Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಈಜಲು ತೆರಳಿದ್ದ ಬಾಲಕ ಕೆರೆಯಲ್ಲಿ ಮುಳುಗಿ ಸಾವು

ಉಡುಪಿ: ಸ್ನೇಹಿತರ ಜೊತೆಗೆ ಈಜಲು ತೆರಳಿದ್ದ ಬಾಲಕನೊಬ್ಬ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳಪು ಕೆಐಎಡಿಬಿ ಯೋಜನಾ ಪ್ರದೇಶದಲ್ಲಿ ನಡೆದಿದೆ. ಬೆಳಪು ವಸತಿ ಬಡಾವಣೆ ಕಸ್ತೂರಿ ಅವರ ಪುತ್ರ...

ಮಂಗಳೂರು: ಹಿಂದೂ ಧಾರ್ಮಿಕ ಕಟ್ಟೆಯಲ್ಲಿ ಇಸ್ಲಾಂ ಧ್ವಜ; ಪಿಡಿಒರನ್ನು ತರಾಟೆಗೆ ತೆಗೆದುಕೊಂಡು ತೆರವುಗೊಳಿಸಿದ ಪೊಲೀಸರು..!!

ಮಂಗಳೂರು: ಹಿಂದೂ ಧಾರ್ಮಿಕ ಕಟ್ಟೆಯಲ್ಲಿ ಇಸ್ಲಾಂ ಧ್ವಜ ನೆಡಲಾಗಿದ್ದು, ಅದನ್ನು ತೆರವುಗೊಳಿಸಿದ ಘಟನೆ ನಡೆದಿದೆ. ಮೂಡುಬಿದಿರೆ ತಾಲೂಕಿನ‌ ಪುಚ್ಚೆಮುಗೇರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮೂಡಬಿದಿರೆ ಪೊಲೀಸರು ಧ್ವಜವನ್ನು...

ವಿಟ್ಲ: ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು

ವಿಟ್ಲ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಅಸ್ಪತ್ರೆಯಲ್ಲಿ ಸಾವಿಗೀಡಾದ ಘಟನೆ ನಡೆದಿದೆ. ಪುಣಚ ಬೈಲುಪಾದೆ ಲಿಯೋ ಡಿಸೋಜರವರ ಮಗ ರಿತೇಶ್ ಡಿಸೋಜ (31 ವ.)ಮೃತಪಟ್ಟವರು. ಅವಿವಾಹಿತರಾಗಿದ್ದ ರಿತೇಶ್ ಡಿಸೋಜರವರಿಗೆ ಸೆ.30ರಂದು ಸ್ವಲ್ಪ ಜ್ವರ...

ವಿಟ್ಲ : ಕೊಡಂಗಾಯಿ ಸುನ್ನೀ ಸೆಂಟರಿನಲ್ಲಿ ನಡೆದ ಮೀಲಾದ್ ಪೆಸ್ಟ್ -23 ಕಾರ್ಯಕ್ರಮ; ಮಧ್ಯರಾತ್ರಿ...

ವಿಟ್ಲ: ಕೊಡಂಗಾಯಿ ಸುನ್ನಿ ಸೆಂಟರಿನಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್, ಎಸ್‌ವೈಎಸ್, ಎಸ್ಸೆಸ್ಸೆಫ್ ಎಸ್ ಬಿ ಎಸ್ ಸಂಯುಕ್ತ ಆಶ್ರಯದಲ್ಲಿ ಪ್ರತಿವರ್ಷದಂತೆ ಈ ಸಲವು ವಿಶ್ವಜ್ಯೋತಿ ಪ್ರವಾದಿ ಮುಹಮ್ಮದ್ ಮುಸ್ತಫಾ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರವರ...

ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ; 6 ಮಂದಿ ಸಾವು, 40 ಮಂದಿಗೆ ಗಾಯ

ಬಹುಮಹಡಿ ಕಟ್ಟಡ ಒಂದರಲ್ಲಿ ಮುಂಜಾನೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಆರು ಜನ ಸಾವಿಗೀಡಾದ ಘಟನೆ ಮುಂಬೈನ ಗೋರೆಗಾಂವ್‍ನಲ್ಲಿ ನಡೆದಿದೆ. ಘಟನೆಯಲ್ಲಿ 40 ಮಂದಿ ಗಾಯಗೊಂಡಿದ್ದಾರೆ. ಬೆಂಕಿಗೆ ಆಹುತಿಯಾದ ಆರು ಜನರಲ್ಲಿ ಓರ್ವ ಪುರುಷ,...

ಕಾರ್ಕಳ: ಕಾರು ಡಿಕ್ಕಿಯಾಗಿ ಚಿರತೆ ಸಾವು

ಕಾರ್ಕಳ: ವೇಗವಾಗಿ ಸಾಗುತಿದ್ದ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸಾವಿಗೀಡಾದ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ನಡೆದಿದೆ. ಕಾರ್ಕಳದಿಂದ ಮುದ್ರಾಡಿಕಡೆಗೆ ವೇಗವಾಗಿ ಸಾಗುತಿದ್ದ ಇನ್ನೋವಾ ಕಾರು...

ಪುತ್ತೂರು: ಶಾಲೆಯ ವಸ್ತುಗಳನ್ನು ಕದಿಯುತ್ತಿದ್ದ ಖದೀಮನನ್ನು ಹಿಡಿದ ಶಿಕ್ಷಕರು..!!

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಿಸಿದ ಸೊತ್ತುಗಳನ್ನು ಕದಿಯುತ್ತಿದ್ದಾತನನ್ನು ಶಾಲಾ ಶಿಕ್ಷಕರೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಪುತ್ತೂರು ಕೊಂಬೆಟ್ಟು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀರು ಕುಡಿಯಲು ಇಟ್ಟಿದ್ದ ಡ್ರಮ್...

ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ – ಓರ್ವ ಸಾವು

ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಂಬದಹಳ್ಳಿ ಬಳಿ ನಡೆದಿದೆ. ಹಾಸನ ಜಿಲ್ಲೆಯ ಶ್ರವಣಬೆಳಗೊಳ ಹೋಬಳಿ ಜಿನ್ನಾಥಪುರ ಗ್ರಾಮದ ಅವಿನಾಶ್ (25 ವರ್ಷ) ಮೃತಪಟ್ಟಿರುವ ಯುವಕ . ನಾಗಮಂಗಲ...

ವಿಶ್ವವಿಖ್ಯಾತ ‘ಮಂಗಳೂರು ದಸರಾ’

ಮಂಗಳೂರು: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಕಳೆದ 33 ವರ್ಷಗಳಿಂದ ಕ್ಷೇತ್ರದಲ್ಲಿ ನಡೆಯುತ್ತಿದ್ದು ಈ ಬಾರಿಯೂ ವಿಶ್ವವಿಖ್ಯಾತ ‘ಮಂಗಳೂರು ದಸರಾ’ ಶ್ರೀ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ಧನ...

ಉಪ್ಪಿನಂಗಡಿ: ಏಕಾಏಕಿ ಅಂಗಡಿಗೆ ನುಗ್ಗಿ ಹಲ್ಲೆ, ಬೆದರಿಕೆ

ಉಪ್ಪಿನಂಗಡಿ: ಏಕಾಏಕಿಯಾಗಿ ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕನಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ್ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಗ್ರಾಮ ಪುತ್ತೂರು ನಿವಾಸಿ ಬಿ.ಕೆ ಅಬ್ದುಲ್...
error: Content is protected !!