Tag: vittla
ಚೈತ್ರಾ ಕುಂದಾಪುರ ವಂಚನೆ ಪ್ರಕರಣ; 1 ಕೋಟಿ ಆಸ್ತಿ, 65 ಲಕ್ಷದ ಚಿನ್ನ, 40...
ಉಡುಪಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂಪರ ಸಂಘಟನೆಯ ವಾಗ್ಮಿ ಚೈತ್ರಾ ಕುಂದಾಪುರ ಬಂಡವಾಳ ಒಂದೊಂದಾಗಿಯೇ ಇದೀಗ ಬಹಿರಂಗವಾಗುತ್ತಿದೆ. ಆಕೆ ಆಪ್ತನ ಹೆಸರಲ್ಲಿ...
ನನ್ನ ಹೆಸರಿನಲ್ಲಿ ಹಣ ಕೇಳಿದರೆ ಕೊಡುವ ಅಗತ್ಯವಿಲ್ಲ- ಶಾಸಕ ಅಶೋಕ್ ಕುಮಾರ್ ರೈ
ನನ್ನ ಹೆಸರು ಹೇಳಿಕೊಂಡು ಕೆಲವರು ಸರಕಾರಿ ಇಲಾಖೆಯ ಅಧಿಕಾರಿಗಳ ಬಳಿ, ಉದ್ಯಮಿಗಳ ಬಳಿ ಹಣ ಕೇಳುತ್ತಿದ್ದಾರೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದ್ದು ನನ್ನ ಹೆಸರು ಹೇಳಿ ಯಾರಾದರು ಹಣ ಕೇಳಿದರೆ ಕೊಡಬೇಕಾದ...
ವಿಟ್ಲ: ಮಾದಕ ವಸ್ತುಗಳ ದುಬ೯ಳಕೆ, ತಡೆಗಟ್ಟುವಿಕೆ ಮತ್ತು ನಿವ೯ಹಣೆ ಮಾಹಿತಿ ಕಾಯ೯ಕ್ರಮ
ವಿಟ್ಲ: ಮಾದಕ ವಸ್ತುಗಳ ದುಬ೯ಳಕೆ, ತಡೆಗಟ್ಟುವಿಕೆ ಮತ್ತು ನಿವ೯ಹಣೆ ಕಾಯ೯ಕ್ರಮವು ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ದುಶ್ಚಟಗಳಿಗೆ ವ್ಯಸನರಾಗಿ ಅದೆಷ್ಟೋ ಜೀವಗಳು ಬಲಿಯಾಗಿವೆ, ದುಷ್ಟಗಳಿಂದ ದೂರವಿರಲು ಹಾಗೂ...
ಆಟೋ ಚಾಲಕನ ಭೀಕರ ಕೊಲೆ
ಆಟೋ ಚಾಲಕನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರದ ನಂದಿನಿ ಲೇಔಟ್ ಬಳಿಯ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ
ಲಗ್ಗೆರೆ ಭಾಗದಲ್ಲಿ ಆಟೋ ಓಡಿಸುತ್ತದ್ದ ರಘು (28) ಮೃತ...
ಲವಂಗದ ಆರೋಗ್ಯ ಪ್ರಯೋಜನಗಳು
ಲವಂಗವು ಅತ್ಯಂತ ಜನಪ್ರಿಯ ಮಸಾಲೆಗಳಲ್ಲಿ ಒಂದಾಗಿದೆ. ಇದನ್ನು ಬಳಸುವ ಭಕ್ಷ್ಯಗಳ ರುಚಿ ಎರಡು ಪಟ್ಟು ಹೆಚ್ಚಾಗುತ್ತದೆ. ಲವಂಗವು ತನ್ನದೇ ಆದ ಔಷಧೀಯ ಗುಣಗಳನ್ನು ಹೊಂದಿದೆ, ಆದ್ದರಿಂದ ದಿನಕ್ಕೆ 2 ಲವಂಗಗಳನ್ನು ತಿನ್ನುವುದರಿಂದ ನಿಮ್ಮ...
ವಿಟ್ಲ : ಪೆರುವಾಯಿಯಲ್ಲಿ ಹಿಂದಿ ಭಾಷೆ ಮಾತಾಡುವ ಅಪರಿಚಿತ ಮಹಿಳೆಯ ಸುತ್ತಾಟ
ವಿಟ್ಲ ಸಮೀಪದ ಪೆರುವಾಯಿ ಪರಿಸರದಲ್ಲಿ ಹಿಂದಿ ಭಾಷೆ ಮಾತನಾಡುವ ಅಪರಿಚಿತ ಮಹಿಳೆಯೊಬ್ಬರು ಸುತ್ತಾಡುತ್ತಿದ್ದಾರೆ.
