Tag: vittla
ಸುಳ್ಯ: ಔಷಧ ತರಲು ತೆರಳಿದ್ದ ವ್ಯಕ್ತಿ ದಾರಿ ಮಧ್ಯೆ ಹೃದಯಾಘಾತ..!
ಸುಳ್ಯ : ಅನಾರೋಗ್ಯ ನಿಮಿತ್ತ ಔಷಧ ತರಲು ಆಟೋದಲ್ಲಿ ತೆರಳಿದ್ದ ವ್ಯಕ್ತಿ ದಾರಿ ಮಧ್ಯೆ ಹೃದಯಾಘಾತಕ್ಕೆ ಬಲಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ನಿಂತಿಕಲ್ಲು ಎಂಬಲ್ಲಿ ನಡೆದಿದೆ.
ಚಂದ್ರಶೇಖರ್ (35) ಹೃದಯಾಘಾತಕ್ಕೆ ಬಲಿಯಾದ...
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಮೃತ್ಯು..!
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸೋಣಂದೂರಿನಲ್ಲಿ ನಡೆದಿದೆ.
ಮೃತ ಯುವಕನನ್ನು ಸೋಣಂದೂರು ಮುಂಡಾಡಿ ನಿವಾಸಿ ಪ್ರಶಾಂತ್ ಎನ್ನಲಾಗಿದೆ.
ಸೆ.18ರಂದು ರಾತ್ರಿ ವೇಳೆ ಮನೆಯಲ್ಲಿ...
ಬೆಳ್ತಂಗಡಿ : ಅಟೋ ಚಾಲಕನ ನಿರ್ಲಕ್ಷ್ಯ ಚಾಲನೆ- ಅಟೋರಿಕ್ಷಾ ಸ್ಕೂಟರ್ಗೆ ಡಿಕ್ಕಿ
ಬೆಳ್ತಂಗಡಿ :ಅಟೋ ಚಾಲಕನ ನಿರ್ಲಕ್ಷ್ಯ ಚಾಲನೆಯಿಂದ ಸ್ಕೂಟರ್ಗೆ ಡಿಕ್ಕಿ ಹೊಡೆದಿರುವ ಘಟನೆ ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ಬಾಜಾರು ಕ್ವಾಟ್ರಸ್ ಎಂಬಲ್ಲಿ ನಡೆದಿದೆ.
ಮಣಿನಾಲ್ಕೂರು ಗ್ರಾಮ, ಬಂಟ್ವಾಳ ನಿವಾಸಿಯಾದ ತೇಜಸ್ವಿನಿಯವರು ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕೂಟರಿಗೆ...
NDA ಜೊತೆ JDS ಮೈತ್ರಿ
ನವದೆಹಲಿ : ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದೀಜಿ ಅವರ ನಾಯಕತ್ವ ವನ್ನು ಒಪ್ಪಿಕೊಂಡು ಬಿಜೆಪಿ ನೇತೃತ್ವದಲ್ಲಿ NDA ಮೈತ್ರಿಕೂಟಕ್ಕೆ ಸೇರ್ಪಡೆಯಾದ ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರಿಗೆ ಹಾರ್ದಿಕ ಸ್ವಾಗತ.
ಗೃಹ ಸಚಿವ ಅಮಿತ್...
ಕ್ಯಾರೆಟ್ನ ಆರೋಗ್ಯ ಪ್ರಯೋಜನಗಳು
ಮಕ್ಕಳ ಆರೋಗ್ಯಕ್ಕಂತೂ ಕ್ಯಾರೆಟ್ ಬಹಳ ಅಗತ್ಯ.ಕ್ಯಾರೆಟಿನಲ್ಲಿ ಮಕ್ಕಳ ಬೆಳವಣಿಗೆಗೆ ಅಗತ್ಯ ಪೋಷಕಾಂಶವಾಗಿರುವ ಬೀಟಾ-ಕೆರೋಟಿನ್ ಇದೆ. ಅದು ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಮಾತ್ರವಲ್ಲ ಅದರಲ್ಲಿ ಆ್ಯಂಟಿ ಏಜಿಂಗ್ ಅಂಶಗಳು ಕೂಡ ಇವೆ. ಬೀಟಾ...
