Tag: vittla
ಸುಬ್ರಹ್ಮಣ್ಯ: ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ – ತಪ್ಪಿದ ಅನಾಹುತ
ಸುಬ್ರಹ್ಮಣ್ಯ : ನಿಂತಿದ್ದ ಕ್ವಾಲಿಸ್ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಕುಕ್ಕೆ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಸರ್ಪಸಂಸ್ಕಾರ ಯಾಗ ಶಾಲೆ ಬಳಿ ನಡೆದಿದೆ.
ಬೆಂಗಳೂರಿನಿಂದ ಸರ್ಪಸಂಸ್ಕಾರ ನಡೆಸಲು ಆಗಮಿಸಿದ್ದ ಕುಟುಂಬವೊಂದು ಯಾಗಶಾಲೆಯ ಮುಂದೆ ಕಾರು...
ಪುನೀತ್ ಕೆರೆಹಳ್ಳಿ ಮೇಲಿಂದ ಗೂಂಡಾ ಕಾಯ್ದೆ ರದ್ದು..!!
ಬೆಂಗಳೂರು: ರಾಜ್ಯದಲ್ಲಿ ಹಿಂದೂಪರ ಹೋರಾಟಗಾರ ಹಾಗೂ ಗೋರಕ್ಷಕ ಎಂದು ವಿವಿಧ ಹೋರಾಟಗಳ ಮೂಲಕ ಹಲ್ಲೆ ಹಾಗೂ ವಿವಿಧ ಪ್ರಕರಣಗಳಡಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿ ಜೈಲಿಗಟ್ಟಿದ್ದರು. ಆದರೆ, ಗಣೇಶ...
ದಸರಾ ಸಿಎಂ ಕಪ್ ಕುಸ್ತಿಗೆ ಸೆ.20ರಂದು ಆಯ್ಕೆ ಪ್ರಕ್ರಿಯೆ
ಬೆಂಗಳೂರು: ಈ ಬಾರಿ ಮೈಸೂರಿನಲ್ಲಿ ನಡೆಯಲಿರುವ ದಸರಾ ಕ್ರೀಡಾಕೂಟದಲ್ಲಿ ಸಿಎಂ ಕಪ್ ಕುಸ್ತಿಯೂ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸ್ಪರ್ಧಿಗಳ ಆಯ್ಕೆಗೆ ಕುಸ್ತಿ ಪಟುಗಳನ್ನು ಆಹ್ವಾನಿಸಲಾಗಿದೆ. ಸೆ.20ರಂದು ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣದಲ್ಲಿ ಆಯ್ಕೆ...
ಶೈಲು ಕುಂಪಲ ಸಾಹಿತ್ಯದ, ಸಂತೋಷ್ ಮಾರ್ನಬೈಲ್ ಗಾಯನದ ‘ಸಾಗೂ ನೀನು’ ಆಲ್ಬಮ್ ಸಾಂಗ್ ಬಿಡುಗಡೆ
ಶೈಲು ಕುಂಪಲ ಸಾಹಿತ್ಯದ ಸಂತೋಷ್ ಮಾರ್ನಬೈಲ್ ಗಾಯನದ ಸಾಗೂ ನೀನು ಆಲ್ಬಮ್ ಸಾಂಗ್ ಬಿಡುಗಡೆ ಮಾರ್ನಬೈಲು ವ್ಯಾಯಾಮ ಶಾಲೆಯಲ್ಲಿ ಬಿಡುಗಡೆಗೊಂಡಿತು.
ಮನೀಶ್ ಕುಲಾಲ್ ಇವರ ನಿರ್ದೇಶನ ಹಾಗೂ ಛಾಯಾಗ್ರಹಣದಲ್ಲಿ ಮೂಡಿಬಂದ ಈ ಆಲ್ಬಮ್ ಸಾಂಗ್ನ...
ವಿಟ್ಲ: ಪ್ರಧಾನಿಯವರ ಜನ್ಮದಿನದ ಅಂಗವಾಗಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ...
ವಿಟ್ಲ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ, ಕಾರ್ಯದರ್ಶಿ ಕರುಣಾಕರ ನಾಯ್ತೊಟ್ಟು,...
