Tag: vittla
ಇಡ್ಕಿದು: ನಿರ್ಜನ ಪ್ರದೇಶದಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆರೋಪ
ವಶಕ್ಕೆ ಪಡೆದ ಮೂವರಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಿದ ಪೊಲೀಸರು
ಇಡ್ಕಿದು: ನಿರ್ಜನ ಪ್ರದೇಶದಲ್ಲಿ ಯುವಕರ ತಂಡವೊಂದು ಗಾಂಜಾ ಸೇವನೆ ಮಾಡುತ್ತಿದ್ದರು ಎಂದು ಸಾರ್ವಜನಿಕರ ದೂರಿನ ಮೇಲೆ 3 ಜನ ಯುವಕರನ್ನು ಪೊಲೀಸರು ವಶಕ್ಕೆ ಪಡೆದ...
ಬಂಟ್ವಾಳ: ಖೋಟಾ ನೋಟು ಪ್ರಕರಣ; 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಂಟ್ವಾಳ: ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೋಲಿಸರು ಬಂಧಿಸಿ , ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕಿನ ನೆಲ್ಯಾಡಿ ಕೌಕ್ರಾಡಿ...
ಕಲ್ಲಡ್ಕ : ಮುಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಈದ್ ಮಿಲಾದ್ ಕಾರ್ಯಕ್ರಮ
ಕಲ್ಲಡ್ಕ : ಮುಹಿಯುದ್ದೀನ್ ಜುಮಾ ಮಸೀದಿ ಇದರ ವತಿಯಿಂದ ಪ್ರವಾದಿ ಮುಹಮ್ಮದ್ ಪೈಗಂಬರ್ ರವರ ಜನ್ಮ ದಿನಾಚರಣೆ ಈದ್ ಮಿಲಾದ್ ಕಾರ್ಯಕ್ರಮ ಮಸೀದಿ ವಠಾರದಲ್ಲಿ ಆಚರಿಸಲಾಯಿತು.
ಮಸೀದಿ ಖತೀಬ್ ಉಸ್ಮಾನ್ ದಾರಿಮಿ ಉದ್ಘಾಟಿಸಿದರು. ಎಂ.ಜೆ.ಎಂ....
ಚಾರ್ಜ್ಗೆ ಇಟ್ಟ ಮೊಬೈಲ್ ಸ್ಫೋಟಗೊಂಡು ಮಹಿಳೆ ಮೃತ್ಯು..!!
ಚಾರ್ಜ್ಗೆ ಇಟ್ಟ ಮೊಬೈಲ್ನಲ್ಲಿ ಮಾತನಾಡುತ್ತಿದ್ದಾಗ ವೇಳೆ ಮೊಬೈಲ್ ಸ್ಫೋಟಗೊಂಡು ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ತಂಜಾವೂರಿನ ಕುಂಭಕೋಣಂನಲ್ಲಿ ನಡೆದಿದೆ.
ಮೊಬೈಲ್ ಫೋನ್ ಮತ್ತು ವಾಚ್ ರಿಪೇರಿ ಅಂಗಡಿ ನಡೆಸುತ್ತಿದ್ದ ಕೋಕಿಲಾ (33) ಮೃತಪಟ್ಟ ಮಹಿಳೆ....
ಉಡುಪಿ: ನರ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿ ಮೃತ್ಯು
ಉಡುಪಿ: ನರ ಸಂಬಂಧಿ ಕಾಯಿಲೆಗೆ ಒಳಗಾಗಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಮಲ್ಪೆ ಕೊಡವೂರು ಬಳಿ ನಡೆದಿದೆ.
ದಾಮೋದರ್ ಅವರ ಪುತ್ರಿ ಅಂಗ್ಲಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ದೃಶ್ಯ (12) ಸಾವನ್ನಪ್ಪಿದ ದುರ್ದೈವಿ. ಮಂಗಳವಾರ...
ಕುಂಬಳೆ: ಅಣ್ಣ ತಂಗಿಯರ ಪುತ್ರಿಯರು ನಾಪತ್ತೆ..!!
