Saturday, October 24, 2026
spot_imgspot_img
spot_imgspot_img
Home Tags Vittla

Tag: vittla

ಕುವೈತ್‌ನಿಂದ ಬೆಂಗಳೂರಿಗೆ ಬಂದಿಳಿದ ವ್ಯಕ್ತಿಗೆ ಹೃದಯಾಘಾತ – ವಿಮಾನ ನಿಲ್ದಾಣದಲ್ಲೇ ಸಾವು

ಮಡಿಕೇರಿ: ವರ್ಷಗಳ ಕಾಲ ಕುವೈತ್‌ನಲ್ಲಿ ದುಡಿದು, ಕುಟುಂಬದೊಂದಿಗೆ ಸಮಯ ಕಳೆಯಲು ಸ್ವದೇಶಕ್ಕೆ ಮರಳಿದ್ದ ಸುಂಟಿಕೊಪ್ಪದ ವ್ಯಕ್ತಿಯೊಬ್ಬರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಸುಂಟಿಕೊಪ್ಪ ಕೆಇಬಿ ಸಮೀಪದ ಮಾಸ್ಟರ್...

ಸುಂಟರಗಾಳಿ ಚಿತ್ರದ `ಸಾರಾಯಿ ಶಾರದೆ’ ಖ್ಯಾತಿಯ ನಟಿ ಲಲಿತಮ್ಮ ನಿಧನ

ಸುಂಟರಗಾಳಿ’ ಸಿನಿಮಾದ `ಸಾರಾಯಿ ಶಾರದೆ’ ಖ್ಯಾತಿಯ ಪೋಷಕನಟಿ ಲಲಿತಮ್ಮ ನಿಧನರಾಗಿದ್ದಾರೆ. ಲಲಿತಮ್ಮನವರಿಗೆ 65 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಲಲಿತಮ್ಮ ಅವರಿಗೆ ಸ್ಟ್ರೋಕ್ ಆಗಿತ್ತು. ಕಳೆದ ಕೆಲ ದಿನಗಳಿಂದ `ಅಮ್ಮನ ಮಡಿಲು...

ಪೆಟ್ರೋಲ್ ಲೀಟರ್‌ಗೆ 5 ರೂ., ಡೀಸೆಲ್‌ಗೆ 3 ರೂ. ಏರಿಕೆ: ದರ ಹೆಚ್ಚಿಸಿದ ನಯಾರಾ...

ನವದೆಹಲಿ: ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಮತ್ತು ಇಂಧನ ಉತ್ಪನ್ನಗಳ ಬೆಲೆ ಏರಿಕೆಯು ಚಿಲ್ಲರೆ ಮಾರಾಟದ ಲಾಭಾಂಶದ ಮೇಲೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ, ಖಾಸಗಿ ಇಂಧನ ಮಾರಾಟ ಸಂಸ್ಥೆಯಾದ ‘ನಯಾರಾ ಎನರ್ಜಿ’ ಶನಿವಾರದಿಂದ...

ಗುಂಡಿನ ದಾಳಿಗೆ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಮ್ಯಾಡ್ ಸಂಧು ಬಲಿ

ಚಂಡೀಗಢ: LGBTQ ಸಮುದಾಯದ ಸಾಮಾಜಿಕ ಜಾಲತಾಣದ ಪ್ರಭಾವಿ ಮತ್ತು ಮೇಕಪ್ ಕಲಾವಿದ ಮದ್ ಸಂಧು ಅವರನ್ನು ಅಮೃತಸರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ರಸ್ತೆಯಲ್ಲಿ ಗುಂಡಿನ ದಾಳಿ ನಡೆದ ಬಳಿಕ ರಕ್ತದ ಮಡುವಿನಲ್ಲಿ ಸಂಧು ಬಿದ್ದಿದ್ದರು....

ಎರಡು ಕಾರುಗಳ ನಡುವೆ ಭೀಕರ ಅಪಘಾತ – 9 ಮಂದಿಗೆ ಗಂಭೀರ ಗಾಯ

ಚಾಮರಾಜನಗರ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹನೂರು ಪಟ್ಟಣದ ಹೊರವಲಯದಲ್ಲಿರುವ ಮಹದೇಶ್ವರ ಐಟಿಐ ಕಾಲೇಜಿನ ಬಳಿ ನಡೆದಿದೆ. ಸುವರ್ಣ, ಲೋಕೇಶ್, ಶ್ರೇಯಾ, ರುಕ್ಮಿಣಿ ಮಂಜೇಶ್,...

