Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಬಂಟ್ವಾಳ: ಕೆಲಸ ಮಾಡುತ್ತಿದ್ದ ವೇಳೆ ವ್ಯಕ್ತಿ ಕುಸಿದು ಬಿದ್ದು ಸಾವು

ಬಂಟ್ವಾಳ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳದ ಕುರ್ನಾಡು ಎಂಬಲ್ಲಿ ನಡೆದಿದೆ. ಕುರ್ನಾಡು ಗ್ರಾಮದ ಹೂವಿನಕೊಪ್ಪಲು ನಿವಾಸಿ ವಿಶ್ವನಾಥ (52) ಎಂಬುವವರು ಮೃತಪಟ್ಟ ವ್ಯಕ್ತಿ , ಅವರು...

ಬಾಲಕರಿಗೆ ಚಾಕ್ಲೇಟ್‌ ಆಸೆ ತೋರಿಸಿ ಅತ್ಯಾಚಾರ; ವಿಕೃತ ಸಲಿಂಗಕಾಮಿ ಬಂಧನ

ಕಾಮ ತೃಷೆಗಾಗಿ ಅಪ್ರಾಪ್ತ ಬಾಲಕರೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ಅದನ್ನು ವೀಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ವಿಕೃತ ಸಲಿಂಗಕಾಮಿ, ಪ್ರತಿಷ್ಠಿತ ಹೋಟೆಲ್ ಕುಕ್‌ನನ್ನು ಸ್ಥಳೀಯರು ಹಿಡಿದು, ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ...

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಉಮ್ರಾ ಯಾತ್ರಾರ್ಥಿಗಳೊಂದಿಗೆ ಸೌಹಾರ್ದ ಸ್ನೇಹ ಸಮ್ಮಿಲನ

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ,ರಾಜಾರಾಮ್ ಕೆಬಿ ಯವರ ಅಧ್ಯಕ್ಷತೆಯಲ್ಲಿ,ಪುತ್ತೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರ ಗೌರವ ಅಧ್ಯಕ್ಷತೆಯಲ್ಲಿ...

ಎಳನೀರಿನಿಂದ ಆರೋಗ್ಯಕ್ಕುಂಟು ನೂರಾರು ಪ್ರಯೋಜನ

ಎಳನೀರು ಕುಡಿಯುವುದರಿಂದ ದೇಹ ಹೈಡ್ರೇಟ್‌ ಆಗುತ್ತದೆ. ನಿರ್ಜಲೀಕರಣವನ್ನು ತಪ್ಪಿಸಲು ಇದು ಉತ್ತಮ ಆಯ್ಕೆ. ಇದು ಪೊಟ್ಯಾಶಿಯಂ, ಮೆಗ್ನಿಶಿಯಂ, ಸೋಡಿಯಂನಂತಹ ಎಲೆಕ್ಟ್ರೋಲೈಟ್‌ಗಳಿಂದ ಸಮೃದ್ಧವಾಗಿರುತ್ತದೆ. ಇದು ದೇಹದಲ್ಲಿ ತೇವಾಂಶ ಮರಳಲು ಸಹಾಯ ಮಾಡುತ್ತದೆ. ಈ ಗುಣದ...

ವಿಟ್ಲ: ಚಿಕಿತ್ಸೆ ಫಲಕಾರಿಯಾಗದೆ ವಿವಾಹಿತ ಮಹಿಳೆ ನಿಧನ..

ವಿಟ್ಲ: ಮೂಲತಃ ವಿಟ್ಲ ಕೂಜಪ್ಪಾಡಿ ನಿವಾಸಿ ವಿವಾಹಿತ ಮಹಿಳೆಯೋರ್ವರು ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಘಟನೆ ನಡೆದಿದೆ. ಕಟೀಲು ಎಕ್ಕಾರು ಅಶೋಕ್ ಶೆಟ್ಟಿ, ರವರ ಪತ್ನಿ ಅರ್ಚನಾ ಶೆಟ್ಟಿ (37) ಮೃತ ಮಹಿಳೆ. ಅರ್ಚನಾ ರವರು...

