Tag: vittla
ವಿಟ್ಲ: (ಸೆ.15) ಕುಂಡಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘ(ನಿ)2022-23ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ
ವಿಟ್ಲ: ಕುಂಡಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘ(ನಿ)2022-23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.15ರಂದು ಬೆಳಿಗ್ಗೆ 11.00 ಗಂಟೆಗೆ ಬ್ರಹ್ಮಶ್ರೀ ನಾರಾಯಣ ಗುರುದೇವಾ ಸಮುದಾಯ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 7.00 ಗಂಟೆಗೆ...
ವಿಟ್ಲ: (ಸೆ.24) ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವಿಟ್ಲ ಇದರ ವತಿಯಿಂದ ಸೌಜನ್ಯ ಪ್ರಕರಣವನ್ನು...
ವಿಟ್ಲ: ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವಿಟ್ಲ ಇದರ ವತಿಯಿಂದ ಬಡ ಹೆಣ್ಣು ಮಗಳು ಸೌಜನ್ಯ ಸಾವಿನ ನ್ಯಾಯಕ್ಕಾಗಿ ಸೌಜನ್ಯ ಪ್ರಕರಣವನ್ನು SIT ತನಿಖೆಗೆ ಆಗ್ರಹಿಸಿ ಈ ಹಿಂದೆ ತನಿಖೆಯನ್ನು ಹಳ್ಳ ಹಿಡಿಸಿದ...
ಮಲ್ಪೆ: ಲಾರಿಯಿಂದ ಗ್ರಾನೈಟ್ ಜಾರಿ ಬಿದ್ದು ಇಬ್ಬರು ಕಾರ್ಮಿಕರು ಮೃತ್ಯು..!!
ಮಲ್ಪೆ: ಲಾರಿಯಿಂದ ಗ್ರಾನೈಟ್ ಜಾರಿ ಬಿದ್ದು, ಇಬ್ಬರು ಒರಿಸ್ಸಾ ಮೂಲಕ ಕಾರ್ಮಿಕರು ಮೃತಪಟ್ಟ ಘಟನೆ ಮಲ್ಪೆ ಸಮೀಪದ ತೊಟ್ಟಂ ಕರಾವಳಿ ಯುವಕ ಮಂಡಲದ ಬಳಿ ಇಂದು ನಡೆದಿದೆ.
ಒರಿಸ್ಸಾದ ರಾಜ್ಯದ ಬಾಬುಲ್ಲ (35) ಹಾಗೂ...
ವಿಟ್ಲ: ವ್ಯಕ್ತಿಯೋರ್ವರಿಗೆ ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ..!!
ವಿಟ್ಲ: ವ್ಯಕ್ತಿಯೋರ್ವರಿಗೆ ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ ಘಟನೆ ವಿಟ್ಲ ಮುಡ್ನೂರು ಗ್ರಾಮದ ನಾಟೆಕಲ್ಲುಎಂಬಲ್ಲಿ ನಡೆದಿದೆ. ಎನ್ ಗೋವಿಂದ ನಾಯ್ಕ ನೀಡಿದ ದೂರಿನಂತೆ ಜಯಪ್ರಕಾಶ್ ನಾಯಕ್ ಮತ್ತು ಭೋಜ ಎಂಬವರ...
ಡಾಕ್ಟ”ರೇಟ್” ಚೀಪ್ ಚೀಪ್… – ರಶೀದ್ ವಿಟ್ಲ
ಅಧ್ಯಾಯ 1ನನ್ನ ಇಬ್ಬರು ಸಹೋದರರು ಎಂ.ಎಸ್ಸಿ ಮುಗಿಸಿ ನಂತರ ನಿರಂತರ ಅಧ್ಯಯನ ಮಾಡಿ ಬಹಳ ಶ್ರಮಪಟ್ಟು ಪಿ.ಎಚ್.ಡಿ. ಮುಗಿಸಿ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಕೆಲ ವರ್ಷಗಳ ಹಿಂದೆ ಒಂದೇ ದಿನ ಒಂದೇ ವೇದಿಕೆಯಲ್ಲಿ...
