Monday, November 9, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: (ಸೆ.6) ಶ್ರೀ ದುರ್ಗಾ ಕಲಾ ಸಂಘ (ರಿ) ಕರಿಂಕ ನೆಟ್ಲಮುಡ್ನೂರು-ಅನಂತಾಡಿ ಇಲ್ಲಿ 29ನೇ...

ವಿಟ್ಲ: ಶ್ರೀ ದುರ್ಗಾ ಕಲಾ ಸಂಘ (ರಿ) ಕರಿಂಕ ನೆಟ್ಲಮುಡ್ನೂರು-ಅನಂತಾಡಿ ಇಲ್ಲಿ 29ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಸೆ.6 ರಂದು ಬೆಳಿಗ್ಗೆ 9 ರಿಂದ ಕರಿಂಕದಲ್ಲಿ ನಡೆಯಲಿದೆ. ಬೆಳಿಗ್ಗೆ...

ಪುತ್ತೂರು: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗಾಗಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌‌ನಲ್ಲಿ ವಿಶೇಷ ಕೊಡುಗೆ

ಪುತ್ತೂರು : ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗಾಗಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌‌ನಲ್ಲಿ ವಿಶೇಷ ಕೊಡುಗೆ ಲಭ್ಯವಿದೆ. ಈ ವಿಶೇಷ ಕೊಡುಗೆ ಸೆ.5 ರಿಂದ 12ರವರೆಗೆ ಮಾತ್ರ ಲಭ್ಯವಿದೆ. ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂ ಮೇಲೆ...

ವಿಟ್ಲ: ಶಾಲಾ ಕಿಟಕಿಗಳಿಗೆ ಹಾನಿ ಪ್ರಕರಣ; ಹಾನಿಯಾದ ವಸ್ತುಗಳನ್ನು ಸರಿಪಡಿಸಿಕೊಟ್ಟ ಕ್ರಿಕೆಟ್ ತಂಡ-ಸರಕಾರಿ ಶಾಲೆ...

ವಿಟ್ಲ: ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ಎ) ಶಾಲೆಯಲ್ಲಿ ಅನುಮತಿ ಇಲ್ಲದೇ ಸ್ಥಳೀಯ ಯುವಕರ ತಂಡ ಕ್ರಿಕೆಟ್‌ ಪಂದ್ಯಾಟ ನಡೆಸಿದ್ದು, ಈ ವೇಳೆ ಶಾಲೆಯ ಕಿಟಕಿಗೆ ಹಾನಿಯಾದ ಘಟನೆ ನಡೆದಿತ್ತು. ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರು...

ಉಳ್ಳಾಲ: ಕಾಲು ಜಾರಿ ಸಮುದ್ರಕ್ಕೆ ಬಿದ್ದು ವೈದ್ಯ ನೀರುಪಾಲು

ಉಳ್ಳಾಲ: ಗೆಳೆಯರೊಂದಿಗೆ ಸಮುದ್ರ ತೀರಕ್ಕೆ ಆಗಮಿಸಿದ ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ಸೋಮೇಶ್ವರ ರುದ್ರಪಾದೆಯಿಂದ ಜಾರಿ ಬಿದ್ದು ಸಾವನಪ್ಪಿದ ಘಟನೆ ಸಂಭವಿಸಿದೆ. ಮೃತರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಸರ್ಜನ್ ಆಗಿರುವ, ಬೆಂಗಳೂರು ರಾಮನಗರ ನಿವಾಸಿ...

ವಿಟ್ಲ: ತಾಳಮದ್ದಳೆ ಸಮಿತಿ, ಮಂಗಳಪದವು ಇದರ ವತಿಯಿಂದ 20ನೇ ವರ್ಷದ ಗಾಂಗೇಯ ಪ್ರಸಂಗ ತಾಳಮದ್ದಳೆ...

