Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಬಂಟ್ವಾಳ: ನಿಲ್ಲಿಸಿದ್ದ ಲಾರಿ ಮುಂದಕ್ಕೆ ಚಲಿಸಿ ಕಾರಿಗೆ ಢಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ...

ಬಂಟ್ವಾಳ: ನಿಲ್ಲಿಸಿದ್ದ ಲಾರಿಯೊಂದು ಮುಂದೆ ಹೋಗಿ ಕಾರಿಗೆ ಢಿಕ್ಕಿಯಾಗಿದ್ದಲ್ಲದೆ ಬಸ್ ಕಾಯುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದ ಘಟನೆ ಮೆಲ್ಕಾರ್ ಎಂಬಲ್ಲಿ ನಡೆದಿದೆ. ಹಜ್ರಾ ಶಾಮ (20) ಹಾಗೂ ಖತೀಜಾತುಲ್ ಆಫಿಯಾ(18) ಗಾಯಗೊಂಡವರು. ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ...

ಚಾರ್ಮಾಡಿ ಘಾಟ್‌ನಲ್ಲಿ ನೂರು ಅಡಿ ಪ್ರಪಾತಕ್ಕೆ ಉರುಳಿಬಿದ್ದ ಲಾರಿ

ಚಿಕ್ಕಮಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ದಟ್ಟವಾಗಿದ್ದ ಮಂಜಿನಿಂದ ದಾರಿ ಕಾಣದ ಪರಿಣಾಮ ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲ್ ಸಾಗಿಸುತ್ತಿದ್ದ ಲಾರಿಯೊಂದು ಚಾರ್ಮಾಡಿ ಘಾಟ್ ನಲ್ಲಿ ನೂರು ಅಡಿ ಪ್ರಪಾತಕ್ಕೆ ಬಿದ್ದು ಉರುಳಿಬಿದ್ದ...

ನಾವೆಲ್ಲರೂ ಭಾರತೀಯರು, ಸಾಮರಸ್ಯ, ಸೌಹಾರ್ದತೆ, ಐಕ್ಯತೆ ಇರಬೇಕು : ಮೆಲ್ಕಾರ್ ಸಂವಿಧಾನ ಪೀಠಿಕೆ ಓದು...

ಬಂಟ್ವಾಳ ಜಮೀಯ್ಯತುಲ್ ಫಲಾಹ್ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯು ಮೆಲ್ಕಾರ್ ಎಂ.ಎಚ್. ಕಂಪೌಂಡ್ ನಲ್ಲಿ 15.09.2023 ಶುಕ್ರವಾರ ನಡೆಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಮಾತನಾಡಿ ನಾವೆಲ್ಲರೂ ಭಾರತೀಯರು, ಸಾಮರಸ್ಯ, ಸೌಹಾರ್ದತೆ, ಐಕ್ಯತೆ...

ದೋಣಿ ಮುಳುಗಡೆ – 20 ಮಂದಿಯ ರಕ್ಷಣೆ, ಶೋಧಕಾರ್ಯ ಮುಂದುವರಿಕೆ

ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಸಂಭವಿಸಿದೆ. 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮಗುಚಿ ಬಿದ್ದ ಘಟನೆಯಿಂದ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಸ್ಥಳೀಯರು ಹಾಗೂ ರಕ್ಷಣಾ...

ಕೂದಲು ಉದುರುವುದಕ್ಕೆ ಇಲ್ಲಿದೆ ಮನೆ ಮದ್ದು

ಆರೋಗ್ಯ ತಜ್ಞರ ಪ್ರಕಾರ, ಮೆಂತ್ಯ ಬೀಜಗಳು ನಿಕೋಟಿನ್ ಆಮ್ಲ ಮತ್ತು ಪ್ರೋಟೀನ್ ಅನ್ನು ಹೊಂದಿರುತ್ತವೆ, ಇದು ಕೂದಲಿನ ಶುಷ್ಕತೆಯನ್ನು ಹೋಗಲಾಡಿಸುತ್ತದೆ. ಇದು ವಿಟಮಿನ್-ಎ, ಸಿ, ಕೆ, ಕಬ್ಬಿಣ, ಫೋಲಿಕ್ ಆಮ್ಲ, ಕ್ಯಾಲ್ಸಿಯಂ ಮತ್ತು...

