Monday, November 9, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: (ಸೆ.8) ಸ್ಮಾರ್ಟ್‌ ಸಿಟಿ ಕಟ್ಟಡದಲ್ಲಿ ಸ್ನೇಹ ಎಲೆಕ್ಟ್ರೋನಿಕ್ಸ್‌ ಶುಭಾರಂಭ

ವಿಟ್ಲ: ಪುತ್ತೂರು ರಸ್ತೆಯ ಸ್ಮಾರ್ಟ್‌ ಸಿಟಿ ಕಟ್ಟಡದಲ್ಲಿ ಸ್ನೇಹ ಎಲೆಕ್ಟ್ರೋನಿಕ್ಸ್‌ ಸೆ.8 ರಂದು ಶುಕ್ರವಾರ ಬೆಳಿಗ್ಗೆ ಗಂಟೆ 10.30 ಕ್ಕೆ ಶುಭಾರಂಭಗೊಳ್ಳಲಿದೆ. ಗಣೇಶ್ ಮಾಲಕತ್ವದಲ್ಲಿ ಶುಭಾರಂಭಗೊಳ್ಳುವ ಸ್ನೇಹ ಎಲೆಕ್ಟ್ರೋನಿಕ್ಸ್‌ ಮಳಿಗೆಯಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತಹ ಎಲ್ಲಾ...

ಮಂಗಳೂರು: ತುಳು ಚಿತ್ರನಿರ್ಮಾಪಕ ದೇವದಾಸ್ ಪಾಂಡೇಶ್ವರ ನಿಧನ

ಮಂಗಳೂರು: 'ರಂಗ್' ತುಳು ಚಲನಚಿತ್ರದ ನಿರ್ಮಾಪಕರಾದ ದೇವದಾಸ್ ಪಾಂಡೇಶ್ವರ ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು. ತುಳು ಚಿತ್ರರಂಗದಲ್ಲಿ ದೊಡ್ಡ ಬಜೆಟ್ ಸಿನಿಮಾ ನಿರ್ಮಾಣ ಮಾಡಿದ್ದ ದೇವದಾಸ್ ರವರು ಪಾಂಡೇಶ್ವರದಲ್ಲಿ ಶ್ರೀ ಕಟೀಲೇಶ್ವರಿ...

ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸ್ ಉಪ ಆಯುಕ್ತರಾಗಿ ರಾಹುಲ್ ಕುಮಾರ್ ಶಹಾಪುರವಾಡ್ ನೇಮಕ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಬೆಂಗಳೂರು ನಗರದ ಐಪಿಎಸ್‌ ಅಧಿಕಾರಿ ಪಿ. ಕೃಷ್ಣಕಾಂತ್ ಅವರನ್ನು ವರ್ಗಾವಣೆ ಮಾಡಿ,...

ತಿಂಗಳ ಹಿಂದೆ ಮೃತಪಟ್ಟ ಪತಿಯ ಅಗಲುವಿಕೆಯಿಂದ ಮನನೊಂದು ಪತ್ನಿ ನೇಣಿಗೆ ಶರಣು..!!

ಮಡಿಕೇರಿ: ಅನಾರೋಗ್ಯದಿಂದ ತಿಂಗಳ ಹಿಂದೆ ಮೃತಪಟ್ಟ ಪತಿಯ ಅಗಲುವಿಕೆಯ ನೋವಿನಿಂದ ಹೊರಬರಲಾರದೇ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸವಣೂರು ಗ್ರಾಮದ ಪೆರಿಯಡ್ಕ ನಿವಾಸಿ ದಿ.ದಿನೇಶ್ ಪೆರಿಯಡ್ಕ ಅವರ ಪತ್ನಿ ರೂಪಾ...

ಮಹಿಳೆಯರಿಗೆ ಯಾಕೆ 2000 ಕೊಡ್ಬೇಕು ಎಂದು ದೂರಿದವರ ಖಾತೆಗೂ ಹಣ ಜಮೆಯಾಗಿದೆ: ಶಾಸಕ ಅಶೋಕ್...

