Monday, November 9, 2026
spot_imgspot_img
spot_imgspot_img
Home Tags Vittla

Tag: vittla

ದುರಸ್ತಿ ಕಾರ್ಯದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

ದುರಸ್ತಿ ಕಾರ್ಯದ ಸಂದರ್ಭ ವಿದ್ಯುತ್‌ ಪ್ರವಹಿಸಿ ಲೈನ್‌ ಮ್ಯಾನ್‌ ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಮಾಚೇನಹಳ್ಳಿ ಇಂಡಸ್ಟ್ರಿಯಲ್‌ ಏರಿಯಾ ಸಮೀಪ ನಡೆದಿದೆ. ಲೈನ್‌ ಮ್ಯಾನ್‌ ಕಿರಣ್‌ ವಿದ್ಯುತ್‌ ಶಾಕ್‌ ತಗುಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ ರಿಪೇರಿ...

ಮಸೀದಿಯಲ್ಲಿ ಬಾಲಕನಿಗೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

ಕುರಾನ್ ಓದಲು ಬರುತಿದ್ದ ಅಪ್ರಾಪ್ತ ಬಾಲಕನ ಮೇಲೆ ಮೌಲ್ವಿಯೊಬ್ಬ ಮಸೀದಿಯಲ್ಲಿ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಅಬ್ಬುಲ್ ಸಮದ್ ಜಿಯಾಯಿ ಬಂಧಿತ ಮೌಲ್ವಿಯಾಗಿದ್ದು,...

ಬಂಟ್ವಾಳ : ಕರೆಂಟ್ ಕಂಬಕ್ಕೆ ಗುದ್ದಿದ ಸರಕಾರಿ ಬಸ್ – ಪ್ರಯಾಣಿಕರು ಪಾರು

ಬಂಟ್ವಾಳ : ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾವನ್ನು ಬಚಾವ್ ಮಾಡಲು ಹೋಗಿ ಕರೆಂಟ್ ಕಂಬಕ್ಕೆ ಸರಕಾರಿ ಬಸ್ ಗುದ್ದಿದ ಘಟನೆ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ. ಟೆಂಪೋ ರಿಕ್ಷಾ ಚಾಲಕನೋರ್ವ...

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನ್ನೂರು ಕರ್ಮಲದಲ್ಲಿನಡೆದಿದೆ. ಬನ್ನೂರು ಕರ್ಮಲ ಸನ್ನಿಧಿ ಲೇ ಔಟ್ ನಿವಾಸಿ ಕಿಶೋರ್ ಎಂಬವರ ಪುತ್ರಿ ಪುತ್ತೂರು ಖಾಸಗಿ ಕಾಲೇಜಿನ ಅಂತಿಮ ಬಿ.ಸಿ.ಎ ವಿದ್ಯಾರ್ಥಿನಿ...

ಬಂಟ್ವಾಳ: ಬೈಕ್‌ಗೆ ಜಲ್ಲಿಕಲ್ಲು ಸಾಗಿಸುವ ಲಾರಿ ಡಿಕ್ಕಿ; ಸವಾರ ಮೃತ್ಯು

ಬಂಟ್ವಾಳ: ಜಲ್ಲಿಕಲ್ಲು ಸಾಗಿಸುವ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ. ಸಜೀಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ ಅವರ ಹಿರಿಯ ಮಗ ರಾಜ್ ಕುಮಾರ್ ಅವರು ಮೃತಪಟ್ಟ...

ವಿಟ್ಲ: ಸಹಭಾಗಿತ್ವದಲ್ಲಿ ಶ್ರೀ ಎನರ್ಜಿ ಸೋಲಾರ್ ಇದರ 7ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ...

ವಿಟ್ಲ: BAJAJ FINSERV ಸಹಭಾಗಿತ್ವದಲ್ಲಿ ಶ್ರೀ ಎನರ್ಜಿ ಸೋಲಾರ್ ಇದರ 7ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಆಫರ್‌ಗಳನ್ನು ಪ್ರಸ್ತುತಪಡಿಸುತ್ತಿದ್ದಾರೆ. ಗ್ರಾಹಕರಿಗೆ ಸಾಲ ಸೌಲಭ್ಯ, ಸುಲಭ ಮಾಸಿಕ ಕಂತುಗಳಲ್ಲಿ. ಈಗಾಗಲೇ ಇರುವ ಇನ್ವರ್ಟರ್ ಗಳಿಗೆ...

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಇದರ 2022-2023 ನೇ ಸಾಲಿನ ವಾರ್ಷಿಕ...

ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಇದರ 2022-2023ನೇ ಸಾಲಿನ ವಾರ್ಷಿಕ ಮಹಾಸಭೆಯು ವಿಟ್ಲದ ಶಾಂತಿನಗರದಲ್ಲಿರುವ “ಅಕ್ಷಯ ಸಮುದಾಯ ಭವನ' ದಲ್ಲಿ ಬ್ಯಾಂಕಿನ ಅಧ್ಯಕ್ಷ ಹೆಚ್. ಜಗನ್ನಾಥ ಸಾಲಿಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೃಷ್ಣ...

ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ) ಚಂದಳಿಕೆ ವಿಟ್ಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿಹಬ್ಬ...

ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ) ಚಂದಳಿಕೆ ವಿಟ್ಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿಹಬ್ಬ ಸಮಿತಿ, ಚಂದಳಿಕೆ ಇಲ್ಲಿನ ಬೆಳ್ಳಿಹಬ್ಬ ಸಂಭ್ರಮ ಸೆ.19 ರಿಂದ 22ರ ವರೆಗೆ ನಾಲ್ಕು ದಿನಗಳ ಕಾಲ ವಿವಿಧ...

ಇಡ್ಕಿದು: ನಿರ್ಜನ ಪ್ರದೇಶದಲ್ಲಿ ಗಾಂಜಾ ಸೇವಿಸಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಯುವಕರು ಪೊಲೀಸರ ವಶಕ್ಕೆ

ಕಾದು ಕುಳಿತು ಪೊಲೀಸರಿಗೆ ಹಿಡಿದು ಕೊಟ್ಟ ಗ್ರಾಮಸ್ಥರು ಇಡ್ಕಿದು: ಕೆಲ ದಿನಗಳಿಂದ ಇಡ್ಕಿದು ಗ್ರಾಮದ ಮುಂಡ್ರಬೈಲು ಎಂಬಲ್ಲಿ ಹದಿಹರೆಯದ ಯುವಕರ ತಂಡ ಯಾರೂ ಇಲ್ಲದ ನಿರ್ಜನ ಪ್ರದೇಶಕ್ಕೆ ಬಂದು ಗಾಂಜಾ ಮತ್ತು ಮಾದಕ ವಸ್ತುವನ್ನು...

ಚೈತ್ರಾ ಹೆಸರಿನಲ್ಲಿ ಮುಂದೆ ಕುಂದಾಪುರ ಬಳಸದಂತೆ ಕೋರ್ಟ್‌ ತಡೆಯಾಜ್ಞೆ..!!

ಬೆಂಗಳೂರು: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಾಂತರ ರೂ.ವಂಚನೆ ಮಾಡಿದ ಹಿಂದೂ ಕಾರ್ಯಕರ್ತೆ ಚೈತ್ರಾ ಹೆಸರಿನ ಮುಂದೆ ಇರುವ ಕುಂದಾಪುರ ಪದವನ್ನು ಬಳಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್‌...
error: Content is protected !!