Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಬೆಳ್ತಂಗಡಿ: ಮನೆಯಲ್ಲಿಟ್ಟಿದ್ದ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿ ಪ್ರಮೋದ್ ವಿ. ಭಿಡೆ ಎಂಬವರ ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಕಳವು ಆದ ಬಗ್ಗೆ ಸೆ.12 ರಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಮೋದ್ ವಿ...

ವಿಟ್ಲ: ಬಂಟ್ವಾಳ ತಾ.ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಪ್ರಥಮ ಸ್ಥಾನಗಳಿಸಿದ ವಿಠಲ ಪದವಿ ಪೂರ್ವ...

ವಿಟ್ಲ: ಶ್ರೀ ರಾಮ ಪದವಿ ಪೂರ್ವ ಕಾಲೇಜು ಕಲ್ಲಡ್ಕದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಬಂಟ್ವಾಳ ತಾಲ್ಲೂಕು ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ವಿಠಲ ಪದವಿ ಪೂರ್ವ ಕಾಲೇಜಿನ ತಂಡವು ಪ್ರಥಮ ಸ್ಥಾನ...

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಗೆ ಸೆ.19ರಂದು ರಜೆ ಘೋಷಣೆ

ದ.ಕ. ಜಿಲ್ಲೆಯಲ್ಲಿ ಗಣೇಶ ಹಬ್ಬ ಆಚರಿಸಲು ಅನುಕೂಲವಾಗುವಂತೆ ಸರ್ಕಾರಿ ರಜೆಯನ್ನು ಸೆಪ್ಟೆಂಬರ್ 18ರ ಬದಲು ಸೆಪ್ಟೆಂಬರ್ 19ರಂದು ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ದ.ಕ. ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್ ಅವರು...

ಬಂಟ್ವಾಳ: ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ವೇಣೂರಿನಲ್ಲಿ ಪತ್ತೆ

ಬಂಟ್ವಾಳ: ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ವೇಣೂರು ಎಂಬಲ್ಲಿ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಆಚಾರ್ಯ (57) ಎಂಬವರು ನಾಪತ್ತೆಯಾಗಿದ್ದು,...

ಕಾಸರಗೋಡು: ಹಸುಗೂಸನ್ನು ಹತ್ಯೆಗೈದ ಪಾಪಿ ತಾಯಿ

ಕಾಸರಗೋಡು: ಒಂದೂವರೆ ತಿಂಗಳ ಹೆಣ್ಣು ಮಗುವನ್ನು ತಾಯಿ ಕೆಸರು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ದಾರುಣ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಉಪ್ಪಳ ಪಚ್ಲಂಪಾರೆ ಯಲ್ಲಿ ನಡೆದಿದೆ. ಸುಮಂಗಲಿ - ಸತ್ಯನಾರಾಯಣ ದಂಪತಿ ಯ ಒಂದೂವರೆ...

ಬಹುಪಯೋಗಿ ಕೊತ್ತಂಬರಿ ಸೊಪ್ಪು

ಮಾಂಸದ ಅಡುಗೆಗೆ ಆಗಲಿ, ಸಸ್ಯಹಾರಿ ಅಡುಗೆಗೆ ಆಗಲಿ ಕೊತ್ತಂಬರಿ ಸೊಪ್ಪು ಇರಲೇಬೇಕು. ಹಸಿರು ಬಣ್ಣದ ತಾಜಾ ಕೊತ್ತಂಬರಿ ಸೊಪ್ಪನ್ನು ಖಾದ್ಯ ತಯರಾದ ಕೊನೆಯಲ್ಲಿ, ಸಣ್ಣ ಸಣ್ಣದಾಗಿ ಕತ್ತರಿಸಿ ಡೆಕೋರೇಟ್‌ ಮಾಡಲಾಗುತ್ತದೆ. ಅಷ್ಟಕ್ಕೂ ಕೊತ್ತಂಬರಿ...

ವಿಟ್ಲ: ಗೋಕಳ್ಳರ ವಾಹನ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ಪ್ರಕರಣ

ಹಿಂ.ಜಾ.ವೇ. ಮುಖಂಡ ಅಕ್ಷಯ್ ರಜಪೂತ್ ಗೆ ನಿರೀಕ್ಷಣಾ ಜಾಮೀನು…!* ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯದಲ್ಲಿ ಯಾವುದೇ ಪರವಾನಿಗೆ ಇಲ್ಲದೇ 5 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ವೇಳೆ ವಾಹನ ವೇಳೆ ಅಡ್ಡಗಟ್ಟಿ ಗೋಕಳ್ಳರ...

ಪುತ್ತೂರು: ಹಲ್ಲೆ ಪ್ರಕರಣ, ಆರೋಪಿಗಳು ದೋಷಮುಕ್ತ : ನ್ಯಾಯಾಲಯದ ತೀರ್ಪು ಪ್ರಕಟ

ಪುತ್ತೂರು: ಸುಮಾರು 6 ವರ್ಷಗಳ ಹಿಂದೆ ನಡೆದ ಹಲ್ಲೆ ಪ್ರಕರಣದಲ್ಲಿ ಆರೋಪಿಗಳು ದೋಷಮುಕ್ತ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಘಟನೆ ವಿವರ : ಸುಮಾರು 6 ವರ್ಷಗಳ ಹಿಂದೆ ದಿನಾಂಕ 29/12/2017 ರಂದು ಸಾಯಂಕಾಲ...

ಮಂಗಳೂರು: ದುಬೈನಿಂದ ಚಿನ್ನದ ಪುಡಿ ಸಾಗಾಟ

ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 242 ಗ್ರಾಂ ತೂಕದ, 14.50 ಲಕ್ಷ ರೂ ಮೌಲ್ಯದ ಚಿನ್ನದ ಪೌಡರ್‌ನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ದುಬೈನಿಂದ ಏರ್‌ಇಂಡಿಯಾ...

ನಿಫಾ ವೈರಸ್‌ ಹಾವಳಿ : ಕೇರಳದ ಏಳು ಗ್ರಾಮಗಳು ಕಂಟೈನ್‌ಮೆಂಟ್ ವಲಯ, ಶಾಲೆಗಳಿಗೆ ರಜೆ

ಕೇರಳ : ನಿಫಾ ವೈರಸ್‌ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ನಿಫಾ ವೈರಸ್‌ನಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಕೇರಳದ ಕೋಝಿಕೋಡ್‌ನಲ್ಲಿ ಏಳು ಗ್ರಾಮ ಪಂಚಾಯಿತಿಗಳನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದ್ದು, ಶಾಲೆಗಳಿಗೆ...
error: Content is protected !!