ವಿಟ್ಲ: ಮಂಡ್ಯದಲ್ಲಿ ನಡೆದ ಪ್ರಾಂತೀಯ ಕ್ರೀಡಾಕೂಟದಲ್ಲಿ 3 ಕಿ.ಮೀ ನಡಿಗೆಯಲ್ಲಿ ಯಶಸ್ವಿನಿ ಶೆಟ್ಟಿ ಪ್ರಥಮ
ವಿಟ್ಲ: ವಿದ್ಯಾಭಾರತಿ ಕರ್ನಾಟಕ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾದ ಸದಸ್ಯ ಸಂಸ್ಥೆ ವತಿಯಿಂದ ಶ್ರೀ ಮಧ್ವ ವಿದ್ಯಾಲಯ ಮಂಡ್ಯದಲ್ಲಿ ನಡೆದ ಪ್ರಾಂತೀಯ ಕ್ರೀಡಾಕೂಟದಲ್ಲಿ ಕಲ್ಲಡ್ಕ ಪ್ರೌಢಶಾಲೆಯ 9ನೇ ವಿದ್ಯಾರ್ಥಿನಿ ಯಶಸ್ವಿನಿ ಶೆಟ್ಟಿ...
ಕಬಕ: ಮೋದಿಯವರ ಜನ್ಮದಿನದ ಪ್ರಯುಕ್ತ ಆಯುಷ್ಯ, ಆರೋಗ್ಯ ವೃದ್ಧಿಗಾಗಿ ಬಿಜೆಪಿ ವತಿಯಿಂದ ಮಹಾದೇವಿ ದೇವಸ್ಥಾನದಲ್ಲಿ...
ಕಬಕ: ದೇಶದ ಪ್ರಧಾನಮಂತ್ರಿ ನರೇಂದ್ರ ದಾಮೋದರದಾಸ್ ಮೋದಿಯವರ 73ನೇ ಜನ್ಮದಿನದ ಪ್ರಯುಕ್ತ ಕಬಕ ಮಹಾದೇವಿ ದೇವಸ್ಥಾನದಲ್ಲಿ ಅವರ ಆಯುಷ್ಯ, ಆರೋಗ್ಯ ವೃದ್ಧಿಗಾಗಿ ಮತ್ತು ಮುಂದಿನ ಚುನಾವಣೆಯಲ್ಲೂ ದೇಶದ ಚುಕ್ಕಾಣಿ ಹಿಡಿಯುವ ಶಕ್ತಿ ಅವರಿಗೆ...
ಸುಳ್ಯ: ಬೈಕ್ ಕಳ್ಳತನ; ಆರೋಪಿಯ ಬಂಧನ
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಕೊಡಗು ಸೋಮವಾರಪೇಟೆ ಬಸವನಹಳ್ಳಿ ನಿವಾಸಿಯಾದ ಆರೋಪಿ ಸುಬ್ರಮಣಿ (26) ಪ್ರಕರಣದ...
ಪತ್ನಿ ಮೇಲೆ ಕೈ ತಾಗಿದ್ದಕ್ಕೆ ಹಲ್ಲೆ; ಕಿಡ್ನಾಪ್ ಮಾಡಿ 5 ಲಕ್ಷ ರೂ. ಹಣಕ್ಕೆ...
ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ 14 ಆರೋಪಿಗಳ ಬಂಧನ…!
ವ್ಯಕ್ತಿಯೊಬ್ಬರನ್ನು ಅಪಹರಿಸಿ ಹಲ್ಲೆ ಮಾಡಿ ಕೊಲೆ ಬೆದರಿಕೆಯೊಡ್ಡಿ 5 ಲಕ್ಷ ರೂ. ಬೇಡಿಕೆಯಿಟ್ಟಿದ್ದ 14 ಮಂದಿ ಆರೋಪಿಗಳನ್ನು ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ...
ಉಡುಪಿ: ಬಾಲಮಂದಿರದಿಂದ ಬಾಲಕ ನಾಪತ್ತೆ; ಪತ್ತೆಗಾಗಿ ಮನವಿ
ಉಡುಪಿ: ಸರಕಾರಿ ಬಾಲಕ ಬಾಲಮಂದಿರದಿಂದ ಬಾಲಕನೊಬ್ಬ ನಾಪತ್ತೆಯಾಗಿರುವ ಘಟನೆ ಮಣಿಪಾಲ ಸಗ್ರಿಯ ಸರಕಾರಿ ಬಾಲಕರ ಬಾಲ ಮಂದಿರದಲ್ಲಿ ನಡೆದಿದೆ.
ಸುಮಾರು 14-16 ವರ್ಷ ಪ್ರಾಯದ ಶಬೀರ್ ಎಂಬ ಬಾಲಕನು ಸೆಪ್ಟಂಬರ್ 1ರಿಂದ ನಾಪತ್ತೆಯಾಗಿದ್ದಾನೆ. ಎಣ್ಣೆಗಪ್ಪು...
















