Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ಪೊಲೀಸ್ ಕಾನ್ಸ್‌ಟೇಬಲ್‌ ನೇಣಿಗೆ ಶರಣು..!!

ಮಂಗಳೂರು: ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿದ್ದ ಮಹೇಶ್(31) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಗದಗ ಜಿಲ್ಲೆಯವರು. ಇವರು ಮಂಗಳೂರು ನಗರದ...

ಸಿಸಿಬಿ ಕಚೇರಿಯಲ್ಲಿ ಕುಸಿದು ಬಿದ್ದ ಚೈತ್ರಾ ಕುಂದಾಪುರ; ಆಸ್ಪತ್ರೆಗೆ ದಾಖಲು

ಬೆಂಗಳೂರು: ಬಹುಕೋಟಿ ವಂಚನೆ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಅನಾರೋಗ್ಯವಾದ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ...

ಮಂಗಳೂರು: ಪಡೀಲ್ ಅಂಡರ್‌ಪಾಸ್‌ನಲ್ಲಿ ಅಪಘಾತ ಓರ್ವ ಮೃತ್ಯು – ಇಬ್ಬರಿಗೆ ಗಂಭೀರ ಗಾಯ

ಮಂಗಳೂರು: ಬೈಕ್‌ ಅಪಘಾತಗೊಂಡು ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಪಡೀಲ್ ಅಂಡರ್‌ಪಾಸ್‌ನಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ ಭವಿನ್ ರಾಜ್ (20) ಎಂದು ಗುರುತಿಸಲಾಗಿದೆ....

ಮನೆಯ ಒಳಗಡೆ ಕೊಳೆತ ಸ್ಥಿತಿಯಲ್ಲಿ ತಂದೆ, ಮಗನ ಮೃತದೇಹ ಪತ್ತೆ

ಮನೆಯ ಒಳಗಡೆ ಕೊಳೆತ ಸ್ಥಿತಿಯಲ್ಲಿ ತಂದೆ ಮಗನ ಮೃತದೇಹ ಪತ್ತೆಯಾಗಿರುವ ಘಟನೆ ಕೋಲಾರ ಬಂಗಾರಪೇಟೆ ತಾಲೂಕಿನ ಎಂ.ವಿ. ನಗರದಲ್ಲಿ ನಡೆದಿದೆ. ಕಳೆದ 6 ತಿಂಗಳ ಹಿಂದೆಯಷ್ಟೇ ತಾಯಿ ತೀರಿಕೊಂಡಿದ್ದು, ತಂದೆ ಮಗ ಇಬ್ಬರು ಮಾತ್ರ...

ದ್ರಾಕ್ಷಿ ಹಣ್ಣಿನ ಪ್ರಯೋಜನಗಳು

ಬೇಸಿಗೆ ಬಂತೆಂದರೆ ಮಾರುಕಟ್ಟೆಗೆ ದ್ರಾಕ್ಷಿ ಲಗ್ಗೆ ಇಟ್ಟು ಬಿಡುತ್ತವೆ. ದ್ರಾಕ್ಷಿಗಳು ಎರಡು ಮೂರು ಬಣ್ಣಗಳಲ್ಲಿ ಬರುತ್ತವೆ. ಕಪ್ಪು, ಕೆಂಪು ಮತ್ತು ಹಸಿರು. ಜನರು ಬೇಸಿಗೆಯಲ್ಲಿ ಹೆಚ್ಚಾಗಿ ದ್ರಾಕ್ಷಿಯನ್ನು ತಿನ್ನಲು ಇಷ್ಟಪಡುತ್ತಾರೆ. ಈ ಹಣ್ಣನ್ನು...

