Tag: vittla
ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘ ವಿಭಜನೆ ಆದೇಶಕ್ಕೆ ಹೈ ಕೋರ್ಟ್ ನಿಂದ ತಡೆಯಾಜ್ಞೆ
ವಿಟ್ಲ: ಕೇಂದ್ರ ಸರಕಾರದ ನೂತನ ಸಹಕಾರಿ ನಿಯಮದಂತೆ ಗ್ರಾಮಕ್ಕೊಂದು ಸೊಸೈಟಿ ಮಾಡಬೇಕೆಂದು ರಾಜ್ಯ ಸರಕಾರ ಸಹಕಾರಿ ನಿಬಂಧಕರ ಮೂಲಕ ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಮಾಡಲಾದ ಆದೇಶವನ್ನು ಆಡಳಿತ ಮಂಡಳಿ ಸಭೆ...
ಮಹಿಳೆಯನ್ನು ವಿವಸ್ತ್ರಗೊಳಿಸಿ ಬೆತ್ತಲೆ ಮೆರವಣಿಗೆ; ವಿಡಿಯೋ ವೈರಲ್- ಮೂವರು ವಶಕ್ಕೆ
ಮಹಿಳೆಯೊಬ್ಬರನ್ನು ಆಕೆಯ ಪತಿ ಮತ್ತು ಆತನ ಕುಟುಂಬ ಸದಸ್ಯರು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿದ ಘಟನೆ ರಾಜಸ್ಥಾನದ ಪ್ರತಾಪ್ಗಢ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ನಡೆದ ಘಟನೆ ಇದಾಗಿದೆ ಎಂದು ಹೇಳಲಾಗುತ್ತಿದ್ದು, ಇದರ ವಿಡಿಯೋ ಸಾಮಾಜಿಕ...
ವಿಟ್ಲ: (ಸೆ.03) ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ (ನಿ) ಇದರ 12ನೇ...
ವಿಟ್ಲ: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ (ನಿ) ಇದರ 12ನೇ ಕಂಬಳಬೆಟ್ಟು ಶಾಖೆಯ ಉದ್ಘಾಟನಾ ಸಮಾರಂಭವು ಸೆ.03ರಂದು ಬೆಳಿಗ್ಗೆ 10.00ಗಂಟೆಗೆ ದರ್ಬಾರ್ ಕಾಂಪ್ಲೆಕ್ಸ್ ಕಂಬಳಬೆಟ್ಟಿನಲ್ಲಿ ನಡೆಯಲಿದೆ.
ಶಾಖೆಯ ಉದ್ಘಾಟನೆಯನ್ನು ಕಲ್ಬುರ್ಗಿ ಮಠ...
ಕುಂಬಳೆ: ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಸಂಬಂಧಿಕರಿಂದ ಬೆದರಿಕೆ; ಯುವಕ ನೇಣಿಗೆ ಶರಣು..!!
ಕುಂಬಳೆ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೇರೂರು ಪಣಿಯೂರಿನಲ್ಲಿ ನಡೆದಿದೆ.
ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ, ಹೇರೂರು ಪಣಿಯೂರು ನಿವಾಸಿ ರಮೇಶ್ ಶೆಟ್ಟಿ ಅವರ ಪುತ್ರ ನವದೀಪ್ ಪಿ. (26) ಮೃತ ದುರ್ದೈವಿ.
ನವದೀಪ್...
ಕೆಲಸದ ಸಮಯ ಮುಗಿದಿದೆ ಅಂದಿದ್ದಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಥಳಿತ
ಚಿಕ್ಕಮಗಳೂರು: ನನ್ನ ಕೆಲಸದ ಸಮಯ ಮುಗಿದಿದೆ, ಬೇರೆಯವರು ಪೆಟ್ರೋಲ್ ಹಾಕುತ್ತಾರೆ ಎಂದಿದ್ದಕ್ಕೆ ವ್ಯಕ್ತಿಯೊಬ್ಬ ಬಂಕ್ ಸಿಬ್ಬಂದಿಗಳಿಗೆ ಅಟ್ಟಾಡಿಸಿ ಹೊಡೆದ ಘಟನೆ ಮೂಡಿಗೆರೆಯ ಜನ್ನಾಪುರದಲ್ಲಿ ನಡೆದಿದೆ.