ಪುತ್ತೂರು: ಕಾಂಗ್ರೆಸ್ ಸರಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಯಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ದ.ಕ ಜಿಲ್ಲೆಯ ಮಹಿಳೆಯರ ಖಾತೆಗೆ ಒಟ್ಟು 60 ಕೋಟಿ ತಿಂಗಳು ಸಂದಾಯವಾಗುತ್ತಿದ್ದು ವಾರ್ಷಿಕವಾಗಿ 740 ಕೋಟಿ ಹಣ...

ಗುರುವೆಂದೂ ಲಘುವಾಗದ ಅಭಯದಾತನು – ರಾಧಾಕೃಷ್ಣ ಎರುಂಬು

"ಗುರು ಚರಣಸ್ಪರ್ಶದಲಿ ಭಯಭಕ್ತಿ ಸೇವೆಯಲಿ ಇದೆ ವಿದ್ಯೆ ಸಂಪ್ರಾಪ್ತಿ, ವಿನಯ ಸಂಸ್ಕಾರ ಗುರು ಶಿಷ್ಯ ಸಂಬಂಧ ನದಿ ಕಡಲ ಅನುಬಂಧ: ಗುರು ದೇವನಭಯ ವರ ಮುದ್ದುರಾಮ " ಹೀಗೆಂದು ಗುರುವನ್ನು ಅಭಯದಾತನು ಎನ್ನುತ್ತಾರೆ. ಗುರು...

ಮಂಗಳೂರು: ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಆರ್ ಜೈನ್‌ ವರ್ಗಾವಣೆ; ನೂತನ ಪೊಲೀಸ್ ಆಯುಕ್ತರಾಗಿ...

ಮಂಗಳೂರು: ರಾಜ್ಯ ಸರ್ಕಾರ ಹಲವು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದು, ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್...

ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ಡಾ.ಚಂದ್ರ ಪೂಜಾರಿ ನೇಮಕ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ , ಲೇಖಕ , ಚಿಂತಕ ಡಾ.ಚಂದ್ರ ಪೂಜಾರಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ಧಾರವಾಡದಲ್ಲಿ ಕೇಂದ್ರ ಸ್ಥಾನವನ್ನು ಹೊಂದಿರುವ ಉನ್ನತ ಶಿಕ್ಷಣ...

ವಿಟ್ಲ: ಸ್ಥಳೀಯ ಶಾಲಾ ಮಕ್ಕಳ “ಝೇಂಕಾರ” ಸಾಂಸ್ಕೃತಿಕ ಸ್ಪರ್ಧೆ… ವಿಜೇತರಾಗಿ ಮಿಂಚಿದ ತಂಡ ಯಾವುದು?

ವಿಟ್ಲದಲ್ಲಿ ಪ್ರಪ್ರಥಮ ಬಾರಿಗೆ ಬೃಹತ್ ಸಸ್ಯಮೇಳ ಮತ್ತು ಆಹಾರ ಮೇಳ, ಮ್ಯೂಸಿಕಲ್ ನೈಟ್ ಅದ್ದೂರಿ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಲಾ ಕಾಲೇಜು ಮಕ್ಕಳಿಗಾಗಿ ಏರ್ಪಡಿಸಿದ “ಝೇಂಕಾರ” ಸಾಂಸ್ಕೃತಿಕ ಸ್ಪರ್ಧೆ ಸೆ. 3 ರಂದು ವಿಟ್ಲ...

ವಿಟ್ಲ: (ಸೆ.06) ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ

ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ- ವಿಷ್ಣುನಗರ ಇಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವು ಸೆ. 06ರಂದು ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ನಡೆಯಲಿದೆ. ಬೆಳಿಗ್ಗೆ 7.30ಗಂಟೆಗೆ 4ಕಾಯಿ ಗಣಪತಿ ಹವನದೊಂದಿಗೆ ಕಾರ್ಯಕ್ರಮವು...
error: Content is protected !!