Tag: vittla
ವಿಟ್ಲ: ಬಾಲವಿಕಾಸದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ವಿಟ್ಲ : ಇಲ್ಲಿನ ಪೆರಾಜೆ, ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ದೀಪ ಪ್ರಜ್ವಲನದ ಮೂಲಕ...
ಸುಳ್ಯ: ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಮಹಿಳೆ ಸಾವು
ಸುಳ್ಯ: ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಮಹಿಳೆಯೋರ್ವಳು ಮೃತಪಟ್ಟ ಘಟನೆ ಅಮರಪಡ್ಡೂರು ಗ್ರಾಮದ ಕುಳ್ಳಾಜಿ ಎಂಬಲ್ಲಿ ನಡೆದಿದೆ.
ಮೃತರನ್ನು ಜಗನ್ನಾಥ ನಾಯ್ಕ ದೊಡ್ಡೇರಿ ಅವರ ಪತ್ನಿ ಲೀಲಾವತಿ (35) ಎಂದು ಗುರುತಿಸಲಾಗಿದೆ. ಒಂದು...
ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ 13 ತಿಂಗಳ ಮಗು ನಿಧನ
ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ 13 ತಿಂಗಳ ಹೆಣ್ಣು ಮಗು ವಿಧಿವಶವಾದ ಘಟನೆ ಮುರ ಬಳಿಯ ಪ್ಲಾಟೊಂದರಲ್ಲಿ ನಡೆದಿದೆ.
ಆಯಿಷತ್ ಹಝಾ ಮೃತಪಟ್ಟ ಮಗು. ಮೂಲತಃ ಮಂಜೇಶ್ವರದವರಾದ ಹನೀಫ್ ಎಂಬವರ ಪುತ್ರಿ ಆಯಿಷತ್ ಹಝಾ ಕಳೆದ...
ಕಾಸರಗೋಡು: ಸ್ಕೂಟರ್-ಖಾಸಗಿ ಬಸ್ಸು ನಡುವೆ ಭೀಕರ ಅಪಘಾತ; ಸವಾರ ಮೃತ್ಯು
ಕಾಸರಗೋಡು: ಸ್ಕೂಟರ್ ಮತ್ತು ಖಾಸಗಿ ಬಸ್ಸು ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದ ಸವಾರನೋರ್ವ ಮೃತಪಟ್ಟಿದ್ದಾರೆ. ಉಪ್ಪಳ ಸೊಂಕಾಲ್ ನ ಇಬ್ರಾಹಿಂ ಖಲೀಲ್ (23) ಮೃತಪಟ್ಟವರು.
ಭಾನುವಾರ ರಾತ್ರಿ ಕುಂಬಳೆ ಭಾಸ್ಕರ...
ವಿಟ್ಲ: ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಭಾರತೀಯ ಮಜ್ದೂರ್ ಸಂಘ ವಿಟ್ಲ ತಾಲೂಕು ಸಮಿತಿಯಿಂದ...
ವಿಟ್ಲ: ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ಭಾರತೀಯ ಮಜ್ದೂರ್ ಸಂಘ ವಿಟ್ಲ ತಾಲೂಕು ಸಮಿತಿ ವತಿಯಿಂದ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಕಾರ್ಮಿಕ ವಿರೋಧಿ...
ಪತ್ನಿಯ ಸಾವಿನಿಂದ ಮನನೊಂದು ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣು..!
ಸಂಚಾರ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ವಿನೋಬಾ ನಗರದಲ್ಲಿ ವರದಿಯಾಗಿದೆ.
ಆತ್ಮಹತ್ಯೆ ಗೆ ಶರಣಾದವರನ್ನು ಜಯಪ್ಪ ಉಪ್ಪಾರ್ (43) ಎಂದು ಗುರುತಿಸಲಾಗಿದೆ. ಜಯಪ್ಪ ಉಪ್ಪಾರ್ ಅವರು ಶಿವಮೊಗ್ಗ ಪಶ್ಚಿಮ ಪೊಲೀಸ್...
ಲಾರಿ ಓಡಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ..!
ಲಾರಿ ಓಡಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ.
ತಮಿಳುನಾಡು ಮೂಲದ ಸೆಲ್ವರಾಜ್ (50) ಎನ್ನುವವರು ಸಾವನ್ನಪ್ಪಿದ ವ್ಯಕ್ತಿ. ಮೃತನು ಮೈಸೂರಿನಿಂದ ಗುಡ್ಲೂರಿಗೆ ಮನೆಯ ದಿನಸಿ ಪದಾರ್ಥಗಳನ್ನು ಲಾರಿಯಲ್ಲಿ...
ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ; ತಾಯಿ, ಮಗು ಮೃತ್ಯು
ನಗರದ ಹೊರವಲಯದ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಇಂದು ಬೆಳಗಿನ ಜಾವ...
ರಸ್ತೆ ಪಕ್ಕ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್; 5 ಸಾವು, ಐವರು ಗಂಭೀರ
ಸೇಬು ಸಾಗಿಸುತ್ತಿದ್ದ ಟ್ರಕ್ ರಸ್ತೆ ಪಕ್ಕದಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಪರಿಣಾಮ 5 ಕಾರ್ಮಿಕರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಮಹಾರಾಷ್ಟ್ರದ ಬುಲ್ಡಾನಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕಾರ್ಮಿಕರು...
ವಿಮಾನ ಪತನ ; ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ ಆರು ಮಂದಿ ಮೃತ್ಯು
ಖಾಸಗಿ ವಿಮಾನ ಪತನಗೊಂಡು ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ ಆರು ಮಂದಿ ಮೃತಪಟ್ಟ ಘಟನೆ ಜಿಂಬಾಬೈಯಲ್ಲಿ ವರದಿಯಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ತಿಳಿಸಿದೆ.
ಚಿನ್ನ, ಕಲ್ಲಿದ್ದಲು ಮತ್ತು ತಾಮ್ರವನ್ನು ಸಂಸ್ಕರಿಸುವ ರಿಯೋಜಿಮ್...
















