Tag: vittla
ಬೆಳ್ತಂಗಡಿ: ಮರ ಕಡಿಯುವ ವೇಳೆ ಮೈಮೇಲೆ ಮರ ಬಿದ್ದು ವ್ಯಕ್ತಿ ಮೃತ್ಯು..!
ಬೆಳ್ತಂಗಡಿ: ಮನೆಯ ಪಕ್ಕದಲ್ಲಿದ್ದ ಮರ ಕಡಿಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮರ ವ್ಯಕ್ತಿಯ ಮೇಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಮಂಜಳಿಕೆ ನಿವಾಸಿ ರಾಮಣ್ಣ...
ತಗೋ ನಿನ್ನ ಲವ್ವರ್ ತಲೆ ಕಡಿದು ತಂದಿದ್ದೇನೆ ; ಪತ್ನಿ ಮನೆ ಮುಂದೆ ರುಂಡ...
ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತು ವ್ಯಕ್ತಿಯೋರ್ವ ಆಕೆಯ ಪ್ರಿಯಕರನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ಆರೋಪಿಯನ್ನು ಎಸ್ ವೇಲುಸಾಮಿ ಎಂದು ಗುರುತಿಸಲಾಗಿದೆ. ಡಿ ಮುರುಗನ್ ಕೊಲೆಯಾದಾತ. ಇವರಿಬ್ಬರು ತೆಂಕಾಸಿ ಜಿಲ್ಲೆಯ...
ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟ; ದಂಪತಿ ಮೃತ್ಯು
ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸಿಡಿದು ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮೃತ ದಂಪತಿಯನ್ನು ಗಿರೀಶ್ ಹಾಗೂ ನಂದಿನಿ ಎಂದು ಗುರುತಿಸಲಾಗಿದೆ.
ಕೋಲಾರ ತಾಲೂಕಿನ...
ಬಂಟ್ವಾಳ: ರಿಕ್ಷಾ-ಕಾರು ಡಿಕ್ಕಿ; ರಿಕ್ಷಾ ಚಾಲಕ ಮೃತ್ಯು
ಬಂಟ್ವಾಳ: ರಿಕ್ಷಾಕ್ಕೆ ಕಾರು ಡಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ ಕೆಂಪು ಗುಡ್ಡೆ ನಿವಾಸಿ ವಿನಾಯಕ ಪೈ ಮೃತಪಟ್ಟ ದುರ್ದೈವಿ.
ವಿನಾಯಕ ಪೈ ಅವರು ಮನೆಯಲ್ಲಿ...
ಸಿಮೆಂಟ್ ತೊಟ್ಟಿಯಲ್ಲಿ ಎರಡು ವರ್ಷದ ಮಗುವಿನ ಮೃತದೇಹ ಪತ್ತೆ; ಕೊಲೆ ಶಂಕೆ
ಮನೆಯ ಪಕ್ಕದ ನೀರಿನ ಸಿಮೆಂಟ್ ತೊಟ್ಟಿಯಲ್ಲಿ ಅನುಮಾನಾಸ್ಪದವಾಗಿ ಎರಡು ವರ್ಷದ ಮಗುವಿನ ಮೃತದೇಹ ಪತ್ತೆಯಾಗಿದೆ. ಈಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ರೇಚನಾಯ್ಕಪಲ್ಲಿ ಗ್ರಾಮದಲ್ಲಿ ನಡೆದಿದೆ.
ರಾಜಶೇಖರ ರೆಡ್ಡಿ ಹಾಗೂ ಕನ್ಯಾಕುಮಾರಿ ದಂಪತಿಯ ಮಗು...
ಶಾಲಾ ಮುಖ್ಯ ಶಿಕ್ಷಕರ ಕೊಠಡಿ ಬಳಿ ತಲೆ ಬುರುಡೆ ಇಟ್ಟು ವಾಮಾಚಾರ..!
ಶಾಲಾ ಮುಖ್ಯ ಶಿಕ್ಷಕರ ಕೊಠಡಿ ಬಳಿ ತಲೆ ಬುರುಡೆ ಇಟ್ಟು ವಾಮಾಚಾರ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಿಮ್ಮಪ್ಪಯ್ಯನ ಹಳ್ಳಿ ಸರ್ಕಾರಿ ಪ್ರೌಢ ಶಾಲೆ ಬಳಿ ನಡೆದಿದೆ. ತಲೆ ಬುರುಡೆ,...
ಡ್ಯಾನ್ಸ್ ಕ್ಲಾಸ್ಗೆ ಹೋಗಬೇಡ ಎಂದ ಪೋಷಕರು; ಮನನೊಂದು ಯುವತಿ ಆತ್ಮಹತ್ಯೆ..!
ಪೋಷಕರು ಡ್ಯಾನ್ಸ್ ಕ್ಲಾಸ್ಗೆ ಹೋಗಬೇಡ ಎಂದಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಚಿನ್ನಕೋಟೆ ಗ್ರಾಮದಲ್ಲಿ ನಡೆದಿದೆ.
ಚಿನ್ನಕೋಟೆ ಗ್ರಾಮದ ಕೀರ್ತನಾ (18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆಗೆ...
ರಾಜ್ಯದ ಉಪನೋಂದಣಿ ಕಚೇರಿಗಳ ಕೆಲಸದ ಅವಧಿ ವಿಸ್ತರಣೆ; ಸೆ.23ರಿಂದ 30ರ ವರೆಗೆ ಆದೇಶ ಜಾರಿ
ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ...
ಸುಳ್ಯ: ಲಾಟರಿಯಲ್ಲಿ 25 ಕೋಟಿ ರೂ. ಗೆದ್ದ ಸುಳ್ಯದ ಯುವಕ; ಸುಳ್ಳು ಸುದ್ದಿ ಹರಡಿದವರ...
ಸುಳ್ಯ: ಕೇರಳ ಓಣಂ ಬಂಪರ್ ಲಾಟರಿಯಲ್ಲಿ 25 ಕೋಟಿ ರೂ. ಭಾರಿ ಮೊತ್ತವನ್ನು ಸುಳ್ಯ ತಾಲೂಕಿನ ಯುವಕನೊಬ್ಬ ಗೆದ್ದಿದ್ದಾನೆ ಅನ್ನುವ ಸುಳ್ಳು ಸುದ್ದಿಯೊಂದು ವೈರಲ್ ಆಗಿದೆ. ಸುಳ್ಳು ಸುದ್ದಿ ಹರಡಿದವರ ವಿರುದ್ಧ ಇದೀಗ...
ಮಂಗಳೂರು: ಹೆಡ್ ಕಾನ್ಸ್ಟೇಬಲ್ ಚಂದ್ರ.ಕೆ ವಿಧಿವಶ
ಮಂಗಳೂರು: ಕದ್ರಿ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದುಕೊಂಡು, ಜಿಲ್ಲೆಯ ಗುಪ್ತವಾರ್ತೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಕಾಸರಗೋಡು ಅಡೂರು ನಿವಾಸಿ ಚಂದ್ರ.ಕೆ ತೀವ್ರ ಅನಾರೋಗ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
1996ರಲ್ಲಿ ಪೊಲೀಸ್ ಇಲಾಖೆಗೆ...
















