Tag: vittla
ವಿಟ್ಲ: ಅಳಿಕೆ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಶತಸಮೃದ್ಧಿ ಶತಮಾನೋತ್ಸವದ ನೂತನ ಕಟ್ಟಡ...
ವಿಟ್ಲ: ಅಳಿಕೆ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಶತಸಮೃದ್ಧಿ ಶತಮಾನೋತ್ಸವದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಇಂದು ಅಳಿಕೆಯಲ್ಲಿ ನಡೆಯಿತು.
ಕನಾ೯ಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿ., ಬೆಂಗಳೂರು, ದ.ಕ.ಜಿಲ್ಲಾ ಕೇಂದ್ರ...
ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಗೆ ಚೂರಿ ಇರಿತ; ಯುವತಿ ಗಂಭೀರ
ಕಾಲೇಜಿಗೆ ಹೋಗುತ್ತಿದ್ದ ಯುವತಿಯೊಬ್ಬಳನ್ನು ಕಾಲೇಜಿನ ಆವರಣದಲ್ಲೇ ಪಾಗಲ್ ಪ್ರೇಮಿ ಚೂರಿಯಿಂದ ಇರಿದು ಬಳಿಕ ಆಕೆಯನ್ನು ಕಾರಿನಲ್ಲಿ ಎತ್ತಾಕಿಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ ಘಟನೆ ರಾಮನಗರದಲ್ಲಿ ನಡೆದಿದೆ.
ರಾಮನಗರದ ಮಹಿಳಾ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ...
ಆಹಾರದಲ್ಲಿ ವಿಷ ಬೆರೆಸಿ ತಂದೆ-ತಾಯಿಯನ್ನು ಕೊಲೆಗೈದ ಪಾಪಿ ಪುತ್ರ..!!
ನಾಲ್ಕು ದಿನಗಳ ಹಿಂದೆ ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ವೇಳೆ ದಂಪತಿ ಸಾವಿನ ರಹಸ್ಯ ಬಯಲಾಗಿದೆ. ಅಕ್ರಮ ಸಂಬಂಧಕ್ಕೆ ವಿರೋಧ...
ಅನ್ಯಧರ್ಮದ ಯುವಕನ ಜತೆ ಬುರ್ಖಾಧಾರಿ ಯುವತಿ ತೆರಳುತ್ತಿದ್ದಾಗ ನಿಂದಿಸಿ, ವೀಡಿಯೋ ಚಿತ್ರೀಕರಣ; ಆರೋಪಿ ಅರೆಸ್ಟ್
ಅನ್ಯಧರ್ಮದ ಯುವಕನ ಜತೆಗೆ ಬುರ್ಖಾಧಾರಿ ಯುವತಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ತಡೆದು ನಿಲ್ಲಿಸಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಂಗಳೂರು ಪೂರ್ವ ವಿಭಾಗದ ಸೈಬರ್ ಕ್ರೈಂ ಠಾಣೆ...
ವಿಟ್ಲ: ಹಿಂಜಾವೇ ಮಂಗಳಪದವು ಘಟಕ ಇದರ ಆಶ್ರಯದಲ್ಲಿ 3ನೇ ವರ್ಷದ ಹಿಂದೂ ಭಾಂದವರ ವಾರ್ಷಿಕ...
ವಿಟ್ಲ: ಹಿಂದೂ ಜಾಗರಣ ವೇದಿಕೆ ಮಂಗಳಪದವು ಘಟಕ ಇದರ ಆಶ್ರಯದಲ್ಲಿ 3ನೇ ವರ್ಷದ ಹಿಂದೂ ಭಾಂದವರ ವಾರ್ಷಿಕ ಕ್ರೀಡಾಕೂಟವು ಮಂಗಳಪದವು ಸೀಮ್ಲಾಜೆಗುತ್ತು ಮಲರಾಯ ಚಾವಡಿಯ ಎದುರಿನ ಗದ್ದೆಯಲ್ಲಿ ನಡೆಯಿತು.
ಬೆಳಿಗ್ಗೆ 9ಕ್ಕೆ ದೀಪ...
ಉಡುಪಿ: ವ್ಯವಸಾಯಿಕ ಸಹಕಾರಿ ಸಂಘದ ವ್ಯವಸ್ಥಾಪಕ ನೇಣಿಗೆ ಶರಣು..!
ಉಡುಪಿ: ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ಬೈಲೂರು ಶಾಖೆಯ ವ್ಯವಸ್ಥಾಪಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಅಲೆವೂರಿನಲ್ಲಿ ನಡೆದಿದೆ.
ಮೃತರನ್ನು ಅಲೆವೂರು ನಿವಾಸಿ ಮಂಜೇಶ್ ಕುಮಾರ್ (49) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು...
ಅರಬ್ಬಿ ಸಮುದ್ರದಲ್ಲಿ 1 ಕೆ.ಜಿ ತೂಕದ ಅತಿ ದೊಡ್ಡ ಬಂಗುಡೆ ಮೀನು ಪತ್ತೆ..!!
ಈ ಬಾರಿ ಕಾರವಾರದ ಅರಬ್ಬಿ ಸಮುದ್ರದಲ್ಲಿ ದೇಶದಲ್ಲೇ ಮೊದಲ ಬಾರಿ ಎಂದು ಹೇಳಲಾಗುತ್ತಿರುವ ಅತಿ ಉದ್ದದ ಹಾಗೂ ಅತಿ ಹೆಚ್ಚು ತೂಕದ ಬಂಗುಡೆ ಮೀನು ಮೀನುಗಾರರ ಬಲೆಗೆ ಬಿದ್ದಿದೆ.
ಕಾರವಾರದ ಬೈತಖೋಲ್ ಬಂದರಿನಲ್ಲಿ ನವೀನ್...
ಬೈಂದೂರು: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ನೀರುಪಾಲು
ಬೈಂದೂರು: ತಾಲೂಕಿನ ಶಿರೂರು ಭಾಗದಲ್ಲಿ ಕೈರಂಪಣಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ಅಳ್ವೆಗದ್ದೆಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ...
ಬಂಟ್ವಾಳ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
ಬಂಟ್ವಾಳ: ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಇರಾದಲ್ಲಿ ನಡೆದಿದೆ.
ಉಳ್ಳಾಲ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ದುಲ್ ಹಮೀದ್ ಎಂಬವರ ಮನೆಯಿಂದ ಕಳವು ನಡೆದಿದ್ದು,...
ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಪತಿಯ ಅಕ್ರಮ ಸಂಬಂಧದ ಶಂಕೆ
ಮದುವೆಯಾದ ಎರಡೇ ತಿಂಗಳಲ್ಲಿ ನವವಿವಾಹಿತೆಯೋರ್ವರು ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೇರಳದಲ್ಲಿ ನಡೆದಿದೆ. ಅರುವಿಕರ ಮೂಲದ ರೇಷ್ಮಾ(23) ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವತಿ. ಪತಿಯ ಅಕ್ರಮ...
