ಮಾಜಿ ಪತ್ರಕರ್ತ ವಸಂತ ಗಿಳಿಯಾರ್ ಅರೆಸ್ಟ್
ಮಾನನಷ್ಟ ಕೇಸೊಂದರಲ್ಲಿ ಮಾಜಿ ಪತ್ರಕರ್ತ ವಸಂತ ಗಿಳಿಯಾರ್ ಅರೆಸ್ಟ್ ಆಗಿದ್ದಾರೆ. ಸೌಜನ್ಯ ಹೋರಾಟದ ಪ್ರತಿಭಟನಾಕಾರರ ವಿರೋಧಿ ಗುಂಪಿನಲ್ಲಿ ಗುರುತಿಸಿಕೊಂಡು ಸುದ್ದಿಯಾಗಿರುವ ವಸಂತ್ ಗಿಳಿಯಾರ್ ಬಂಧನದ ಸುದ್ದಿ ಬಂದಿದೆ.
ಕಟೀಲು ದೇವಸ್ಥಾನದ ಅನುವಂಶೀಯ ಆಡಳಿತಾಧಿಕಾರಿ ಲಕ್ಷ್ಮೀನಾರಾಯಣ...
ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಮಾದಕ ವಸ್ತು ಸಹಿತ ಇಬ್ಬರ ಸೆರೆ
ಮಂಗಳೂರು: 'ಡ್ರಗ್ಸ್ ಫ್ರಿ ಮಂಗಳೂರು' ಮಾಡುವ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ನಗರದ ಕೆ.ಎಸ್....
ಮಂಗಳೂರು: ನಂತೂರು ಜಂಕ್ಷನ್ನಲ್ಲಿ ಹಾರೆ, ಗುದ್ದಲಿ ಹಿಡಿದ ಟ್ರಾಫಿಕ್ ಪೊಲೀಸರು
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಜಂಕ್ಷನ್ನಲ್ಲಿ ರಸ್ತೆಗಳು ಹೊಂಡ ಗುಂಡಿಗಳಿಂದ ಸಂಚರಿಸಲು ಸವಾರರು ದಿನನಿತ್ಯ ಪರದಾಡುವಂತಾಗಿದ್ದು, ಇದೀಗ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೇ ಹೊಂಡ ಗುಂಡಿಗಳಿಗೆ ಕಾಂಕ್ರಿಟ್ ಹಾಕಿ ಮುಚ್ಚಿದ್ದಾರೆ.
ಹೊಂಡಗಳಿಂದಾಗಿ ಜಂಕ್ಷನ್ ನಲ್ಲಿ...
ಮದ್ಯದ ಅಮಲು, ಅತಿವೇಗದ ಚಾಲನೆ; ಬಿಎಂಡಬ್ಲ್ಯು ಬೈಕ್ ಕಂಬಕ್ಕೆ ಡಿಕ್ಕಿ
ಕಂಬಕ್ಕೆ ಬಿಎಂಡಬ್ಲ್ಯೂ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಯಶವಂತಪುರದ ಆರ್ ಎಂಸಿ ಯಾರ್ಡ್ ಬಳಿ ಅಪಘಾತ ಸಂಭವಿಸಿದ್ದು, ಮೃತಪಟ್ಟವರನ್ನು ಮನಮೋಹನ್ ( 31) ಹಾಗೂ ನಿಖಿಲ್ (25)...
ಪ್ರೀತಿಸಿ ಮದುವೆಯಾದ ಜೋಡಿ; ಮೊದಲ ರಾತ್ರಿಯಂದೇ ಪತ್ನಿಯ ಮದುವೆ ಸೀರೆಯಲ್ಲಿ ನೇಣಿಗೆ ಶರಣಾದ ವರ..!
ಮದುವೆಯಾದ ಎರಡೇ ದಿನದಲ್ಲಿ ಯುವಕನೊಬ್ಬ ಪತ್ನಿಯ ಮದುವೆ ಸೀರೆಯಲ್ಲಿ ನೇಣಿಗೆ ಶರಣಾದ ಘಟನೆ ಚೆನ್ನೈನ ಚೆಂಗಲ್ಪಟ್ಟು ಎಂಬಲ್ಲಿ ನಡೆದಿದೆ.
ಸರವಣನ್ ಮೃತ ಯುವಕ ಎಂದು ತಿಳಿದು ಬಂದಿದೆ. ಈತ ಓಚೇರಿ ನಿವಾಸಿಯಾಗಿದ್ದು, ನುಂಗುವಚತಿರಂನಲ್ಲಿರುವ ಸ್ಯಾಮ್ಸಂಗ್...
