ವಿಟ್ಲ: ತಾಳಮದ್ದಳೆ ಸಮಿತಿ, ಮಂಗಳಪದವು ಇದರ ವತಿಯಿಂದ 20ನೇ ವರ್ಷದ ತಾಳಮದ್ದಳೆ ಕೂಟದಿಂದ "ಗಾಂಗೇಯ ಪ್ರಸಂಗ" ಸೆ.03ರಂದು ಮಧ್ಯಾಹ್ನ 2.00ಗಂಟೆಗೆ ಶ್ರೀ ಅಯ್ಯಪ್ಪ ಭಜನಾ ಮಂದಿರ, ಮಂಗಳಪದವಿನಲ್ಲಿ ನಡೆಯಿತು. 20ನೇ ವರ್ಷದ ಕಾರ್ಯಕ್ರಮದಲ್ಲಿ ಯಕ್ಷಗಾನ...

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ಕಡಂಬು ಶಾಲೆಗೆ ಬ್ಯಾಂಡ್ ಸೆಟ್ ವಿತರಣೆ

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ದ.ಕ.ಜಿ ಪಂಚಾಯತ್ ಹಿರಿಯ ಪ್ರಾಥಮಿಕ ಕಡಂಬು ಶಾಲೆಗೆ ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಕಾರ್ಯದರ್ಶಿ ಶ್ವೇತಾ ರವಿಕುಮಾರ್ ಇವರ ಪ್ರಾಯೋಜಕತ್ವದಲ್ಲಿ ಬ್ಯಾಂಡ್ ಸೆಟ್ ನ್ನು...

ವಿಟ್ಲ: ಸರಕಾರಿ ಶಾಲೆಯ ಗೋಡೆಗಳಲ್ಲಿ ಅಶ್ಲೀಲ ಬರವಣಿಗೆ, ಕಿಟಕಿಗಳಿಗೆ ಹಾನಿ; ಕಿಡಿಗೇಡಿಗಳ ವಿರುದ್ದ ...

ವಿಟ್ಲ: ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ಎ) ಶಾಲೆಯ ತರಗತಿ ಕಿಟಕಿಗಳಿಗೆ ಯಾರೋ ಕಿಡಿಗೇಡಿಗಳು ಹಾನಿ ಮಾಡಿದ ಬಗ್ಗೆ ವರದಿಯಾಗಿದೆ. ಸೆ. 4ರಂದು ಬೆಳಿಗ್ಗೆ ಶಾಲಾ ಶಿಕ್ಷಕರು, ಮಕ್ಕಳು ಎಂದಿನಂತೆ ಶಾಲೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆನ್ನಲಾಗಿದೆ....

ಮಂಗಳೂರು: ಯುವಕನಿಗೆ ಚೂರಿ ಇರಿತ ಪ್ರಕರಣ; ಮೂವರ ಬಂಧನ

ಮಂಗಳೂರು: ಯುವಕನಿಗೆ ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಕಳವಾರು ಎಂಬಲ್ಲಿ ನಡೆದಿದೆ. ಅಬ್ದುಲ್ ಸಫ್ವಾನ್‌ (23) ಚೂರಿ ಇರಿತಕ್ಕೊಳಗಾದವರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತ...

ಚಂದ್ರಯಾನ-3ರ ಕೌಂಟ್‌ಡೌನ್‌ಗೆ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ಹೃದಯಾಘಾತದಿಂದ ನಿಧನ

ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆಯ ಸಂದರ್ಭದಲ್ಲಿ ಕೌಂಟ್‌ಡೌನ್‌ಗೆ ಧ್ವನಿ ನೀಡುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವಿಜ್ಞಾನಿ ವಲರ್ಮತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ದೇಶದ ಮೂರನೇ ಚಂದ್ರಯಾನವಾದ ಚಂದ್ರಯಾನ-3 ರಾಕೆಟ್ ಉಡಾವಣೆಯ ಸಂದರ್ಭದಲ್ಲೂ ಸಹಾ...

ಬೆಳ್ತಂಗಡಿ: ಕಾರು-ಬೈಕ್ ಢಿಕ್ಕಿ; ಸವಾರ ಮೃತ್ಯು

ಬೆಳ್ತಂಗಡಿ: ಇನೋವಾ ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಕಾಪಿನಡ್ಕದಲ್ಲಿ ನಡೆದಿದೆ. ಮೃತರನ್ನು ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್‌ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಕಡೆಯಿಂದ...
error: Content is protected !!