Tag: vittla
ಬೆಳ್ತಂಗಡಿ: ಯುವಕ ನೇಣು ಬಿಗಿದು ಆತ್ಮಹತ್ಯೆ..!
ಬೆಳ್ತಂಗಡಿ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟು ಎಂಬಲ್ಲಿ ನಡೆದಿದೆ. ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ.
ಸ್ವರಾಜ್ ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದು ಇಂದು ಪುದುವೆಟ್ಟುವಿನಲ್ಲಿದ್ದ...
ದೇಹ ಹಾಗೂ ದೇಶವನ್ನು ಸುಸ್ಥಿತಿಯಲ್ಲಿಡೋಣ – ✍️ಮಲ್ಲಿಕಾ ಜೆ ರೈ ಗುಂಡ್ಯಡ್ಕ
ಭೂಮಿಯ ಮೇಲೆ ಎಲ್ಲರಿಗೂ ಒಂದೊಂದು ತೆರನಾದ ಭಯ ಇದ್ದೇ ಇರುತ್ತದೆ. ಆದರೂ ಆ ಭಯವನ್ನು ಹೊರಗೆ ತೋರ್ಪಡಿಸಿಕೊಳ್ಳುವುದಿಲ್ಲ. ಆಗ ತಾನೇ ಹುಟ್ಟಿದ ಮಗುವಿಗೆ ಭಯವೇ ಆಗಿ ಅದು ಅಳುವಂತದ್ದು ಕಾರಣವಾಗಿದೆ. ಅಮ್ಮನ...
ವಿಟ್ಲ: ಅನಾರೋಗ್ಯದಿಂದ ಕೃಷಿಕ ತೀರ್ಥಪ್ರಸಾದ್ ನಿಧನ..!!
ವಿಟ್ಲ: ಅನಾರೋಗ್ಯದಿಂದ ಅನಂತಾಡಿ ಕೊಂಗಳಾಯಿ ನಿವಾಸಿ ಕೃಷಿಕ ತೀರ್ಥಪ್ರಸಾದ್ ಮೃತಪಟ್ಟ ಘಟನೆ ನಡೆದಿದೆ.
ಮೃತರು ಕೃಷಿಕರಾಗಿದ್ದು, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ವಿಟ್ಲ ಹೊರೈಝನ್ ಶಾಲೆಯಲ್ಲಿ ಮಾದಕ ದ್ರವ್ಯ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ಕಾರ್ಯಗಾರ
ವಿಟ್ಲ : ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಮ್ ಜಾಗೃತಿ, ಮಾದಕ ದ್ರವ್ಯ ತಡೆಗಟ್ಟುವಿಕೆ ಮತ್ತು...
ವಿಟ್ಲ: ಚಂದಳಿಕೆ 25ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಬೆಳ್ಳಿ ಹಬ್ಬ ಕ್ರೀಡೋತ್ಸವ
ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್(ರಿ) ಚಂದಳಿಕೆ ವಿಟ್ಲ, ಸಾರ್ವಜನಿಕ ಗಣೇಶೋತ್ಸವ ಬೆಳ್ಳಿ ಹಬ್ಬ ಸಮಿತಿ ಚಂದಳಿಕೆ, ವಿಟ್ಲ ಇದರ 25ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಬೆಳ್ಳಿ ಹಬ್ಬ ಕ್ರೀಡೋತ್ಸವವು ಸೆ.03ರಂದು ಬೆಳಿಗ್ಗೆ...
ಯಕ್ಷಭಾರತ ಸೇವಾ ಪ್ರತಿಷ್ಠಾನ (ರಿ) ಇದರ 8 ನೇ ವಾರ್ಷಿಕೋತ್ಸವ-ಸನ್ಮಾನ, ಸಭಾ ಕಾರ್ಯಕ್ರಮ
ಯಕ್ಷಭಾರತ ಸೇವಾ ಪ್ರತಿಷ್ಠಾನ (ರಿ) ಇದರ 8 ನೇ ವಾರ್ಷಿಕೋತ್ಸವ, ಸನ್ಮಾನ, ಸಭಾ ಕಾರ್ಯಕ್ರಮ ಸೆಪ್ಟೆಂಬರ್ 2 ನೇ ಶನಿವಾರದಂದು ವಿಟ್ಲ ಭಗವತೀ ದೇವಸ್ಥಾನದ ರಂಗ ಮಂಟಪದಲ್ಲಿ ನಡೆಯಲಿದೆ.
