Tag: vittla
ಲಿಫ್ಟ್ ಒಳಗೆ ಸಿಲುಕಿ 7 ವರ್ಷದ ಬಾಲಕ ಮೃತ್ಯು
ಪುಣೆ: ಲಿಫ್ಟ್ ಒಳಗೆ ಸಿಲುಕಿ ಏಳು ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಪುಣೆಯ ಸಿಂಹಗಡ್ ರಸ್ತೆ ಪ್ರದೇಶದ ವಸತಿ ಕಟ್ಟಡವೊಂದರಲ್ಲಿ ನಡೆದಿದೆ.
ಮೃತ ಮಗುವನ್ನು ಶಿವಾಂಶ್ ಶೈಲೇಶ್ ಧೂತ್ ಎಂದು ಗುರುತಿಸಲಾಗಿದೆ.
ಶಿವಾಂಶ್ ಎಂದಿನಂತೆ...
ಚಿಕ್ಕಮಗಳೂರು: ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ 24 ಗಂಟೆ ಆಂಬುಲೆನ್ಸ್‌ನಲ್ಲೇ ನರಳಾಡಿದ ಯುವಕ..!
ಚಿಕ್ಕಮಗಳೂರು: ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗದೇ 24 ಗಂಟೆ ಆಂಬುಲೆನ್ಸ್‌ನಲ್ಲೇ ಕಾಲ ಕಳೆದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಅರೆನೂರು ಬಳಿ ರವಿ ಎಂಬಾತ ಬೈಕ್‌ನಲ್ಲಿ ಬಿದ್ದು ಗಂಭೀರ...
ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೋಲೇಟ್ ಗಿಫ್ಟ್ ಕೊಟ್ಟ ಮೋದಿ
ರೋಮ್: ಪ್ರಧಾನಿ ನರೇಂದ್ರ ಮೋದಿ ಇಟಲಿಯ ರಾಜಧಾನಿ ರೋಮ್‌ಗೆ ಭೇಟಿ ನೀಡಿದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ‘ಮೆಲೋಡಿ’ ಚಾಕೋಲೇಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರು: ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಏರಿದ ಯುವಕ
ಬೆಂಗಳೂರು: ಪ್ರೀತಿಸಿದ ಹುಡುಗಿ ಮದುವೆಯಾಗಲು ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಹೈಟೆನ್ಷನ್ ಕಂಬ ಏರಿದ ಘಟನೆ ಆನೇಕಲ್ ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ.
ಸೋಮಶೇಖರ್ ಹೈಟೆನ್ಷನ್ ಕಂಬ ಹತ್ತಿದ ಲವರ್ ಬಾಯ್. ಚಿನ್ನಯ್ಯನಪಾಳ್ಯ ನಿವಾಸಿಯಾದ ಸೋಮಶೇಖರ್ ಕಳೆದ...
ಹಕ್ಕುಪತ್ರಕ್ಕಾಗಿ ಅಹೋರಾತ್ರಿ ಧರಣಿ
ಸರಕಾರಿ ಭೂಮಿಯಲ್ಲಿ ಹಕ್ಕನ್ನು ಕೇಳುತ್ತಿರುವುದು-ಅವರಪ್ಪನ ಮನೆಯಿಂದ ತಂದು ಜಾಗ ಕೊಡುವುದಲ್ಲ…!
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ದ ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ವಾಗ್ದಾಳಿ
ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಹಲವು ಕುಟುಂಬಗಳಿಗೆ ಹಕ್ಕುಪತ್ರ...
ಸಾಲದ ಹಣ ಕೇಳಲು ಹೋದ ವ್ಯಕ್ತಿಗೆ ಹಲ್ಲೆ ಆರೋಪ–ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ...
ಮೈಸೂರು: ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
55 ಲಕ್ಷ ಹಿಂದಿರುಗಿಸದ ಆರೋಪ ವಿಶ್ವನಾಥ್ ಮೇಲಿದೆ. ಸಾಲದ ಹಣ ವಾಪಸ್...
ಬಾಂಗ್ಲಾದೇಶದ ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿಯ ಮೃತದೇಹ ಪತ್ತೆ..!
ಢಾಕಾ: ಬಾಂಗ್ಲಾದೇಶದ ಸರ್ಕಾರಿ ಕಚೇರಿಯಲ್ಲಿರುವ ಭಾರತದ ಅಧಿಕಾರಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ(ಮೇ 19) ಬೆಳಗ್ಗೆ ನಡೆದಿದೆ.
ಚಿತ್ತಗಾಂಗ್‌ನಲ್ಲಿರುವ ಭಾರತೀಯ ಸಹಾಯಕ ಹೈಕಮಿಷನ್‌ನಲ್ಲಿ ಪ್ರೋಟೋಕಾಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನರೇಂದ್ರ ಧಾರ್(35) ಅವರು ಕಚೇರಿಯ ಆವರಣದಲ್ಲಿ...
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು
ಬೆಳ್ತಂಗಡಿ : ಏಳು ಮಂದಿ ವಿದ್ಯಾರ್ಥಿಗಳ ತಂಡ ನದಿಯಲ್ಲಿ ಈಜಲು ಹೋಗಿ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಜಿರಡ್ಕ ದೇವಸ್ಥಾನದ ಸಮೀಪದ ನೇತ್ರಾವತಿ ನದಿಯಲ್ಲಿ ನಡೆದಿದೆ.
ಬೆಳ್ತಂಗಡಿ...
ಕೊಪ್ಪಳ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು
ಕೊಪ್ಪಳ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದ ಸಮೀಪ ನಡೆದಿದೆ.
ಮೃತರನ್ನು ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದ ಲಕ್ಷ್ಮವ್ವ ಹರಣಸಿಕಾರಿ(15) ಹಾಗೂ ಮುತ್ತವ್ವ...
ಇಂದು ದೇಶಾದ್ಯಂತ ಮೆಡಿಕಲ್ ಶಾಪ್‍ಗಳು ಬಂದ್…!
ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‍ಗಳು ಬಂದ್ ಆಗಲಿವೆ. ಆನ್‍ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್‍ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ಮಾಡುವುದನ್ನು ವಿರೋಧಿಸಿ ಆಲ್ ಇಂಡಿಯಾ ಆರ್ಗನೈಸೇಶನ್...
















