇವೆ. ಆದರೆ, ಬೆಂಗಳೂರಿನಲ್ಲಿ ಪ್ರಯಾಣಿಕರಿಗಾಗಿ ನಿರ್ಮಿಸಲಾಗಿದ್ದ...
ಪುಸ್ತಕಗಳ ಮಧ್ಯೆಯಿದ್ದ ಚೇಳು ಕಚ್ಚಿ ವಿದ್ಯಾರ್ಥಿ ಮೃತ್ಯು
ಬ್ಯಾಗಿನಲ್ಲಿ ಪುಸ್ತಕಗಳ ಮಧ್ಯೆಯಿದ್ದ ಚೇಳು ಕಚ್ಚಿ ವಿದ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ಆಂದ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.9ನೇ ತರಗತಿಯ ರವಿಕಿರಣ ಮೃತ ವಿದ್ಯಾರ್ಥಿ.
ಪುಸ್ತಕಗಳಿದ್ದ ಬ್ಯಾಗಿನೊಳಕ್ಕೆ ವಿದ್ಯಾರ್ಥಿ ಕೈಹಾಕಿದ್ದು ಈ ವೇಳೆ ಚೇಳೊಂದು ಕೈಗೆ ಕುಟುಕಿದ್ದು,...
ವಿಟ್ಲ: ಧ್ವನಿ ಬೆಳಕು ಸಂಯೋಜಕರ ಒಕ್ಕೂಟ(ರಿ.) ವಿಟ್ಲ ವಲಯದ ವತಿಯಿಂದ ಹೊನಲು ಬೆಳಕಿನ ಮ್ಯಾಟ್...
ಕಬಡ್ಡಿ ಪ್ರಿಯರ ಗಮನ ಸೆಳೆಯಲಿದೆ ಮಹಿಳೆಯರ ಪ್ರೊ ಮಾದರಿಯ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ
ವಿಟ್ಲ: ಧ್ವನಿ ಬೆಳಕು ಸಂಯೋಜಕರ ಒಕ್ಕೂಟ(ರಿ.) ಬಂಟ್ವಾಳ ತಾಲೂಕು, ದ.ಕ ಇದರ ವಿಟ್ಲ ವಲಯದ ವತಿಯಿಂದ ದಸರಾ ಕ್ರೀಡೋತ್ಸವ...
ಕುಂದಾಪುರ : ಬನ್ಸ್ ರಾಘು ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ಕುಂದಾಪುರದ ರಾಘವೇಂದ್ರ ಶೇರುಗಾರ್ ಅಲಿಯಾಸ್ ಬನ್ಸ್ ರಾಘು(42) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ರವಿವಾರ ಸಂಜೆ ಕೃತ್ಯ ನಡೆದ ತಕ್ಷಣವೇ ಪೊಲೀಸ್ ಇಲಾಖೆ ಆರೋಪಿ ಬಂಧನಕ್ಕೆ...
ಜೆಸಿಐ ವಿಟ್ಲ ಘಟಕದಿಂದ ವಿಟ್ಲ ಪರಿಸರದ ಮೌನ ಸಾಧಕರಿಗೆ ಸನ್ಮಾನ
ವಿಟ್ಲ : ಜೆಸಿಐ ಸಪ್ತಾಹ 2023ರ ಪ್ರಯುಕ್ತ ಜೆಸಿಐ ವಿಟ್ಲ ಘಟಕದಿಂದ ವಿಟ್ಲ ಪರಿಸರದಲ್ಲಿ ಕಳೆದ 35 ವರ್ಷಗಳಿಂದ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ರಾಮಚಂದ್ರ ಭಟ್, ವಿಠಲ ಶೆಟ್ಟಿ, ಕಳೆದ 57...
ಝೀ ಕನ್ನಡ ಸರಿಗಮಪ-20 ಮೆಗಾ ಆಡಿಷನ್ನಲ್ಲಿ ಪುತ್ತೂರಿನ ಸಮನ್ವಿ ರೈ ಆಯ್ಕೆ
ಅದ್ಭುತ ಗಾಯನದ ಮೂಲಕ ಜಡ್ಜಸ್ ಮನ ಒಲಿಸಿದ ಕರಾವಳಿಯ ಗಾನ ಕೋಗಿಲೆ
ಉತ್ತಮ ರಿಯಾಲಿಟಿ ಶೋಗಳ ಮೂಲಕ ಜನರನ್ನು ಮನರಂಜಿಸುತ್ತಿರುವ ಜೀ ಕನ್ನಡ ವಾಹಿನಿಯಲ್ಲಿ ಇದೀಗ ಸರಿಗಮಪ ಸೀಸನ್ 20 ಆರಂಭವಾಗುತ್ತಿದ್ದು, ಈ ಬಾರಿ...
ಮಾಣಿ: ಇಂಚರ ರೈತ ಉತ್ಪಾದಕರ ಕಂಪನಿ ನಿಯಮಿತ ಇದರ 2022-23ನೇ ಸಾಲಿನ ಪ್ರಥಮ ವಾರ್ಷಿಕ...
ಮಾಣಿ: ಇಂಚರ ರೈತ ಉತ್ಪಾದಕರ ಕಂಪನಿ ನಿಯಮಿತ ಇದರ 2022-23ನೇ ಸಾಲಿನ ಪ್ರಥಮ ವಾರ್ಷಿಕ ಮಹಾಸಭೆಯು ಮಾಣಿ ಕುಲಾಲ ಸಂಘದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಪ್ರಕಾಶ್ ಕೆ.ಎಸ್ ವಹಿಸಿದರು. ವೇದಿಕೆಯಲ್ಲಿ ನಿರ್ದೇಶಕರುಗಳಾದ ಕೆ.ಎನ್ ಗಂಗಾಧರ...
