ಮನಸ್ಸು ಸರಿಯಾಗಿಲ್ಲವೆಂದು 10 ತಿಂಗಳ ಮಗುವನ್ನು ತವರು ಮನೆಯಲ್ಲಿ ಬಿಟ್ಟು ಆತ್ಮಹತ್ಯೆ..!!
ಹಲವು ದಿನಗಳಿಂದ ನನಗೆ ಮನಸ್ಸು ಸರಿಯಾಗಿಲ್ಲವೆಂದು ಬಳಲುತ್ತಿದ್ದ ಗೃಹಿಣಿಯೊಬ್ಬಳು 10 ತಿಂಗಳ ಮಗುವನ್ನು ಬಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕೊಂಗಂಡಿ ಗ್ರಾಮದಲ್ಲಿ ನಡೆದಿದೆ.
ಕೊಂಗಂಡಿ ಗ್ರಾಮದ...
ಅತ್ಯಾಚಾರ ಆರೋಪ; ಮನನೊಂದ ಪ್ರಿಯಕರ ಫೇಸ್ಬುಕ್ ಲೈವ್ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ
ಗೆಳತಿ ಅತ್ಯಾಚಾರ ಆರೋಪ ಮಾಡಿದಳೆಂದು ಪ್ರಿಯಕರನೊಬ್ಬ ಫೇಸ್ಬುಕ್ ಲೈವ್ನಲ್ಲಿಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ಮನೀಶ್ (38ವ) ಎಂಬಾತನಿಗೆ ಈಗಾಗಲೇ ಮದುವೆಯಾಗಿತ್ತು, ಆದರೂ 19 ವರ್ಷದ ಕಾಜಲ್ ಎಂಬವಳನ್ನು...
ಸ್ವಾಮೀಜಿ ಬಂಧನವಾದರೆ ದೊಡ್ಡೋರ ಹೆಸರೆಲ್ಲ ಹೊರಗಡೆ ಬರುತ್ತೆ; ಚೈತ್ರಾ ಕುಂದಾಪುರ
ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ವಂಚಿಸಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ ರೋಚಕ ವಿಚಾರವನ್ನು ಬಹಿರಂಗ ಪಡಿಸಿದ್ದಾಳೆ.
ಬಂಧನದಲ್ಲಿರುವ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಇಂದು ಕಚೇರಿಗೆ ಕರೆದುಕೊಂಡು ಬಂದಿದ್ದಾರೆ....
ಸುಳ್ಯ: ಡಿ.ಜೆ ಫ್ರೆಂಡ್ ಕ್ಲಬ್ ನ ನೂತನ ಪದಾಧಿಕಾರಿಗಳ ಆಯ್ಕೆ
ಸುಳ್ಯ: ಡಿ.ಜಿ ಫ್ರೆಂಡ್ ಕ್ಲಬ್ ಸುಳ್ಯ ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಅಂಗವಾಗಿ ನಡೆಯುವ ಸುಳ್ಯ ದಸರಾ ಕಾರ್ಯಕ್ರಮದ ವೈಭವ ಮೆರವಣಿಗೆಯಲ್ಲಿ ಆಕರ್ಷಣೆಯಾಗಿ 5ನೇ ವರ್ಷದ ಹುಲಿವೇಷ ಸ್ತಬ್ದ ಚಿತ್ರ...
ಪುತ್ತೂರು: ಅಕ್ರಮ-ಸಕ್ರಮ ಸಮಿತಿ ರಚನೆ; ಅಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ ನೇಮಕ
ಪುತ್ತೂರು: ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ರಚಿಸಲಾಗಿದ್ದು, ಕೂಡಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
ಸಮಿತಿಯ ಅಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ, ಸದಸ್ಯರಾಗಿ ಎಂ. ಮಹಮ್ಮದ್ ಬಡಗನ್ನೂರು, ರೂಪ ರೇಖಾ...
















