Tag: vittla
ಮಂಗಳೂರು: ಯುವಕನಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು..!!
ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ಯುವಕನೋರ್ವ ಚೂರಿ ಇರಿತಕ್ಕೋಳಗಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ಘಾನ್ (23) ಚೂರಿ ಇರಿತಕ್ಕೆ ಒಳಗಾದ ಯುವಕ.
ಸಫ್ಘಾನ್ ಸಂಜೆ ಕೆಲಸ...
ಉಡುಪಿ: ಕಾರು-ರಿಕ್ಷಾ ನಡುವೆ ಭೀಕರ ಅಪಘಾತ; ಯುವತಿ ಮೃತ್ಯು
ಉಡುಪಿ: ಕಾರು ಹಾಗೂ ರಿಕ್ಷಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಕಂದಾವರ ಗ್ರಾಮದ ಮೂಡ್ಲಕಟ್ಟೆ ಕಂಬಳಗದ್ದೆ ಸಮೀಪ ನಡೆದಿದೆ.
ಮೃತ ಯುವತಿಯನ್ನು ಕುಂದಾಪುರ ತಾಲೂಕಿನ ಅಂಪಾರು ನಿವಾಸಿ ಅಂಬಿಕಾ(22) ಎಂದು...
ಪ್ರೇಯಸಿಯ ಕತ್ತು ಕೊಯ್ದು ಕೊಲೆ ಮಾಡಿದ ಪ್ರಿಯಕರ..!
ಪ್ರೀತಿಸಿದ ಯುವತಿಯೊಂದಿಗೆ ಬ್ರೇಕಪ್ ಮಾಡಿಕೊಂಡ ಯುವಕನೊಬ್ಬ ಆಕೆಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡು ಮಾಡಿ, ಆ ಭಾಗಗಳನ್ನು ಅಂಬೋಲಿ ಘಾಟ್ನಲ್ಲಿ ಬಿಸಾಡಿರುವ ಆಘಾತಕಾರಿ ಘಟನೆ ಗೋವಾದಲ್ಲಿ ನಡೆದಿದೆ.
ಈ ಕೊಲೆ ಆರೋಪದ ಮೇಲೆ...
ಉಡುಪಿ: ಯುವತಿ ನಾಪತ್ತೆ..!
ಉಡುಪಿ: ಬಡಗುಬೆಟ್ಟು ಗ್ರಾಮದ ಮಂಚಿಕೋಡಿ ನಿವಾಸಿ ವೈಷ್ಣವಿ ನಾಯಕ್ (18) ಎಂಬ ಯುವತಿಯು ಸೆ.1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ ಎತ್ತರ, ಸಪೂರ ಶರೀರ, ಬಿಳಿ ಮೈಬಣ್ಣ,...
ವರದಕ್ಷಿಣೆ ಕಿರುಕುಳ; ರೈಲಿಗೆ ತಲೆ ಕೊಟ್ಟು ಮಹಿಳೆ ಆತ್ಮಹತ್ಯೆ
ವರದಕ್ಷಿಣೆ ಕಿರುಕುಳದಿಂದ ಮನನೊಂದು ರೈಲಿಗೆ ತಲೆ ಕೊಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ವಾದಕುಂಟೆ ಬಳಿ ನಡೆದಿದೆ.
ಲಕ್ಕಪ್ಪನಹಳ್ಳಿ ನಿವಾಸಿ ಭವ್ಯಾ (27) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ....
ವಿಟ್ಲ: ಚಂದಳಿಕೆ 25ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಬೆಳ್ಳಿ ಹಬ್ಬ ಕ್ರೀಡೋತ್ಸವ
ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್(ರಿ) ಚಂದಳಿಕೆ ವಿಟ್ಲ, ಸಾರ್ವಜನಿಕ ಗಣೇಶೋತ್ಸವ ಬೆಳ್ಳಿ ಹಬ್ಬ ಸಮಿತಿ ಚಂದಳಿಕೆ, ವಿಟ್ಲ ಇದರ 25ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಬೆಳ್ಳಿ ಹಬ್ಬ ಕ್ರೀಡೋತ್ಸವವು ಸೆ.03ರಂದು ಬೆಳಿಗ್ಗೆ...
ವಿಟ್ಲ: (ಸೆ.8) ನೂತನವಾಗಿ ಪ್ರಾರಂಭವಾಗುವ ಸಾಯಿ ಗಣೇಶ್ ಆಟೋ ಗ್ಯಾಸ್ AEGIS LOGISTICS Ltd....
ವಿಟ್ಲ: ಮಂಗಳೂರು ರಸ್ತೆಯ ಬೊಬ್ಬೆಕ್ಕೇರಿಯಲ್ಲಿ ನೂತನವಾಗಿ ಪ್ರಾರಂಭವಾಗುವ ಸಾಯಿ ಗಣೇಶ್ ಆಟೋ ಗ್ಯಾಸ್ AEGIS LOGISTICS Ltd. ಇದರ ಉದ್ಘಾಟನಾ ಸಮಾರಂಭವು ಸೆ.8 ರಂದು ಬೆಳಿಗ್ಗೆ 9.30 ಕ್ಕೆ ನಡೆಯಲಿದೆ.
ಶ್ರೀ ಸತ್ಯಸಾಯಿ ಲೋಕ...
ಬೆಳ್ತಂಗಡಿ: ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾ.ಹಿಂ.ಜಾ.ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಬೆಳ್ತಂಗಡಿ: ಧರ್ಮಸ್ಥಳದ ಮಣ್ಣಸಂಕದಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿರುವ ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿ ಕು.ಸೌಜನ್ಯ ಪಕರಣದ ತನಿಖೆಗೆ ನ್ಯಾಯಾಲಯದ ಸುಪರ್ದಿಯಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಒತ್ತಾಯಿಸಿ ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ...
ಮಂಗಳೂರು: ಡ್ರಗ್ಸ್ ಮಾರಾಟ; ನೈಜೀರಿಯಾ ಮೂಲದ ಯುವತಿ ಅರೆಸ್ಟ್..!
ಮಂಗಳೂರು: ಡ್ರಗ್ಸ್ ಜಾಲದ ಕಿಂಗ್ ಪಿನ್ ನೈಜೀರಿಯಾ ಮೂಲದ ಮಹಿಳೆಯನ್ನು ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಮಹಿಳೆಯನ್ನು ನೈಜಿರಿಯಾ ಮೂಲದ ಅಡೆವೊಲೆ ಅಡೆಟುಡು ಆನು(33) ಎಂದು ಗುರುತಿಸಲಾಗಿದೆ. ಈಕೆಯನ್ನು ಬೆಂಗಳೂರಿನ...
ಉಪ್ಪಿನಂಗಡಿ: ಗಾಂಜಾ ಸೇವಿಸಿ ಅನುಚಿತ ವರ್ತನೆ; ಆರೋಪಿಗಳಿಬ್ಬರು ಅರೆಸ್ಟ್..!
ಉಪ್ಪಿನಂಗಡಿ: ಮಾದಕ ದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
ಬಂಟ್ವಾಳ ಪೆರ್ನೆ ನಿವಾಸಿಗಳಾದ ಮಹಮ್ಮದ್ ಸಫೀಕ್ (24) ಹಾಗೂ ಅಬ್ದುಲ್ ಸಲೀಂ (24)...
