ಪೆಟ್ರೋಲ್ ಬಂಕ್ನ ಓವ೯ ಸಿಬ್ಬಂದಿ ಕೆಲಸ ಮುಗಿಸಿ ಹೊರಟಿದ್ದ...
ಸುಳ್ಯ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ಕಬಡ್ಡಿ ಆಟಗಾರ ಮೃತ್ಯು..!!
ಸುಳ್ಯ: ಕಳೆದ ಎಂಟು ತಿಂಗಳ ಹಿಂದೆ ಅಡಿಕೆ ಮರದಿಂದ ಬಿದ್ದು ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಮೃತಪಟ್ಟ ಘಟನೆ ಅಮರಮುಡ್ನೂರು ಗ್ರಾಮದ ಚಿಕ್ಕಿನಡ್ಕದಲ್ಲಿ ನಡೆದಿದೆ.
ಸುಳ್ಯದ ಉತ್ತಮ ಕಬಡ್ಡಿ ಆಟಗಾರ ಎಂದೇ ಖ್ಯಾತಿ ಪಡೆದಿದ್ದ ಉಮೇಶ್...
ವಿಟ್ಲ: ಬೃಹತ್ ಸಸ್ಯಮೇಳ ಮತ್ತು ಆಹಾರ ಮೇಳ, ಮ್ಯೂಸಿಕಲ್ ನೈಟ್ ಕಾರ್ಯಕ್ರಮಕ್ಕೆ ಚಾಲನೆ
ವಿಟ್ಲದಲ್ಲಿ ಪ್ರಪ್ರಥಮ ಬಾರಿಗೆ ಬೃಹತ್ ಸಸ್ಯಮೇಳ ಮತ್ತು ಆಹಾರ ಮೇಳ, ಮ್ಯೂಸಿಕಲ್ ನೈಟ್ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ವಿಟ್ಲ ಜೆ ಎಲ್ ಅಡಿಟೋರಿಯಂನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ರಾಮದಾಸ್ ಶೆಟ್ಟಿ (Vtv ) ಅಧ್ಯಕ್ಷರು ಕರ್ನಾಟಕ...
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ) ಬಂಟ್ವಾಳ ವಲಯದ ವತಿಯಿಂದ “ಮುದ್ದು ಕೃಷ್ಣ” ಫೋಟೋ...
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ) ದ.ಕ ಮತ್ತು ಉಡುಪಿ ಇದರ ಬಂಟ್ವಾಳ ವಲಯದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ತಾಲೂಕು ಮಟ್ಟದ "ಮುದ್ದು ಕೃಷ್ಣ" ಫೋಟೋ...
ಇಸ್ರೋದಿಂದ “ಸೂರ್ಯಶಿಕಾರಿ”; ಯಶಸ್ವಿಯಾಗಿ ಸೂರ್ಯನತ್ತ ಹಾರಿದ ಆದಿತ್ಯ L1
ಚಂದ್ರಯಾನ-3 ದೊಡ್ಡಮಟ್ಟದ ಯಶಸ್ಸಿನ ಬಳಿಕ ಇಸ್ರೋ ಮತ್ತೊಂದುಮಹತ್ವದ ಹೆಜ್ಜೆಯನ್ನು ಇರಿಸಿದೆ. ಆಂಧ್ರದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ L-1 ನೌಕೆ 11.50ಕ್ಕೆ ಸರಿಯಾಗಿ ಉಡಾವಣೆಯಾಗಿದೆ. ಅದರೊಂದಿಗೆ ಭಾರತದ ಹಿರಿಮೆಯನ್ನು ಸೂರ್ಯನ...
ಪ್ರೇಮ ವೈಫಲ್ಯ; ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್ಟೇಬಲ್
ಪ್ರೇಮ ವೈಫಲ್ಯದಿಂದ ನೊಂದ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣಾದ ಗಟನೆ ಬೀದರ್ನಲ್ಲಿ ನಡೆದಿದೆ.. ಬೀದರ್ ಜಿಲ್ಲೆಯ ಬಸವ ಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಉಮೇಶ್ ನಾಯ್ಕ್ (25)...
