ಕುಂಬಳೆ: ಅಣ್ಣ ತಂಗಿಯರ ಇಬ್ಬರು ಹೆಣ್ಣುಮಕ್ಕಳು ನಾಪತ್ತೆಯಾದ ಘಟನೆ ಕುಂಬಳೆಯಲ್ಲಿ ನಡೆದಿದ್ದು, ಕುಂಬಳೆ ಹಾಗೂ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 15ರ ಹರೆಯದ ಹಾಗೂ 22ರ...
ಉಳ್ಳಾಲ: ಮೀನುಗಾರರ ಬಲೆಗೆ ಬಿದ್ದ ದೈತ್ಯ ಗಾತ್ರದ ಪಿಲಿ ತೊರಕೆ ಮೀನು
ಉಳ್ಳಾಲ: ಸೋಮೇಶ್ವರ ಉಚ್ಚಿಲ ಮೀನುಗಾರರ ಬಲೆಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಬಿದ್ದಿದೆ. ಸಮುದ್ರ ತಟದ ಸಮೀಪ ಬೀಸಿದ ಬಲೆಗೆ 75 ಕೆ.ಜಿ ಯ ಮೀನು ಬಲೆಗೆ ಬಿದ್ದಿದೆ.
ಉಚ್ಚಿಲ ಪೆರಿಬೈಲ್ ನಿವಾಸಿ...
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಗೆ ಹೃದಯಾಘಾತ; ತುರ್ತು ನೆರವು
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವೇಳೆ ಕಡಲಿನಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ಮೀನುಗಾರರೊಬ್ಬರಿಗೆ ಸಮುದ್ರದಲ್ಲೇ ಪ್ರಥಮ ಚಿಕಿತ್ಸೆ ಒದಗಿಸಿ, ತಕ್ಷಣವೇ ನವಮಂಗಳೂರು ಬಂದರಿಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ಕರಾವಳಿ ರಕ್ಷಣಾ ಪಡೆ ನೆರವಾಗಿದೆ.
“ಬೇಬಿ...
ಚುನಾವಣಾಧಿಕಾರಿಗಳ ಕಾರು ತಡೆದು ದಾಖಲೆಗಳನ್ನು ದೋಚಿದ ದುಷ್ಕರ್ಮಿಗಳು
ಚುನಾವಣಾಧಿಕಾರಿಗಳನ್ನು ಅಡ್ಡಗಟ್ಟಿ ಬ್ಯಾಲೆಟ್ ಪೇಪರ್, ಲ್ಯಾಪ್ಟಾಪ್ ದೋಚಿದ ಘಟನೆ ಮಾಗಡಿ ತಾಲೂಕಿನ ಹೊಸಪಾಳ್ಯ ಬಳಿ ನಡೆದಿದೆ.
ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕು ತಿಪ್ಪಸಂದ್ರ ಹೋಬಳಿಯ ಹುಳ್ಳೇನಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದ ಹಾಲು ಉತ್ಪಾದಕ...
ಕಾವೇರಿಗಾಗಿ ಶುಕ್ರವಾರ ಕರುನಾಡು ಆಗಲಿದೆಯೇ ಸ್ತಬ್ಧ! ರಾಜ್ಯದ ಮೂಲೆ ಮೂಲೆಯಲ್ಲೂ ಕರ್ನಾಟಕ ಬಂದ್ಗೆ ಬೆಂಬಲ
ಬೆಂಗಳೂರು: ಬೆಂಗಳೂರು ಬಂದ್ ಮುಗೀತು. ಇನ್ನೇನಿದ್ರು ಶುಕ್ರವಾರ ಕರ್ನಾಟಕ ಬಂದ್. ಕಾವೇರಿ ನೀರಿಗಾಗಿ ಕನ್ನಡ ಸಂಘಟನೆಗಳು ಅಖಂಡ ಕರ್ನಾಟಕ ಬಂದ್ಗೆ ಕರೆ ಕೊಟ್ಟಿದೆ. ಈ ಹೋರಾಟಕ್ಕೆ ಸಾಥ್ ನೀಡಿ ಅಂತ ಕರೆ ಕೊಟ್ಟವರೇ...
