ಮಂಗಳೂರು : ಆತ್ಮಹತ್ಯೆಗೆ ಶರಣಾದ ವೃದ್ಧ ಸಹೋದರಿಯರು

ಮಂಗಳೂರು : ನಗರದ ಕದ್ರಿ ಕಂಬದ ಬಳಿಯ ಚಂದ್ರಿಕಾ ಬಡಾವಣೆಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದ ವೃದ್ಧ ಅಕ್ಕ, ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಲತಾ ಭಂಡಾರಿ(70) ಮತ್ತು ಅವರ ಅಕ್ಕ ಸುಂದರಿ ಶೆಟ್ಟಿ...

ಹೋಮ್‌ ವರ್ಕ್‌ ಮಾಡದಕ್ಕೆ ತಲೆಗೆ ಹೊಡೆದ ಶಿಕ್ಷಕ- ಯುಕೆಜಿ ವಿದ್ಯಾರ್ಥಿ ಸಾವು

ಹೋಮ್‌ ವರ್ಕ್ ಮಾಡಲಿಲ್ಲ ಎಂದು ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಹೊಡೆದ ಪರಿಣಾಮ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಖಾಸಗಿ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (5) ಮೃತಪಟ್ಟ ವಿದ್ಯಾರ್ಥಿ....

ಮಗುವಿಗೆ ಹೆಸರಿಡುವ ವಿಚಾರಕ್ಕೆ ನಾಲ್ಕು ವರ್ಷದಿಂದ ಕಿತ್ತಾಟ; ಗಲಾಟೆ ನೋಡಿ ಹೈಕೋರ್ಟ್‌ನಿಂದಲೇ ಮಗುವಿಗೆ ನಾಮಕರಣ!

ಗಂಡ-ಹೆಂಡತಿ ಜಗಳಲ್ಲಿ ಕೂಸು ಬಡವಾಯಿತು ಅನ್ನೋ ಹಾಗೆ, ಮಗುವಿನ ಹೆಸರಿಡುವ ವಿಚಾರದಲ್ಲಿ ತಂದೆ-ತಾಯಿ ಮಧ್ಯೆ ಒಮ್ಮತ ಮೂಡದಿದ್ದಕ್ಕೆ ಅಂತಿಮವಾಗಿ ನ್ಯಾಯಾಲಯವೇ ನಾಮಕರಣ ಮಾಡಿದ ಅಪರೂಪದ ಪ್ರಸಂಗ ನಡೆದಿದೆ. ಕೇರಳದ ದಂಪತಿಗೆ ಫೆಬ್ರವರಿ 12, 2020ರಲ್ಲಿ...

ವಿಟ್ಲ: ಹಿಂದೂ ಜಾಗರಣಾ ವೇದಿಕೆಯ ಪ್ರಮುಖ್ ಅಕ್ಷಯ್ ರಜಪೂತ್‌ಗೆ ಗಡಿಪಾರು ನೋಟಿಸ್

ವಿಟ್ಲ: ಹಲವಾರು ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಅಕ್ಷಯ್ ರಜಪೂತ್ ಗೆ ಗಡಿಪಾರು ನೋಟಿಸ್ ನೀಡಲಾಗಿದೆ. ಕಲ್ಲಡ್ಕ ಬಾಳ್ತಿಲ ನಿವಾಸಿ ಅಕ್ಷಯ್ ರಜಪೂತ್ ಹಿಂದೂ ಜಾಗರಣಾ ವೇದಿಕೆಯ ಜವಾಬ್ದಾರಿಯನ್ನು ಹೊಂದಿದ್ದು ಇದೀಗ ಗಡಿಪಾರು ನೋಟೀಸ್ ನೀಡಿದ್ದಾರೆ. ಗಡಿಪಾರು...

ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬಂದಿ ಹೃದಯಾಘಾತಕ್ಕೆ ಬಲಿ

ಮಂಗಳೂರು: ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸೋಮನ ಗೌಡ ಚೌದರಿ (31) ಮೃತ ದುರ್ದೈವಿಯಾಗಿದ್ದಾರೆ. ವಯರ್ ಲೆಸ್ ಇನ್ಸ್‌ಪೆಕ್ಟರ್ ವಾಹನಕ್ಕೆ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮನ ಗೌಡ...
error: Content is protected !!