ಪುತ್ತೂರು: ಕರ್ತವ್ಯದಲ್ಲಿದ್ದ ಲೈನ್‌ಮ್ಯಾನ್‌ ರವಿ ಗೌಡ ವಿದ್ಯುತ್ ಸ್ಪರ್ಶಿಸಿ ಸಾವು

ಪುತ್ತೂರು: ಕೆದಿಲ ಪಾಟ್ರಕೋಡಿ, ಮಿತ್ತೂರು ಗಡಿಯಾರ, ಲೈನ್‌ಮ್ಯಾನ್ ಕೆಮ್ಮಾಯಿ ನಿವಾಸಿ ರವಿ ಗೌಡ ಅವರು ಕೆದಿಲ ಶಾಲೆಯ ಬಳಿ ಸುಮಾರು 3.30 ಗಂಟೆಗೆ ಕರ್ತವ್ಯ ನಿರ್ವಹಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ನಿಧನ ಹೊಂದಿದ್ದಾರೆ. ಕರೆ...

ಸಿಎನ್‌ಜಿ ತುಂಬಿಸುವಾಗ ಕಾರಿನ ಸಿಲಿಂಡರ್ ಸ್ಫೋಟ – ಕಾರು ಛಿದ್ರ ಛಿದ್ರ

ಗಾಂಧಿನಗರ: ಕಾರಿಗೆ ಸಿಎನ್‌ಜಿ ತುಂಬಿಸುವಾಗ ಸಿಲಿಂಡರ್ ಸ್ಫೋಟಗೊಂಡು ಕಾರು ಛಿದ್ರ ಛಿದ್ರವಾದ ಘಟನೆ ಗುಜರಾತ್‌ನ ಕರ್ಜನ್‌ನಲ್ಲಿ ನಡೆದಿದೆ. ಈ ಸ್ಫೋಟದಿಂದ ಪಕ್ಕದಲ್ಲಿದ್ದ ಎರಡು ವಾಹನಗಳಿಗೂ ಹಾನಿಯಾಗಿದೆ. ಕರ್ಜನ್‌ನ ರಾಷ್ಟ್ರೀಯ ಹೆದ್ದಾರಿ-48 ರಲ್ಲಿರುವ ಸಿಎನ್‌ಜಿ ಪಂಪ್‌ನಲ್ಲಿ...

ಮಂಗಳೂರು: ಸರಣಿ ಮನೆಗಳ್ಳತನ; ₹18 ಲಕ್ಷ ಮೌಲ್ಯದ ಚಿನ್ನಾಭರಣಗಳು ಸೇರಿದಂತೆ ಕಳವು ಸೊತ್ತು ವಶ-...

ಮಂಗಳೂರು: ನಗರದಲ್ಲಿ ನಡೆದಿದ್ದ ಸರಣಿ ಮನೆಗಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಾದ 24 ಗಂಟೆಯೊಳಗೆ ಗುಜರಾತ್‌ನ ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು 18 ಲಕ್ಷ ರೂ....

ಕ್ವಾರಿ ನೀರಿನಲ್ಲಿ ಮುಳುಗಿ ಟೆಕ್ಕಿ ನಾಪತ್ತೆ – ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ

ಬೆಂಗಳೂರು: ಟ್ರೆಕ್ಕಿಂಗ್ ವೇಳೆ ಈಜಲು ಹೋದ ಟೆಕ್ಕಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಬಳಿಯ ಯಲ್ಲಮ್ಮನ ದೊಡ್ಡಯ್ಯ ಕಲ್ಲು ಕ್ವಾರಿಯಲ್ಲಿ ನಡೆದಿದೆ. ಆಂಧ್ರ ಪ್ರದೇಶ ಮೂಲದ ವಿನಯ್ (30) ನಾಪತ್ತೆಯಾದ...

180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಗೆ 1 ಕೋಟಿ ರೂ. ಘೋಷಿಸಿದ...

ನವದೆಹಲಿ: ತನ್ನ ಜೀವದ ಹಂಗು ತೊರೆದು ಫ್ಲೈದುಬೈ ವಿಮಾನದಲ್ಲಿ 180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ‘ಮ್ಯಾನ್‌ಕೈಂಡ್‌ ಫಾರ್ಮಾ’ ಕಂಪನಿಯು 1 ಕೋಟಿ ರೂ. ಘೋಷಣೆ ಮಾಡಿದೆ. ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ...
error: Content is protected !!