Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಮೊರಾಕ್ಕೋದಲ್ಲಿ ಪ್ರಬಲ ಭೂಕಂಪ; 300 ಜನ ಮೃತ್ಯು

ಪ್ರಬಲ ಭೂಕಂಪದಿಂದಾಗಿ 300 ಜನ ಮೃತಪಟ್ಟ ಘಟನೆ ರಬತ್ ಮೊರಾಕೊದಲ್ಲಿ ಸಂಭವಿಸಿದೆ. ಮೊರಾಕ್ಕೋದ ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಮತ್ತು ಅಲರ್ಟ್ ನೆಟ್‍ವರ್ಕ್ ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆ ದಾಖಲಾಗಿದೆ. ಪ್ರಸಿದ್ಧ ಪ್ರವಾಸಿ ತಾಣವಾದ ಮರಕೇಶ್‍ನ...

ಹಸಿ ಕೊಬ್ಬರಿ ಬಗ್ಗೆ ಆರೋಗ್ಯ ರಹಸ್ಯಗಳು

ಪ್ರತಿದಿನ ಹಸಿ ಕೊಬ್ಬರಿಯನ್ನು ಸೇವಿಸುವುದರಿಂದ ಹಲವಾರು ಪ್ರಯೋಜನಗಳಿವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಇತ್ತೀಚಿನ ದಿನಗಳಲ್ಲಿ ರೋಗನಿರೋಧಕ ಶಕ್ತಿಯ ಕೊರತೆಯಿಂದ ಅನೇಕ ಜನರು ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಅಂತಹವರು ಹಸಿ ತೆಂಗಿನಕಾಯಿಯನ್ನು ಪ್ರತಿದಿನ...

ಗಗನಸಖಿ ಹತ್ಯೆ ಪ್ರಕರಣ- ಲಾಕಪ್ ನಲ್ಲಿ ಆರೋಪಿ ಆತ್ಮಹತ್ಯೆ

ತರಬೇತಿ ಪಡೆಯುತ್ತಿದ್ದ ಗಗನಸಖಿ ರೂಪಾಲ್ ಓಗ್ರೆ ಹತ್ಯೆ ಪ್ರಕರಣದ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್ 3 ರಂದು ಛತ್ತೀಸ್‌ಗಢ ಮೂಲದ ರೂಪಲ್ ಓಗ್ರೆ ಉಪನಗರ ಅಂಧೇರಿಯ ಮರೋಲ್ ಪ್ರದೇಶದ...

ಪುತ್ತೂರು: ಬಸ್ಸಿನಲ್ಲಿ ಕಿರುಕುಳ: ಟ್ವೀಟ್ ಆಧಾರಿಸಿ ಆರೋಪಿಯ ಬಂಧನ

ಪುತ್ತೂರು : ಪುತ್ತೂರಿನಿಂದ ಕಾಣಿಯೂರು ಕಡೆಗೆ ಬರುವ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಯುವಕನೋರ್ವ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಮಹಿಳೆಯೋರ್ವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಟ್ವೀಟರ್ ಖಾತೆಗೆ ಟ್ವೀಟ್ ಮೂಲಕ ದೂರಿದ್ದು, ಇದಕ್ಕೆ ಸ್ಪಂದಿಸಿದ...

ಮಂಗಳೂರು ; ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್‌ವಾಲ್ ಅಧಿಕಾರ ಸ್ವೀಕಾರ

ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್‌ವಾಲ್ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರು ಅಧಿಕಾರ ಹಸ್ತಾಂತರಿಸಿದರು. ನೂತನ ಪೊಲೀಸ್ ಆಯುಕ್ತ ಅಗರ್‌ವಾಲ್ ರಾಜಸ್ಥಾನದ ಜೋಧ್‌ಪುರದವರು. ಈ...

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣಿಗೆ ಶರಣು

ಕೇವಲ ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಕೋಲಾರ ಮೂಲದ ಪೃಥ್ವಿರಾಜ್ ಎಂಬವನಿಗೆ ಮೂರು ತಿಂಗಳ ಹಿಂದೆ ಕೃಷ್ಣವೇಣಿಯನ್ನು ವಿವಾಹವಾಗಿದ್ದು, ಮದುವೆಯಾದ...

ರಜೆಯಲ್ಲಿ ಊರಿಗೆ ಬಂದಿದ್ದ ಯೋಧ ಅಪಘಾತದಲ್ಲಿ ಮೃತ್ಯು

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಚಿಕ್ಕೋಡಿಯ ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದ ಯೋಧ ಲಕ್ಷ್ಮಣ ಮೃತ ದುರ್ದೈವಿ. ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ರಜೆ...

ವಿಟ್ಲ: 1722ನೇ ಮದ್ಯವರ್ಜನ ಶಿಬಿರ ಕಾರ್ಯಗಾರ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ...

ವಿಟ್ಲ: ಮಾದರಿ ಗ್ರೌಂಡ್ ಫ್ರೆಂಡ್ಸ್ ವಿಟ್ಲ ಇವರಿಂದ ಮಾದರಿ ಶಾಲೆಗೆ ಧನಸಹಾಯ

ವಿಟ್ಲ ಮಾದರಿ ಶಾಲೆಯ ಮೈದಾನದಲ್ಲಿ ಆಡುವ ಯುವಕರ ತಂಡವಾದ "ಮಾದರಿ ಗ್ರೌಂಡ್ ಫ್ರೆಂಡ್ಸ್ ವಿಟ್ಲ " ಇದರ ವತಿಯಿಂದ ವಿಟ್ಲ ಮಾದರಿ ಶಾಲೆಯ ಸಿಸಿ ಕ್ಯಾಮರಾ ಅಳವಡಿಕೆಗೆ ಧನಸಹಾಯವನ್ನು ನೀಡಲಾಯಿತು. ಈ ತಂಡ ಶಿಕ್ಷಕರ...

ಮಂಗಳೂರು: ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಸುಧೀರ್ ಶೆಟ್ಟಿ, ಉಪಮೇಯರ್ ಆಗಿ ಸುನೀತಾ...

ಮಂಗಳೂರು: ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಆಗಿ ಕೋಡಿಯಾಲ್ ಬೈಲ್ ವಾರ್ಡ್ ನ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಪಣಂಬೂರು ವಾರ್ಡ್ ಸುನೀತಾ ತಣ್ಣೀರುಬಾವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಅವಧಿಯ ನಾಲ್ಕನೇ ಮೇಯರ್-ಉಪಮೇಯರ್...
error: Content is protected !!