Friday, October 30, 2026
spot_imgspot_img
spot_imgspot_img
Home Tags Vittla

Tag: vittla

ಕಲಾತಪಸ್ವಿ ಸಾಂಸ್ಕೃತಿಕ ತಂಡ ಆಯೋಜಿಸಿದ್ದ ಮುದ್ದು ಪುಟಾಣಿಗಳ ಆನ್‌ಲೈನ್ ಭಾವಚಿತ್ರ ಸ್ಪರ್ಧೆ “ಕಲಾಕಣ್ಮಣಿ-2026” ಯಶಸ್ವಿಯಾಗಿ...

ವಿಟ್ಲ : ಕಲಾತಪಸ್ವಿ ಸಾಂಸ್ಕೃತಿಕ ತಂಡ ಆಯೋಜಿಸಿದ್ದ ಮುದ್ದು ಪುಟಾಣಿಗಳ ಆನ್‌ಲೈನ್ ಭಾವಚಿತ್ರ ಸ್ಪರ್ಧೆ "ಕಲಾಕಣ್ಮಣಿ-2026" ಯಶಸ್ವಿಯಾಗಿ ಸಂಪನ್ನಗೊಂಡಿದೆ. ಸುಮಾರು ಎರಡುವರೆ ತಿಂಗಳ ಕಾಲ 5 ಸುತ್ತುಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಕರ್ನಾಟಕದ 15ಕ್ಕೂ...

ಕಸ ಎಸೆಯುವವರ ವಿರುದ್ದ ಸುಮೊಟೊ ಪ್ರಕರಣ ದಾಖಲಿಸಿ

ಗೃಹ ಸಚಿವರಿಗೆ ಎಂಎಲ್‌ಸಿ ಕಿಶೋರ್ ಕುಮಾ‌ರ್ ಮನವಿ ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜನರು ರಸ್ತೆ ಬದಿ, ಇತರ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾಬಿಟ್ಟಿಯಾಗಿ ಕಸ ಎಸೆಯುವುದನ್ನು ತಡೆಯಲು ಪೊಲೀಸ್ ಇಲಾಖೆಯಿಂದ ದಂಡ ವಿಧಿಸಿ...

ಕೇರಳಂ ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ

ತಿರುನಂತಪುರಂ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಶಾಸಕರೂ ಆಗಿರುವ ತಿರುವನಂಚೂರು ರಾಧಾಕೃಷ್ಣನ್ ಶುಕ್ರವಾರ(ಇಂದು) ಕೇರಳಂ 16ನೇ ವಿಧಾನಸಭೆಗೆ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸ್ಪೀಕರ್ ಜಿ. ಸುಧಾಕರನ್ ಮತ ಚಲಾಯಿಸದ ಕಾರಣ ರಾಧಾಕೃಷ್ಣನ್...

ಜೂನ್‌ 18ಕ್ಕೆ ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ: ಚುನಾವಣಾ...

ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಜೂನ್ 18ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಕರ್ನಾಟಕದ 4 ಸ್ಥಾನಗಳಿಗೂ ಮತದಾನ...

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ..!

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಗೂಡಿನ ಬಳಿ ನಿವಾಸಿ ಮಹಮ್ಮದ್ ಎಂಬವರ ಪುತ್ರ ಇರ್ಫಾನ್ (36) ಅವರ ಮೃತದೇಹ ಇಂದು ಬೆಳಿಗ್ಗೆ...

ಬಂಟ್ವಾಳ: ಇರ್ಫಾನ್ ಮೃತದೇಹ ಪತ್ತೆ ಪ್ರಕರಣ : ಸಮಗ್ರ ತನಿಖೆಗೆ ಎಸ್‌ಡಿಪಿಐ ಆಗ್ರಹ

ಬಂಟ್ವಾಳ ತಾಲೂಕಿನ ಬಿ. ಮೂಡ ಗ್ರಾಮದ ಗೂಡಿನಬಳಿ ಕಂಚಿಕಾರಪೇಟೆ ಸಮೀಪ ನೇತ್ರಾವತಿ ನದಿಯ ಹೊಸ ಸೇತುವೆಯಡಿಯಲ್ಲಿ ಸ್ಥಳೀಯ ಯುವಕ ಇರ್ಫಾನ್ ಅವರ ಮೃತದೇಹ ಪತ್ತೆಯಾಗಿರುವ ಘಟನೆ ಅತ್ಯಂತ ದುಃಖಕರ ಹಾಗೂ ಹಲವು ಅನುಮಾನಗಳಿಗೆ...

ಹೆದ್ದಾರಿಯಲ್ಲಿ ಸಿಸಿಟಿವಿ ಅಳವಡಿಸಿ ಸೇನೆಯ ಚಲನವಲನ ಪಾಕಿಸ್ತಾನಕ್ಕೆ ರವಾನೆ – ಪಂಜಾಬ್‌ ವ್ಯಕ್ತಿ ಬಂಧನ

ಚಂಡೀಗಢ: ಪಂಜಾಬ್‌ನ ಪಠಾಣ್‌ಕೋಟ್ ಪೊಲೀಸರು ಶಂಕಿತ ಬೇಹುಗಾರಿಕೆ ಜಾಲವನ್ನು ಭೇದಿಸಿ, ಭಾರತೀಯ ಸೇನೆ ಹಾಗೂ ಅರೆಸೈನಿಕ ಪಡೆಗಳ ಚಲನವಲನಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಹ್ಯಾಂಡ್ಲರ್‌ಗಳಿಗೆ ರವಾನಿಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಚಕ್ ಧಾರಿವಾಲ್ ಗ್ರಾಮದ...

ಪುತ್ತೂರು: ನದಿಯಲ್ಲಿ ಈಜಲು ತೆರಳಿದ್ದ ಕಾಲೇಜು ವಿದ್ಯಾರ್ಥಿ ಮೃತ್ಯು

ಪುತ್ತೂರು: ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ಕಾಲೇಜು ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪುತ್ತೂರಿನ ಬೆಳ್ಳಿಪಾಡಿ ಗ್ರಾಮದ ಕಠಾರ ಎಂಬಲ್ಲಿ ಗುರುವಾರ(ಮೇ.21) ನಡೆದಿದೆ. ಮೃತರನ್ನು ಗದಗ ಮೂಲದ ಕಿರಣ್ ಎಂದು ಗುರುತಿಸಲಾಗಿದ್ದು, ಕಿರಣ್...

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಜರುಗಿದೆ. ಮೈಸೂರು ನಗರದ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ...

ಅಪರಿಚಿತ ವ್ಯಕ್ತಿಯ ಗುಂಡೇಟಿಗೆ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ

2019ರ ಪುಲ್ವಾಮಾ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್‌ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ತರಬೇತುದಾರನ ರೂಪದಲ್ಲಿ ಅಡಗಿದ್ದ ಹಮ್ಜಾ ಬುರ್ಹಾನ್ ಅಲಿಯಾಸ್ ‘ಡಾಕ್ಟರ್’ ಮೇಲೆ ಅಪರಿಚಿತ...
error: Content is protected !!