Tag: vittla
ಹೊಸ ಹೆಜ್ಜೆ ಇರಿಸಿದ ಮೈಸೂರು ಟ್ಯಾಕ್ಸಿವಾಲಾ; ಗ್ರೀನ್ ಮೈಸೂರು ಪ್ರಾಜೆಕ್ಟ್”ಗೆ ಯುಕೆ ಮೂಲದ ಸಂಸ್ಥೆಯಿಂದ...
ಮೈಸೂರಿನ ಅತ್ಯಂತ ಹಳೆಯ ಮತ್ತು ಅತ್ಯಂತ ವಿಶ್ವಾಸಾರ್ಹ ಟ್ಯಾಕ್ಸಿ ಸೇವೆ ನೀಡುತ್ತಿರುವ ಮೈಸೂರು ಟ್ಯಾಕ್ಸಿವಾಲಾ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ.
ಸಂಸ್ಥೆಯ ಸುಸ್ಥಿರತೆ ಮತ್ತು ವಿಸ್ತರಣೆ ನಿಟ್ಟಿನಲ್ಲಿ ಹೊಸ ಹೆಜ್ಜೆ ಇರಿಸಿದ್ದು, ಮಹತ್ವಾಕಾಂಕ್ಷೆಯ “ಗ್ರೀನ್...
ಆದಿತ್ಯ – ಎಲ್1 ಉಡಾವಣೆಗೆ ಕ್ಷಣಗಣನೆ ಆರಂಭ
ಚಂದ್ರನ ಮೇಲೆ ಕಾಲಿಟ್ಟು ಜಗತ್ತನ್ನೇ ನಿಬ್ಬೆರಗಾಗಿಸಿರೋ ಇಸ್ರೋ ವಿಜ್ಞಾನಿಗಳು ಸೂರ್ಯನ ಅಧ್ಯಯನಕ್ಕೆ ಮುಂದಾಗಿದ್ದಾರೆ. ಆದಿತ್ಯ ಎಲ್-1 (Aditya L-1) ಪ್ರಯೋಗಕ್ಕೆ ವೇದಿಕೆ ಸಜ್ಜಾಗಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಅಂತರಿಕ್ಷ ಕೇಂದ್ರದಲ್ಲಿ ಇಂದು ಬೆಳಗ್ಗೆ...
ವಿಟ್ಲ: ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ
ವಿಟ್ಲ: ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ ಆಚರಿಸಲಾಯಿತು.
ರಕ್ಷಾಬಂಧನದ ಮಹತ್ವವನ್ನು ಹರೀಶ್ ವಿಟ್ಲ ವಿವರಿಸಿದರು. ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ, ಪ್ರಧಾನ ಕಾರ್ಯದರ್ಶಿ...
ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ
ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ ಆಚರಿಸಲಾಯಿತು.
ದೇಶದ ಪುನರುತ್ಥಾನಕ್ಕೆ ಸಂಸ್ಕೃತ ಭಾಷೆ ಅಗತ್ಯ, ವಿಜ್ಞಾನವು ವೇದಶಾಸ್ತ್ರದಲ್ಲಿ ಅಡಗಿದೆ ಎಂದು ಸಂಸ್ಕೃತದ ಮಹತ್ವವನ್ನು ಸಂಸ್ಕೃತ ಭಾರತೀಯ ಕಾರ್ಯಕರ್ತೆ ಮಮತೆಶ್ವರೀಯವರು ವಿದ್ಯಾರ್ಥಿಗಳಿಗೆ...
ಲೋಕಾಯುಕ್ತ ಬಲೆಗೆ ಬಿದ್ದ ಸೈಬರ್ ಕ್ರೈಂ ಠಾಣೆ ಹೆಡ್ ಕಾನ್ಸ್ಟೇಬಲ್
ಬೆಂಗಳೂರು: ಲಂಚ ಸ್ವೀಕರಿಸುವಾಗ ಸೈಬರ್ ಠಾಣೆ ಹೆಡ್ ಕಾನ್ಸ್ಟೇಬಲ್ವೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೆಡ್ ಕಾನ್ಸ್ಟೇಬಲ್ ಎಂ.ಲೋಕೇಶ್ ಎಂಬವರು ವ್ಯಕ್ತಿಯೊಬ್ಬರಿಂದ 25,000 ರೂ. ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್...
ಸಂಸದ ಪ್ರಜ್ವಲ್ ರೇವಣ್ಣಗೆ ಶಾಕ್; ಸಂಸದ ಸ್ಥಾನದಿಂದ ಅನರ್ಹ- ಹೈಕೋರ್ಟ್ ಆದೇಶ
ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ ಆರೋಪ...
ಆಸ್ತಿಗಾಗಿ 5 ತಿಂಗಳ ಹಸುಗೂಸನ್ನೇ ಕೊಂದ ಪಾಪಿ ಮಲತಾಯಿ
ಮಲತಾಯಿಯೊಬ್ಬಳು ಆಸ್ತಿಗಾಗಿ ಹಾಲಿಗೆ ವಿಷ ಬೆರೆಸಿ 5 ತಿಂಗಳ ಹಸುಗೂಸನ್ನೇ ಕೊಲೆಗೈದ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬಬಲಾದ ಗ್ರಾಮದಲ್ಲಿ ನಡೆದಿದೆ.
ಬಬಲಾದ ಗ್ರಾಮದ ಸಿದ್ದಪ್ಪ ಚೆಟ್ಟಿಗೇರಿ ಎಂಬಾತ ಎರಡು ಮದುವೆಯಾಗಿದ್ದು, 11...
ಇಡ್ಕಿದು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ – ಅಭಿನಂದನಾ ಸಭೆ
ಇಡ್ಕಿದು: ಗ್ರಾಮ ಪಂಚಾಯತ್ನ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷೆ ಮೋಹಿನಿ ಇವರ ಅಧ್ಯಕ್ಷತೆಯಲ್ಲಿ ಆ.30 ರಂದು ನಡೆಯಿತು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಪ.ಜಾತಿ /ಪ.ಪಂಗಡದ ಫಲಾನುಭವಿಗಳು ಸೌಲಭ್ಯಗಾಗಿ ಅರ್ಜಿ ಸಲ್ಲಿಸಿದ್ದು ಎಲ್ಲಾ ಫಲಾನುಭವಿಗಳ ಸಭೆ...
ಬೆಳ್ತಂಗಡಿ :ಯುವ ಕಬಡ್ಡಿ ಆಟಗಾರ ಲೋನ್ ಆ್ಯಪ್ ಸ್ಕ್ಯಾಮ್ಗೆ ಬಲಿ..?; ಮಗುವಿನ ಫೋಟೋ ಬಳಸಿಕೊಂಡು...
ಬೆಳ್ತಂಗಡಿ: ಯುವ ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ನಿವಾಸಿ...
ರೀಲ್ಸ್ನಲ್ಲಿ ಜೈ ಶ್ರೀರಾಮ್ ಎಂದ ಮುಸ್ಲಿಂ ಯುವಕ-ಯುವತಿಗೆ ಬೆದರಿಕೆ; ಆರೋಪಿ ಅರೆಸ್ಟ್
ಬುರ್ಖಾ ಹಾಕಿದ ಯುವತಿ ಮತ್ತು ಟೋಪಿ ಧರಿಸಿದ ಯುವಕ ರೀಲ್ಸ್ನಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಸಿಟ್ಟಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಆರೋಪಿಯನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.
ನಯಾಜ್ ಖಾನ್ ಬಂಧಿತ...
















