Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಒಂದೂವರೆ ತಿಂಗಳ ಕಾಲ ನಿರಂತರ ಅತ್ಯಾಚಾರ; ಆರೋಪಿ ಅರೆಸ್ಟ್‌

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಒಂದೂವರೆ ತಿಂಗಳ ಕಾಲ ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 9ರಿಂದ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತನ್ನ ಮನೆಯಿಂದ 15...

ಮೈಸೂರಿನ ದಸರಾ ಉತ್ಸವದ ಉದ್ಘಾಟನೆಗೆ ಆಯ್ಕೆ ಆದ ನಾದಬ್ರಹ್ಮ ಹಂಸಲೇಖ

ಕರ್ನಾಟಕದ ನಾಡದೇವತೆ ಚಾಮುಂಡೇಶ್ವರಿ ಮಡಿಲಿನಲ್ಲಿರುವ ಮೈಸೂರಿನ ದಸರಾ ಉತ್ಸವದ ಉದ್ಘಾಟನೆಗೆ ನಾದಬ್ರಹ್ಮ ಹಂಸಲೇಖ ಅವರನ್ನು ಆಯ್ಕೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು,...

ಬಂಟ್ವಾಳ: ಮಹಿಳೆ ಸ್ನಾನ ಮಾಡುತ್ತಿರುವಾಗ ವೀಡಿಯೋ ಚಿತ್ರೀಕರಣ ಮಾಡಿದ ಅಪರಿಚಿತ ವ್ಯಕ್ತಿ..!!

ಬಂಟ್ವಾಳ: ಮಹಿಳೆಯೋರ್ವರು ಸ್ನಾನ ಮಾಡುತ್ತಿರುವಾಗ ಅಪರಿಚಿತ ವ್ಯಕ್ತಿಯೋರ್ವ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ ಘಟನೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯೊಳಗೆ ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿರುವಾಗ ಯಾರೋ ಅಪರಿಚಿತ ವ್ಯಕ್ತಿಯೋರ್ವ ಹೊರಗಡೆಯಿಂದ...

ಆದಿತ್ಯ ಎಲ್ 1 ಉಡಾವಣೆಗೆ ಮುಹೂರ್ತ ಫಿಕ್ಸ್..!

ಚಂದ್ರಯಾನ-3 ಯಶಸ್ಸಿನ ಖುಷಿಯಲ್ಲಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇದೇ ಹುರುಪಿನಲ್ಲೇ ತನ್ನ ಬಹು ನಿರೀಕ್ಷಿತ ಸೂರ್ಯಯಾನ ಯೋಜನೆ ಉಡಾವಣೆಗೆ ಮುಹೂರ್ತ ಫಿಕ್ಸ್ ಮಾಡಿದೆ. ಸೂರ್ಯನನ್ನು ಅಧ್ಯಯನ ಮಾಡುವ ಆದಿತ್ಯ ಎಲ್ 1...

2 ತಿಂಗಳಲ್ಲಿ 9 ಬಾರಿ ಬಾಲಕನಿಗೆ ಕಚ್ಚಿದ ಹಾವು; ಮನೆ ಬದಲಾಯಿಸಿದರೂ ತಪ್ಪಿಲ್ಲ ಕಾಟ..!

ಬಾಲಕನೊಬ್ಬನಿಗೆ ಎರಡು ತಿಂಗಳ ಅಂತರದಲ್ಲಿ ಹಾವೊಂದು 9 ಬಾರಿ ಕಚ್ಚಿದು ಪವಾಡಸದೃಶ ರೀತಿಯಲ್ಲಿ ಬಾಲಕ ಬದುಕುಳಿದಿರುವ ಅಚ್ಚರಿಯ ಘಟನೆ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದಿದೆ. ಬಾಲಕ ಪ್ರಜ್ವಲ್​, ಹಲಕರ್ಟಿ ಗ್ರಾಮದ ವಿಜಯಕುಮಾರ್-ಉಷಾ ದಂಪತಿಯ...

ಹೃದಯಾಘಾತದಿಂದ ಯುವಕ ಮೃತ್ಯು

ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ದಾಂಡೇಲಿಯ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರ ಆಶ್ರಯ ಕಾಲೋನಿ ನಿವಾಸಿ ಅಸ್ಲಾಂ ಕಾಸೀಂ ಸಾಬ್ ಶೇಖ (23) ಮೃತ ಯುವಕನಾಗಿದ್ದಾನೆ. ಕಾಸೀಂನು ಜೆ.ಸಿ.ಬಿ....

ಮಂಗಳೂರು: ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು..!!

ಮಂಗಳೂರು: ಅವಿವಾಹಿತ ಯುವಕನೋರ್ವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲದ ತಲಪಾಡಿಯಲ್ಲಿ ನಡೆದಿದೆ. ಕೇರಳದ ಹೊಸಂಗಡಿ ದುರ್ಗಿಪಳ್ಳ ನಿವಾಸಿ ಹರೀಶ ಯಾನೆ ಹರಿಪ್ರಸಾದ್ ಆಚಾರ್ಯ (36) ಮೃತ ದುರ್ದೈವಿ. ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದ ಹರಿಪ್ರಸಾದ್‌...

ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ…!

ಒಂದೇ ಕುಟುಂಬದ ನಾಲ್ವರ ಶವ ಪತ್ತೆ ಆಗಿರುವ ಘಟನೆ ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿ ನಡೆದಿದೆ. ಮನೆಯೊಂದರಲ್ಲಿ ದಂಪತಿ ಮಹದೇವಸ್ವಾಮಿ(48), ಅನಿತಾ (35), ಪುತ್ರಿಯರಾದ ಚಂದ್ರಕಲಾ(17), ಧನಲಕ್ಷ್ಮೀ(15) ಮೃತರು. ದೊಡ್ಡ ಮಗಳು ಚಂದ್ರಕಲಾ ಶವ ನೇಣು...

ಕೇವಲ 750 ರೂ. ಸಾಲದ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಕೇವಲ 750 ರೂಪಾಯಿ ಸಾಲಕ್ಕೆ ವಿದ್ಯಾರ್ಥಿಯೊಬ್ಬ ಪ್ರಾಣ ಕಳೆದುಕೊಂಡ ಘಟನೆ ಕೊಪ್ಪ ಖಾಸಗಿ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಕಡೂರು ತಾಲೂಕಿನ ಹಿರೇ ಬಳ್ಳೇಕೆರೆ ಗ್ರಾಮದ ಕೊಪ್ಪಪಟ್ಟಣದ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ...

ಮಂಗಳೂರು: ಇಬ್ಬರು ಎಂಡಿಎಂಎ ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಮಂಗಳೂರು: ಕಾರಿನಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದಾಗ ಇಬ್ಬರು ಎಂಡಿಎಂಎ ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಸುರತ್ಕಲ್ ಸಮೀಪದ ತಡಂಬೈಲ್ ಬೀಚ್ ಬಳಿ ನಡೆದಿದೆ. ಆರೋಪಿಗಳನ್ನು ಕಾಟಿಪಳ್ಳ ನಿವಾಸಿಯಾಗಿರುವ...
error: Content is protected !!