ಮಧ್ಯಾಹ್ನ 3 ಗಂಟೆಯಿಂದ ಯಕ್ಷಭಾರತ...
ಬೆಳ್ಳಾರೆ: ಮೋದಿ ಹೆಸರು ಹೇಳಿ ಜನರನ್ನು ಯಾಮಾರಿಸಿ ಹಣ , ಚಿನ್ನ ದೋಚುತ್ತಿದ್ದ ವ್ಯಕ್ತಿಯ...
ಬೆಳ್ಳಾರೆ: ಪ್ರಧಾನ ಮಂತ್ರಿಯವರ ಪರಿಹಾರ ನಿಧಿಯಿಂದ ಹಣ ಬಂದಿದೆಯೆಂದು ಅಪರಿಚಿತ ವ್ಯಕ್ತಿಯೋರ್ವ ಜನರನ್ನು ಯಾಮಾರಿಸಿ ಹಣ ಮತ್ತು ಚಿನ್ನವನ್ನು ದೋಚುತ್ತಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಘಟನೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ...
ಖಾಸಗಿ ಬಸ್ಗಳಿಗೆ ಡೋರ್ ಕಡ್ಡಾಯ; ಕಮಿಷನರ್ ಆದೇಶ
ಮಂಗಳೂರಿನಲ್ಲಿ ಖಾಸಗಿ ಬಸ್ ಕಂಡಕ್ಟರ್ ಓರ್ವ ಫುಟ್ ಬೋರ್ಡ್ ನಲ್ಲಿ ನಿಂತುಕೊಂಡಿದ್ದು, ತಿರುವಿನಲ್ಲಿ ಬಸ್ ನಿಂದ ಹೊರಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ನಂತೂರಿನಲ್ಲಿ ನಡೆದಿದ್ದು ಹಾಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್ ದೀಪ್...
ವಿಟ್ಲ: (ಸೆ. 3)ತಾಳಮದ್ದಳೆ ಸಮಿತಿ, ಮಂಗಳಪದವು ಇದರ ವತಿಯಿಂದ 20ನೇ ವರ್ಷದ ಗಾಂಗೇಯ ಪ್ರಸಂಗ...
ವಿಟ್ಲ: ತಾಳಮದ್ದಳೆ ಸಮಿತಿ, ಮಂಗಳಪದವು ಇದರ ವತಿಯಿಂದ 20ನೇ ವರ್ಷದ ತಾಳಮದ್ದಳೆ ಕೂಟದಿಂದ "ಗಾಂಗೇಯ ಪ್ರಸಂಗ" ಸೆ.03ರಂದು ಮಧ್ಯಾಹ್ನ 2.00ಗಂಟೆಗೆ ಶ್ರೀ ಅಯ್ಯಪ್ಪ ಭಜನಾ ಮಂದಿರ, ಮಂಗಳಪದವಿನಲ್ಲಿ ನಡೆಯಲಿದೆ.
20ನೇ ವರ್ಷದ ಕಾರ್ಯಕ್ರಮದಲ್ಲಿ ಯಕ್ಷಗಾನ...
ಸುಳ್ಯ: ಕಾರ್ಮಿಕರಿಗೆ ಢಿಕ್ಕಿ ಹೊಡೆದ ಕಾರು; ಓರ್ವ ಮೃತ್ಯು, ಮೂವರು ಗಂಭೀರ
ಸುಳ್ಯ: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಅಡ್ಕಾರಿನ ಹೊಟೇಲ್ ಕರಾವಳಿ ಬಳಿ ನಡೆದಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ...
