ಕಲಾತಪಸ್ವಿ ಸಾಂಸ್ಕೃತಿಕ ತಂಡ ಆಯೋಜಿಸಿದ ಮುದ್ದು ಶ್ರೀ ಕೃಷ್ಣ ಭಾವಚಿತ್ರ ಸ್ಪರ್ಧೆಯ ವಿಜೇತರ ಪಟ್ಟಿ

ಕಲಾತಪಸ್ವಿ ಸಾಂಸ್ಕೃತಿಕ ತಂಡ ಆರಂಭವಾದ ಒಂದೇ ವರ್ಷದಲ್ಲಿ ವಿನೂತನವಾದ ಕಾರ್ಯಕ್ರಮಗಳು,ಸೇವಾ ನಿಧಿ ಯೋಜನೆಗಳು, ವಿವಿಧ ಬಗೆಯ ಸಾಂಸ್ಕೃತಿಕ ಸ್ಪರ್ಧೆಗಳನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ಯಶಸ್ವಿ ಒಂದು ಕಲಾತಂಡ. 40-50 ಯುವ ಪ್ರತಿಭೆಗಳನ್ನು ಒಳಗೊಂಡ...

ಬೆಂಗಳೂರು: ಬಾರ್ಟನ್ ಸೆಂಟರ್ ಕಚೇರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರನ್ನು ಆತ್ಮೀಯವಾಗಿ ಸ್ವಾಗತಿಸಿದ...

ಬೆಂಗಳೂರಿನ MG ರಸ್ತೆಯ ಬಾರ್ಟನ್ ಸೆಂಟರ್ ಕಚೇರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರನ್ನು ಆತ್ಮೀಯವಾಗಿ ಸ್ವಾಗತಿಸಿದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ತಮ್ಮ ಕಚೇರಿಗೆ ಆಗಮಿಸಿದ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರನ್ನು...

ಮಂಗಳೂರು :ಬೆಂಗಳೂರಿನಲ್ಲಿ ಅಪಘಾತ ಕುದ್ರೋಳಿಯ ಯುವಕ ಮೃತ್ಯು

ಮಂಗಳೂರು : ಬೆಂಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಕುದ್ರೋಳಿಯ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಕುದ್ರೋಳಿಯ ಮೊಯ್ದಿನ್ ನಗರದ ಝಹೂರ್-ನಸೀರಾ ದಂಪತಿಯ ಪುತ್ರ ನಾಹಿದ್‌ ಸಫಾನ್‌ (28) ಮೃತಪಟ್ಟ ದುರ್ದೈವಿ. ಮೃತ ನಾಹಿದ್‌ ಸಫಾನ್‌...

ಪುತ್ತೂರು: ಬೈಕ್ ನಿಯಂತ್ರಣ ತಪ್ಪಿ ಪಾದಾಚಾರಿಗೆ ಡಿಕ್ಕಿ

ಪುತ್ತೂರು: ಬೈಕ್‌ ನಿಯಂತ್ರಣ ತಪ್ಪಿ ಪಾದಾಚಾರಿಯೊಬ್ಬರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ಮುಖ್ಯರಸ್ತೆ ಬೊಳುವಾರಿನಲ್ಲಿ ನಡೆದಿದೆ. ಶಿವರಾಜ್ ಎಂಬವರು ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಬನ್ನೂರು ಗ್ರಾಮದ ಅಬೂಬಕ್ಕರ್...

ಪತ್ನಿಯ ಕಾಟಕ್ಕೆ ಬೇಸತ್ತು ಮೆಟ್ರೋ ಎಂಜಿನಿಯರ್‌ ಆತ್ಮಹತ್ಯೆ..!

ಪತ್ನಿಯ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಕೆ.ಬಿ ಕ್ರಾಸ್ ಬಳಿಯ ಕುಂದೂರು ಪಾಳ್ಯದಲ್ಲಿ ನಡೆದಿದೆ. ಮಂಜುನಾಥ್ (38) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮೃತ ದುರ್ದೈವಿ. ಬೆಂಗಳೂರಿನ ಬಿಎಂಆರ್ ಸಿಎಲ್...
error: Content is protected !!