ಕಾಸರಗೋಡು : ತಾಯಿ ಮತ್ತು ಐದು ವರ್ಷದ ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ

ಕಲ್ನಾಡ್ ಅರಮಂಗಾನ ನಿವಾಸಿ ತಾಜುದ್ದೀನ್ ಎಂಬವರ ಪತ್ನಿ ರುಬೀನಾ(33) ಮತ್ತು ಅವರ ಪುತ್ರಿ ಹನಾನ್ ಮರಿಯ (5) ಮೃತದೇಹಗಳು ಬಾವಿಯಲ್ಲಿ ಪತ್ತೆಯಾಗಿವೆ. ತಾಯಿ-ಮಗಳು ನಾಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಮನೆ ಸಮೀಪದ ಬಾವಿಯಲ್ಲಿ...

ಕಾರ್ಕಳ: ಸ್ಕೂಟಿಗೆ ಬೈಕ್ ಡಿಕ್ಕಿ- ಸಹ ಸವಾರ ಗಂಭೀರ.!

ಕಾರ್ಕಳ: ಸ್ಕೂಟಿಗೆ ಬೈಕ್ ಡಿಕ್ಕಿ ಹೊಡೆದಿದ್ದು ಸ್ಕೂಟಿ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಕಾರ್ಕಳ ನಗರದ ಸರ್ವಜ್ಞ ವೃತ್ತ ಬಳಿ ನಡೆದಿದೆ. ಸ್ಕೂಟಿ ಸಹ ಸವಾರ ಕುಕ್ಕುಂದೂರು ಗ್ರಾಮದ ನಕ್ರೆ ನಿವಾಸಿ ಜಾರ್ಜ್‌...

ಪುತ್ತೂರು : ಶಾಸಕರ ವಾರ್ನಿಂಗ್ ಬೆನ್ನಲ್ಲೇ ಬೀಡಿ ಕಾರ್ಮಿಕ ಮಹಿಳೆಯ ಮನೆಗೇ ಬಂತು ಲಂಚದ...

ಪುತ್ತೂರು; ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಲು ಮಹಿಳೆಯೊಬ್ಬರಿಂದ ಲಂಚ ಪಡೆದಿದ್ದ ಹಣವನ್ನು ಉಗ್ರಾಣಿಯೊಬ್ಬರು ಮರಳಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟಮಿ ಕಾರ್ಯಕ್ರಮದ ಪ್ರಯುಕ್ತ ಶಾಸಕರಾದ ಅಶೋಕ್ ಕುಮಾರ್‌ ರೈ ಯಯವರು ಕುಂಡಡ್ಕ...

ಒಡಿಯೂರು ಶ್ರೀ ಗುರುದೇವ ಐ.ಟಿ.ಐ ಕಾಲೇಜಿನಲ್ಲಿ ಇಂಜಿನಿಯರ್‍ಸ್ ಡೇ ಆಚರಣೆ

ಒಡಿಯೂರು ಶ್ರೀ ಗುರುದೇವ ಐ.ಟಿ.ಐ. ಯಲ್ಲಿ ಆಯೋಜಿಸಲಾದ ಇಂಜಿನಿಯರ್‍ಸ್‌ ಡೇ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯ ಪ್ರವೀಣ್ ಕುಮಾರ್ ಎನ್.ರವರು ದೀಪೋಜ್ವಲನೆಗೈದು ಸರ್ ಎಂ. ವಿಶ್ವೇಶ್ವರಯ್ಯರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ...

ಕನ್ಯಾನ: (ಸೆ.19) ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ (ರಿ.)ನೀರ್ಪಾಜೆ ಇದರ 37 ನೇ ವರ್ಷದ...

ಕನ್ಯಾನ: ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ (ರಿ.) ನೀರ್ಪಾಜೆ ಇದರ 37 ನೇ ವರ್ಷದ ಶ್ರೀ ವಿದ್ಯಾಗಣೇಶೋತ್ಸವವು ಸೆ.19ರಂದು ಕನ್ಯಾನದ ನೀರ್ಪಾಜೆ ಶಾಲೆಯಲ್ಲಿ ನಡೆಯಲಿದೆ. ಬೆಳಗ್ಗೆ ಗಂಟೆ 7.30ಕ್ಕೆ ಶ್ರೀ ವಿದ್ಯಾಗಣಪತಿ ದೇವರ ಪ್ರಾಣ...
error: Content is protected !!