Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಉಪ್ಪಿನಂಗಡಿ: ಯುವತಿಯ ಜೊತೆಗಿನ ಪ್ರೀತಿ ವಿಚಾರಕ್ಕೆ ಸಂಬಂಧಿಕರಿಂದ ಯುವಕನ ಮೇಲೆ ಹಲ್ಲೆ

ಉಪ್ಪಿನಂಗಡಿ: ಯುವಕನೋರ್ವನಿಗೆ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಯುವತಿಯೋರ್ವಳ ವಿಚಾರಕ್ಕೆ ಸಂಬಂಧಿಸಿ ಆಕೆಯ ಸಂಬಂಧಿಕರಿಬ್ಬರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಡ್ಪಳ್ಳಿ ಗ್ರಾಮದ...

ಬೆಳ್ತಂಗಡಿ: ಹೆರಿಗೆ ವೇಳೆ ಹಾಕಿದ ಸ್ಟಿಚ್‌ನ ನೋವು ತಾಳಲಾರದೆ ಬಾಣಂತಿ ಆತ್ಮಹತ್ಯೆ..!!

ಬೆಳ್ತಂಗಡಿ: ಹೆರಿಗೆ ವೇಳೆ ಹಾಕಿದ ಸ್ಟಿಚ್‌ನ ನೋವು ತಾಳಲಾರದೆ ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಲ್ಕೇರಿಮೊಗ್ರು ಗ್ರಾಮದ ಜಾರಿಗೆದಡಿ ನಿವಾಸಿ ಆನಂದ ಮಲೆಕುಡಿಯ ಅವರ ಪತ್ನಿ ಸುಪ್ರೀತಾ...

ಕೇಂದ್ರ ಸರಕಾರದಿಂದ ಸಿಹಿ ಸುದ್ದಿ; ಎಲ್​ಪಿಜಿ ಸಿಲಿಂಡರ್ ದರ 200 ರೂ. ಇಳಿಕೆ

ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಸಿ ಈ ಮಹತ್ವದ ನಿರ್ಧಾರ...

ಕಂದಾಯ ಸಚಿವರಿಂದ ಮಿಂಚಿನ ಸಂಚಾರ

ದಿಢೀರ್ ಆಗಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸುವ ಕೆಲಸ: ಕೃಷ್ಣ ಭೈರೇಗೌಡ ಮಂಗಳೂರು, ಆ.29(ಕ.ವಾ):- ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು...

ಪಟಾಕಿ ದಾಸ್ತಾನು ಗೋದಾಮಿ​ಗೆ ಆಕಸ್ಮಿಕ ಬೆಂಕಿ; 1 ಕೋಟಿ ರೂ. ಅಧಿಕ ಮೌಲ್ಯದ ಪಟಾಕಿ...

ಪಟಾಕಿ ದಾಸ್ತಾನು ಗೋದಾಮಿ​ಗೆ ಬೆಂಕಿ ತಗುಲಿ, ಓರ್ವ ವ್ಯಕ್ತಿ ಗಾಯಗೊಂಡ ಘಟನೆ ಹಾವೇರಿಯಲ್ಲಿ ನಡೆದಿದೆ. ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಹಬ್ಬ ಇದ್ದು, ಅದಕ್ಕೊಸ್ಕರ ಅದ್ದೂರಿ ಸಿದ್ಧತೆ ಕೂಡ ಮಾಡಿಕೊಳ್ಳಲಾಗುತ್ತಿದ್ದು, ಅದರಂತೆ ಹಬ್ಬಕ್ಕೆಂದು ಹಾವೇರಿ...

ವಿಟ್ಲ ನೀರಕಣಿ ಜೆ.ಎಲ್ ಅಡಿಟೋರಿಯಂನಲ್ಲಿ ಸೆಪ್ಟೆಂಬರ್ 2&3 ರಂದು ಬೃಹತ್ ಸಸ್ಯಮೇಳ, ಆಹಾರ ಮೇಳ...

ವಿಟ್ಲ: ನೀರಕಣಿ ಜೆ.ಎಲ್ ಅಡಿಟೋರಿಯಂನಲ್ಲಿ ಸೆಪ್ಟೆಂಬರ್ 2 ಹಾಗೂ 3ರಂದು ಬೃಹತ್ ಸಸ್ಯಮೇಳ, ಆಹಾರ ಮೇಳ, ವಸ್ತು ಪ್ರದರ್ಶನ, ಮಾರಾಟ ಹಾಗೂ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ಪತ್ರಿಕಾ ಗೋಷ್ಠಿ...

ತಾಯಿಯನ್ನು ಕೊಲೆಗೈದು ತನ್ನ ಜಮೀನಿನಲ್ಲಿ ಮಲಗಿದ್ದ ಪಾಪಿ ಪುತ್ರ

ಜನ್ಮ ನೀಡಿದ ತಾಯಿಯನ್ನು ಮಗನೇ ಕೊಲೆಗೈದ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ. ಸುಲೋಚನಮ್ಮ ತನ್ನ ಮಗನಿಂದಲೇ ಹತ್ಯೆಗೀಡಾದ ಮಹಿಳೆಯಾಗಿದ್ದು, ಪಕ್ಕದ ಮನೆಯವರು ಸುಲೋಚನಮ್ಮನವರಿಗೆ ಊಟ ಕೊಡಲೆಂದು ಬಂದಾಗ ಕೊಲೆ...

ವಿಟ್ಲ ಸರಕಾರಿ ಪ್ರೌಢಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ತಂಡ ತಾಲೂಕು ಮಟ್ಟದ...

ವಿಟ್ಲ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬಂಟ್ವಾಳ ಮತ್ತು ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನ ಇದರ ಸಹಯೋಗದೊಂದಿಗೆ ವಿಟ್ಲ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕಬಡ್ಡಿ ಪಂದ್ಯಾಟವು ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದಲ್ಲಿ...

ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ರವರ ಸ್ಮರಣಾರ್ಥ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಡೆಸಲಾಯಿತು. ಕ್ರೀಡೆಯು ಸಂಘಟಿತ, ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ. ಪ್ರಸ್ತುತ ಒತ್ತಡದ...

ದಕ್ಷಿಣಕನ್ನಡ : ಸೆಪ್ಟೆಂಬರ್‌ನಿಂದ ಶನಿವಾರ ಫುಲ್ ಡೇ ಕ್ಲಾಸ್…!

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ನೀಡಲಾಗಿದ್ದ ರಜೆಯನ್ನು ಸರಿದೂಗಿಸಲು ಇದೀಗ ಮುಂದಿನ 14 ಶನಿವಾರಗಳ ಕಾಲ ಇಡೀ ದಿನ ತರಗತಿ ನಡೆಸಲು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ. ಜುಲೈನಲ್ಲಿ...
error: Content is protected !!