ಸುಮಾರು 40-45ವರ್ಷ ವಯಸ್ಸಿನ ಅಪರಿಚಿತ ಮಹಿಳೆಯಲ್ಲಿ ವಿಳಾಸದ ಬಗ್ಗೆ ಸ್ಥಳೀಯ ಯುವಕರು ವಿಚಾರಿಸಿದ್ದರೂ ಯಾವುದೇ ಸ್ಪಷ್ಟ ಉತ್ತರ ನೀಡುತ್ತಿಲ್ಲ.
ಮಹಿಳೆಯ ಸ್ಥಿತಿ...
ಗಣೇಶ ಚತುರ್ಥಿ: ದ.ಕ, ಉಡುಪಿ ಜಿಲ್ಲೆಗಳಿಗೆ ಮಾತ್ರ ಸೆ.19 ರಂದು ಸರ್ಕಾರಿ ರಜೆ...
ಬೆಂಗಳೂರು : ಕರ್ನಾಟಕದಲ್ಲಿ ಗಣೇಶ ಹಬ್ಬದ ಆಚರಣೆಯ ದಿನದ ಬಗ್ಗೆ ಗೊಂದಲಗಳಿದ್ದು, ಹಲವೆಡೆ ಸೋಮವಾರ (ಸೆ.18) ರಂದು ಹಬ್ಬ ಆಚರಿಸುತ್ತಿದ್ದರೆ, ಮತ್ತೆ ಕೆಲವೆಡೆ ಮಂಗಳವಾರ (ಸೆ.19) ರಂದು ಆಚರಿಸಲಾಗುತ್ತಿದೆಹಾಗಾಗಿ ಸರ್ಕಾರ ನಿಗದಿ ಪಡಿಸಿದ...
ವಿಟ್ಲಪಡ್ನೂರು: ಕಾರು – ಸ್ಕೂಟಿ ನಡುವೆ ಅಪಘಾತ
ವಿಟ್ಲಪಡ್ನೂರು: ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲಪಡ್ನೂರು ಗ್ರಾಮದ ಪರ್ತಿಪ್ಪಾಡಿಯಲ್ಲಿ ನಡೆದಿದೆ.
ಘಟನೆಯಿಂದಾಗಿ ಸ್ಕೂಟಿ ಸವಾರನಿಗೆ ಗಾಯವಾಗಿದ್ದು,ಎರಡೂ ವಾಹನಗಳು ಹಾನಿಗೊಂಡಿರುವುದಾಗಿ ತಿಳಿದು ಬಂದಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ...
ವಿಟ್ಲ: ಅಕ್ರಮವಾಗಿ ನಿಷೇದಿತ ಮಾದಕ ವಸ್ತು ಅಟೋರಿಕ್ಷಾವೊಂದರಲ್ಲಿ ಸಾಗಾಟ
ವಿಟ್ಲ: ಅಕ್ರಮವಾಗಿ ನಿಷೇದಿತ ಮಾದಕ ವಸ್ತು ಅಟೋರಿಕ್ಷಾವೊಂದರಲ್ಲಿ ಸಾಗಿಸುತ್ತಿದ್ದ ಚಾಲಕನನ್ನು ಬಂಧಿಸಿದ ಘಟನೆ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ನಡೆದಿದೆ.
KA-21-B-7248 ಅಟೋರಿಕ್ಷಾವೊಂದರಲ್ಲಿ ಅದರ ಚಾಲಕ ಆರೋಪಿ ಸುಳ್ಯ ಕಸಬಾ ಗ್ರಾಮ ಸುಳ್ಯ ನಿವಾಸಿಯಾದ...
ಮಂಗಳೂರು: ಕರ್ತವ್ಯದಲ್ಲಿರುವಾಗಲೇ ಗುಪ್ತಚರ ಇಲಾಖೆಯ ಸಿಬ್ಬಂದಿ ಹೃದಯಾಘಾತಕ್ಕೆ ಬಲಿ..!!
ಮಂಗಳೂರು: ಕರ್ತವ್ಯದಲ್ಲಿದ್ದ ವೇಳೆ ಗುಪ್ತಚರ ಇಲಾಖೆಯ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಉರ್ವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ನಡೆದಿದೆ.
ಮೃತರನ್ನು ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು (45) ಎಂದು ಗುರುತಿಸಲಾಗಿದೆ. ಇವರು ಇಂದು...
















