Tag: vittla
ಮಂಗಳೂರು: ಪೊಲೀಸರ ಎದುರಲ್ಲೇ ಮಗುವಿನ ಕೊಲೆಗೆ ಯತ್ನಿಸಿದ ತಂದೆ..!
ಮಂಗಳೂರು: ಠಾಣೆಯಲ್ಲಿ ಪೊಲೀಸರ ಎದುರಿನಲ್ಲಿನಲ್ಲಿಯೇ ವ್ಯಕ್ತಿಯೋರ್ವ ಒಂದೂವರೆ ವರ್ಷದ ಮಗುವನ್ನು ಕುತ್ತಿಗೆ ಹಿಡಿದು, ಮಗುವನ್ನು ಎತ್ತಿ ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ.
ವ್ಯಾಸನಗರದ ನಿವಾಸಿ ಮಹೇಶ್ ಆರೋಪಿಯಾಗಿದ್ದಾನೆ. ಈತ ಹಲವು ಸಮಯದಿಂದ...
ಕೆಎಸ್ಆರ್ಟಿಸಿ ಬಸ್ಗೆ ಕಾರು ಡಿಕ್ಕಿ; ನಾಲ್ವರು ಮೃತ್ಯು
ಕೆಎಸ್ಆರ್ಟಿಸಿ ಬಸ್ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು–ಮಂಗಳೂರು ಹೆದ್ದಾರಿಯ ನಾಗಮಂಗಲ ಸಮೀಪ ನಡೆದಿದೆ.
ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಹಿಂದಿನಿಂದ ವೇಗವಾಗಿ ಬಂದ ಸ್ವಿಫ್ಟ್...
ವಿಟ್ಲ: (ಸೆ.27- 28) ಶಿಬರಿಕಲ್ಲ-ಮಾಡ ಶ್ರೀ ಮಲರಾಯಿ ಮೂವರ್ ದೈವಂಗಳ “ಪುದ್ವರ್ ಮೆಚ್ಚಿ ನೇಮೋತ್ಸವ”
ವಿಟ್ಲ: ಶ್ರೀ ಮಲರಾಯ ಮೂವರ್ ದೈವಂಗಳ ದೈವಸ್ಥಾನ, ಶಿಬರಿಕಲ್ಲ-ಮಾಡ ಇದರ ಶ್ರೀ ಮಲರಾಯಿ ಮೂವರ್ ದೈವಂಗಳ "ಪುದ್ವರ್ ಮೆಚ್ಚಿ ನೇಮೋತ್ಸವವು ಸೆ.27 ರಿಂದ ಸೆ.28ರ ವರೆಗೆ ಡೆಚ್ಚಾರು ಭಂಡಾರ ಮನೆಯಲ್ಲಿ ನಡೆಯಲಿದೆ.
ಸೆ.27 ರಂದು...
ಕೇರಳದ ಲಾಟರಿಯಲ್ಲಿ 50 ಲಕ್ಷ ರೂ. ಗೆದ್ದ ಉಪ್ಪಿನಂಗಡಿಯ ಮೇಸ್ತ್ರಿ
ಪುತ್ತೂರು: ಕೇರಳದ ಲಾಟರಿಯಲ್ಲಿ ಉಪ್ಪಿನಂಗಡಿಯ ಮೇಸ್ತ್ರಿಗೆ ಅದೃಷ್ಟ ಒಲಿದು ಬಂದಿದೆ. ಇಳಂತಿಲ ನಿವಾಸಿ ಚಂದ್ರಯ್ಯ ಎಂಬವರೇ ಲಾಟರಿಯಲ್ಲಿ 50 ಲಕ್ಷ ರೂ.ಬಹುಮಾನ ಗೆದ್ದುಕೊಂಡವರು.
ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡಿಕೊಂಡಿರುವ ಕೂಲಿ ಕಾರ್ಮಿಕರಾಗಿರುವ ಇವರು ಕಾನತ್ತೂರು...
ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ: ಸುಳ್ಯದ ವಿದ್ಯಾರ್ಥಿ ಬಂಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ದಂಧೆ ಹೆಚ್ಚಳವಾಗುತ್ತಿದ್ದು, ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಕಾಲೇಜು ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಇದೀಗ ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಮಾದಕವಸ್ತು...
₹2000 ನೋಟು ಇನ್ನು ಕೇವಲ ಬೆರಳೆಣಿಕೆಯಷ್ಟೇ ದಿನ ಚಾಲ್ತಿಯಲ್ಲಿರುತ್ತದೆ.
ರಿಸರ್ವ್ ಬ್ಯಾಂಪ್ ಆಫ್ ಇಂಡಿಯಾ (ಆರ್ಬಿಐ) ಮೇ 19 ರಂದು 2000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. ನೋಟುಗಳನ್ನು ಬದಲಾಯಿಸಿಕೊಳ್ಳಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಗಡುವು ಮುಗಿಯಲು ಕೆಲವೇ ಮೂರು...
ತುಳಸಿ ಎಲೆಗಳ ಆರೋಗ್ಯ ಪ್ರಯೋಜನಗಳು
ತುಳಸಿ ಎಲೆಗಳು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ವಿವಿಧ ಸೋಂಕುಗಳು ಮತ್ತು ರೋಗಗಳಿಂದ ದೇಹವನ್ನು ರಕ್ಷಿಸಲು ಸಹಾಯ ಮಾಡುತ್ತದೆ. ನೋಯುತ್ತಿರುವ ಗಂಟಲು ಮತ್ತು ಶೀತದ ಲಕ್ಷಣಗಳನ್ನು ತುಳಸಿ...
25 ಲಕ್ಷ ರೂ.ಗೆ 2 ಕೆಜಿ ನಕಲಿ ಚಿನ್ನ ನೀಡಿ ವಂಚನೆ – ಇಬ್ಬರ...
25 ಲಕ್ಷ ರೂ.ಗೆ 2 ಕೆಜಿ ಚಿನ್ನ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬನಿಗೆ ವಂಚಿಸಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಕರಣ್ ಮತ್ತು ಪ್ರವೀಣ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಮೊದಲು ಎರಡು...
ಬೆಂಗಳೂರು : ಬಂದೋಬಸ್ತ್ನಲ್ಲಿದ್ದ ಪೊಲೀಸರಿಗೆ ತಂದ ಊಟದಲ್ಲಿ ಇಲಿ ಪತ್ತೆ
ಬೆಂಗಳೂರು: ಕಾವೇರಿ ನೀರಿಗಾಗಿ ಬೆಂಗಳೂರಿನಲ್ಲಿ ಪ್ರತಿಭಟನೆ ಜೋರಾಗಿದ್ದು, ಮತ್ತೊಂದೆಡೆ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಆದರೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ ನೀಡಲಾದ ಊಟದ ಪ್ಯಾಕೇಟ್ನಲ್ಲಿ ಇಲಿ ಪತ್ತೆಯಾಗಿದೆ....
ಬಂಟ್ವಾಳ: ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬಂಟ್ವಾಳ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ಕೋರ್ಟ್ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.ಮಂಗಳೂರು...
















