Monday, November 9, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: (ಆ.27) ದ.ಕ ಗ್ಯಾರೇಜ್ ಮ್ಹಾಲಕರ ಸಂಘ(ರಿ) ಮಂಗಳೂರು ವಿಟ್ಲ ವಲಯ ಇದರ ಮಹಾಸಭೆ...

ವಿಟ್ಲ: ದ.ಕ ಗ್ಯಾರೇಜ್ ಮ್ಹಾಲಕರ ಸಂಘ(ರಿ) ಮಂಗಳೂರು, ವಿಟ್ಲ ವಲಯ ಇದರ ಮಹಾಸಭೆ ಮತ್ತು ಪದಗ್ರಹಣ ಕಾರ್ಯಕ್ರಮವು ಆ.27ರಂದು ಬೆಳಿಗ್ಗೆ 10ಗಂಟೆಗೆ ಭಾರತ್ ಆಡಿಟೋರಿಯಂ ಚಂದಳಿಕೆ ವಿಟ್ಲದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ರಾಜ್ಯೋತ್ಸವ...

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಕಂದಕಕ್ಕೆ ಬಿದ್ದು – 9 ಮಂದಿ ಸಾವು..!

ಚಹಾ ತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಕಂದಕಕ್ಕೆ ಉರುಳಿ ಬಿದ್ದು 9 ಮಂದಿ ಮೃತಪಟ್ಟಿರುವ ದಾರುಣ ಘಟನೆ ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿಯಲ್ಲಿ ನಡೆದಿದೆ. ದೀಪು ಟೀ ಟ್ರೇಡಿಂಗ್ ಕಂಪನಿಗೆ ಸೇರಿದ 12 ಕಾರ್ಮಿಕರು...

ವಿಟ್ಲ: ಪ.ಪಂ. ವ್ಯಾಪ್ತಿಯಲ್ಲಿ ಬ್ಯಾನರ್, ಶಾಶ್ವತ ಫಲಕ, ಕಟೌಟ್‌ಗಳನ್ನು ಅಳವಡಿಸಲು ಅನುಮತಿ ಕಡ್ಡಾಯ

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬ್ಯಾನರ್, ಶಾಶ್ವತ ಫಲಕ, ಕಟೌಟ್‌ಗಳನ್ನು ಅಳವಡಿಸಲು ವಿಟ್ಲ ಪ.ಪಂ.ನಿಂದ ಅನುಮತಿ ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಈಗಾಗಲೇ ಅನುಮತಿ ಪಡೆಯದೇ ಅಳವಡಿಸಿರುವ ಬ್ಯಾನರ್, ಶಾಶ್ವತ ಫಲಕ, ಕಟೌಟ್‌ಗಳಿದ್ದರೆ ಕೂಡಲೆ ಅನುಮತಿ ಪಡೆದುಕೊಳ್ಳಬೇಕು....

ಉಳ್ಳಾಲ: ಒಂಟಿ ವೃದ್ದೆಯ ಮನೆಗೆ ನುಗ್ಗಿ ಸರ ಕಳವು

ಉಳ್ಳಾಲ: ಒಂಟಿಯಾಗಿದ್ದ ವೃದ್ಧೆಯ ಮನೆಗೆ ಅಪರಿಚಿತ ಮಹಿಳೆಯೊಬ್ಬಳು ನುಗ್ಗಿ, 22 ಗ್ರಾಂ ತೂಕದ ಚಿನ್ನದ ಸರ ಹೊತ್ತೊಯ್ದ ಘಟನೆ ಕುಂಪಲ ಮೂರುಕಟ್ಟೆ ಒಂದನೇ ಅಡ್ಡರಸ್ತೆಯ ಮಿತ್ರನಗರ ಎಂಬಲ್ಲಿ ನಡೆದಿದೆ. ಮಿತ್ರನಗರದ ಸುಶೀಲಾ ಎಂಬುವವರ ಪತಿ...

ಮಂಗಳೂರು: ಡ್ರಗ್ಸ್ ನಶೆಯಲ್ಲಿದ್ದ ತಂಡದಿಂದ ವಿದ್ಯಾರ್ಥಿಯನ್ನು ಅಪಹರಿಸಿ, ಹಿಗ್ಗಾಮುಗ್ಗ ಥಳಿತ; ಓರ್ವ ಆರೋಪಿ ಅರೆಸ್ಟ್..!

