Tag: vittla
52ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ -ಕಂಬಳಬೆಟ್ಟು
ಧಾರ್ಮಿಕ ಸಭೆಯಲ್ಲಿ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭಾಷಣ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರೇರಣೆಯಿಂದ ಕಳೆದ 51 ವರ್ಷಗಳಿಂದ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ಇಲ್ಲಿ...
ಪುತ್ತೂರಿನಲ್ಲಿ ಅಪರೂಪದ ಬೆಕ್ಕಿನ ಕಣ್ಣಿನ ಹಾವು ಪತ್ತೆ..!!
ಪುತ್ತೂರು: ಪುತ್ತೂರಿನಲ್ಲಿ ಅಪರೂಪವಾದ ಬೆಕ್ಕಿನ ಕಣ್ಣಿನ ಹಾವೊಂದು ಕಾಣಸಿಕ್ಕಿದೆ.
ಈ ಹಾವನ್ನು ಬೆಕ್ಕಿನ ಕಣ್ಣಿನ ಹಾವು ಎಂದು ಕರೆಯಲಾಗುತ್ತಿದ್ದು ಬೆಕ್ಕಿನ ಕಣ್ಣಿನಂತೆ ಹೊಳಪು ಹೊಂದಿರುವ ಕಾರಣ ಬೆಕ್ಕಿನ ಕಣ್ಣಿನ ಹಾವು ಎಂದು ಕರೆಯಲಾಗುತ್ತಿದೆ.
ರಾತ್ರಿ ವೇಳೆಯ...
ಮಹಡಿಯಿಂದ ಬಿದ್ದು ಗೃಹಿಣಿ ಅನುಮಾನಾಸ್ಪದ ಸಾವು – ಪತಿ ಪರಾರಿ
ಮನೆಯ ಎರಡನೇ ಮಹಡಿಯಿಂದ ಬಿದ್ದು ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಬದ್ರಿನಾಥ ಕಾಲೋನಿಯಲ್ಲಿ ನಡೆದಿದೆ.
ಶಿಲ್ಪಾ (28) ಮೃತ ಮಹಿಳೆ . ಈಕೆ ಮನೆಯ ಎರಡನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ...
ಶುಂಠಿಯಲ್ಲಿರುವ ಔಷಧೀಯ ಗುಣ
ಶುಂಠಿಯಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳಿದ್ದು, ಇದನ್ನು ಬಳಸಿದರೆ ಆರೋಗ್ಯಕ್ಕೆ ಲಾಭಕಾರಿ.
ಸಾವಿರಾರು ವರ್ಷಗಳಿಂದಲೂ ಶುಂಠಿಯನ್ನು ಹಲವಾರು ರೀತಿಯ ಚಿಕಿತ್ಸೆಗೆ ಬಳಸಿಕೊಂಡು ಬರಲಾಗುತ್ತಿದೆ. ಇದು ಚಿಕಿತ್ಸಕಕಾರಿ ಮತ್ತು ಪರಿಣಾಮಕಾರಿ ಆಗಿದೆ. ಉರಿಯೂತ ಶಮನಕಾರಿ, ನೋವು...
ಪಡುಬಿದ್ರಿ: ಕೆವೈಸಿ ಲಿಂಕ್ ಆಗಿಲ್ಲ, ಒಟಿಪಿ ನೀಡಿ ಎಂದ ಬ್ಯಾಂಕ್ ಮ್ಯಾನೇಜರ್ : ಕಷ್ಟ...
ಪಡುಬಿದ್ರಿ: ಬ್ಯಾಂಕ್ ಮ್ಯಾನೇಜರ್ ಎಂದು ಕನ್ನಡ ಭಾಷೆಯಲ್ಲಿ ಮಾತಾನಾಡಿ, ಕೆವೈಸಿ ಲಿಂಕ್ ಆಗಿಲ್ಲ, ಒಟಿಪಿ ನೀಡಿ ಎಂದು ಕೇಳಿಕೆಯ ಮೇರೆಗೆ ಒಟಿಪಿ ನೀಡುತ್ತಿದಂತೆ ಖಾತೆಯಿಂದ ಮೂರು ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ತೆಂಕ...