ಮಂಗಳೂರು: ಡ್ರಗ್ಸ್ ನಶೆಯಲ್ಲಿದ್ದ ವಿದ್ಯಾರ್ಥಿಗಳು ವಿದ್ಯಾರ್ಥಿಯೋರ್ವನಿಗೆ ಹಿಗ್ಗಾಮುಗ್ಗ ಥಳಿಸಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಮಂಗಳೂರಿನ ಅಡ್ಯಾರ್ ಬಳಿ ನಡೆದಿದೆ. ನಗರದ ಖಾಸಗಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿಗೆ ಬಲ್ಮಠದ ಖಾಸಗಿ ಕಾಲೇಜಿನ ಮುಸ್ಲಿಂ...

ವಿಟ್ಲ ಪ.ಪಂ. ವ್ಯಾಪ್ತಿಯಲ್ಲಿ ಬರುವ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನ ಮಂತ್ರಿ ಪಿ.ಎಂ. ಸ್ವನಿಧಿ...

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಬೀದಿ ಬದಿ ವ್ಯಾಪಾರಿಗಳು ಪ್ರಧಾನ ಮಂತ್ರಿ ಪಿ.ಎಂ. ಸ್ವನಿಧಿ ಯೋಜನೆಯಡಿ ಈವರೆಗೆ ಸಾಲ ಪಡೆಯದೇ ಇರುವವರಿಗೆ ಸಾಲ ಸೌಲಭ್ಯ ನೀಡಲು ಕ್ರಮವಹಿಸಲಾಗಿದೆ. ಸಾಲ ಪಡೆಯದೇ ಇರುವ ಬೀದಿ...

ಮಂಗಳೂರು: ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಪಿಯುಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ದಿಢೀರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಶಕ್ತಿನಗರದಲ್ಲಿ ನಡೆದಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಸೈನ್ಸ್ ಓದುತ್ತಿದ್ದ ವಿದ್ಯಾರ್ಥಿ ಹರ್ಷಲ್ ಕೌಶಲ್ (17) ಮೃತಪಟ್ಟ ದುರ್ದೈವಿ....

ಮಂಗಳೂರು: ಆಟಿಕೆ ಪಿಸ್ತೂಲ್ ತೋರಿಸಿ ಕಾರು ಹಾಗೂ ಮೊಬೈಲ್ ದೋಚಿದ ಪ್ರಕರಣ; ಆರೋಪಿ ಅರೆಸ್ಟ್..!

ಮಂಗಳೂರು: ಆಟಿಕೆ ಪಿಸ್ತೂಲ್ ತೋರಿಸಿ ಕಾರು ಹಾಗೂ ಮೊಬೈಲ್ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಜಾಲ್ ನಂತೂರಿನ ನೌಫಾಲ್ ಯಾನೆ ಟೊಪ್ಪಿ ನೌಫಾಲ್ (31) ಎಂದು ಗುರುತಿಸಲಾಗಿದೆ. ಪ್ರಕರಣದ ಇನ್ನೋರ್ವ...

ಮೂಡುಬಿದಿರೆ: ಟೂರಿಸ್ಟ್ ಬಸ್‌ ಪಲ್ಟಿ; ಹಲವು ಮಂದಿಗೆ ಗಾಯ

ಮೂಡುಬಿದಿರೆ: ವಿಶಾಲ್ ಟೂರಿಸ್ಟ್ ಬಸ್‌ ಪಲ್ಟಿಯಾಗಿ ಹಲವು ಮಂದಿಗೆ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಪಡ್ಡಂದಡ್ಕ ಗಾಂಧೀನಗರ ತಿರುವಿನಲ್ಲಿ ನಡೆದಿದೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ಸು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಕಾರ್ಕಳ ಮೂಡುಬಿದಿರೆಯಾಗಿ...

ತಮಿಳುನಾಡಿನ ರೈಲು ಕಂಪಾರ್ಟ್‌‌ಮೆಂಟ್‌ನಲ್ಲಿ ಬೆಂಕಿ ಅವಘಡ; 10 ಮಂದಿ ಸಾವು

ತಮಿಳುನಾಡಿನ ಮಧುರೈ ರೈಲು ನಿಲ್ದಾಣದ ಸ್ಥಾಯಿ ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಮುಂಜಾನೆ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬೋರ್ಡ್‌ನಲ್ಲಿದ್ದ ಅಕ್ರಮ ಗ್ಯಾಸ್ ಸಿಲಿಂಡರ್ ಬೆಂಕಿಗೆ...
error: Content is protected !!