ಗಣಪತಿ ಮೂರ್ತಿಗೆ ಪೂಜೆ ಮಾಡಿದ್ದಕ್ಕೆ ವಿದ್ಯಾರ್ಥಿನಿ ಕೈ ಮುರಿದ ಹೆಡ್ಮಾಸ್ಟರ್
ಗಣಪತಿ ಮೂರ್ತಿಗೆ ಪೂಜೆ ಮಾಡಿದ್ದಕ್ಕೆ ವಿದ್ಯಾರ್ಥಿನಿ ಯ ಕೈಯನ್ನು ಹೆಡ್ಮಾಸ್ಟರ್ ಮುರಿದ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರದ ಕೆಜಿಎಫ್ನ ಶಾಲೆಯಲ್ಲಿ ಗಣೇಶ ಮೂರ್ತಿಗೆ ಪೂಜೆ ಮಾಡಿದ್ದಕ್ಕೆ ವಿದ್ಯಾರ್ಥಿನಿ ಭವ್ಯಶ್ರೀಗೆ ಶಾಲಾ ಮುಖ್ಯ ಶಿಕ್ಷಕಿ ಹೇಮಲತಾರವರು...
ಮಂಗಳೂರು: ಕುಖ್ಯಾತ ರೌಡಿ ಸಿಸಿಬಿ ಪೊಲೀಸರ ಬಲೆಗೆ
ಮಂಗಳೂರು: ನಗರದಲ್ಲಿ ಕೊಲೆ, ಕೊಲೆಯತ್ನ, ಬೆದರಿಕೆ, ಹಣ ವಸೂಲಿ ಹೀಗೆ ಹತ್ತಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪಡೀಲ್ ಫೈಸಲ್ ನಗರನಿವಾಸಿ ತಲ್ಲತ್ ಬಂಧಿತ ವ್ಯಕ್ತಿ. ಗೋವಾ, ಮುಂಬೈನಲ್ಲಿದ್ದುಕೊಂಡೇ...
ವ್ಯಾಪಾರಕ್ಕೆ ತೆರಳಿದ್ದ ಬಾಲಕನ ಬರ್ಬರ ಹತ್ಯೆ
ವ್ಯಾಪಾರಕ್ಕೆ ತೆರಳಿದ್ದ ಬಾಲಕನನ್ನು ಬರ್ಬರ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೋಗೇರಿಯಲ್ಲಿ ನಡೆದಿದೆ.
ಕಾಮಪ್ಪಾ (16) ಹತ್ಯೆಯಾದ ಬಾಲಕ. ಕಳೆದ ಮೂರು ದಿನದ ಹಿಂದೆ ಹಾರೋಗೇರಿಗೆ ಕೂದಲು ಮಾರಾಟ ಮಾಡಲು...
ಅರ್ಧ ಗಂಟೆಯಲ್ಲಿ ಒಂದು ಲೀಟರ್ ಮದ್ಯ ಕುಡಿಯುವ ಸ್ಪರ್ಧೆ; ರಕ್ತ ವಾಂತಿ ಮಾಡಿ ವ್ಯಕ್ತಿ...
ಇಬ್ಬರು ವ್ಯಕ್ತಿಗಳ ನಡುವೆ ಮದ್ಯ ಕುಡಿಯುವ ಸ್ಪರ್ಧೆ ನಡೆದು ಇವರಲ್ಲಿ ಓರ್ವ ವ್ಯಕ್ತಿ ಮಿತಿ ಮೀರಿ ಕುಡಿದು ಮೃತಪಟ್ಟ ಘಟನೆ ಹೊಳೆನರಸೀಪುರದ ಸಿಗರನಹಳ್ಳಿಯಲ್ಲಿ ನಡೆದಿದೆ
ಒಂದೇ ಗ್ರಾಮದ ಇಬ್ಬರು ವ್ಯಕ್ತಿಗಳ ನಡುವೆ ಅರ್ಧ ಗಂಟೆಯಲ್ಲಿ...
ವರ್ಗಾವಣೆ ವಿಚಾರವಾಗಿ ಮಾತನಾಡಲು ಕರೆಸಿಕೊಂಡು ಅತ್ಯಾಚಾರಕ್ಕೆ ಯತ್ನ; ಟಿಹೆಚ್ಒಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ...
ವರ್ಗಾವಣೆ ವಿಚಾರವಾಗಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಮಾತನಾಡಲು ಮನೆಗೆ ಕರೆಸಿಕೊಂಡ ವೈದ್ಯಾಧಿಕಾರಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಸ್ಥಳೀಯರು ಹಿಡಿದು ಧರ್ಮದೇಟು ನೀಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ
ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ವರ್ಗಾವಣೆ...
















