Tag: vittla
ಚಂದ್ರಯಾನ-3 ಯಶಸ್ಸಿನ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಮೋದಿ..
ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಅಂಡ್ ಕಮಾಂಡ್ ನೆಟ್ವರ್ಕ್ ಕೇಂದ್ರಕ್ಕೆ ಆಗಮಿಸಿದ್ದಾರೆ.
ಕೇಂದ್ರಕ್ಕೆ ಭೇಟಿ ನೀಡಿ ಇಸ್ರೋ ಅಧ್ಯಕ್ಷ...
ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ; ದ.ಕ ಜಿಲ್ಲೆಯಲ್ಲಿ ರೋಗ ಹರಡದಂತೆ ಕಟ್ಟೆಚ್ಚರ
ಮಂಗಳೂರು: ಕೇರಳದಲ್ಲಿ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ರೋಗ ದೃಡಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೋಗ ಹರಡದಂತೆ ಅಗತ್ಯ ಮುನ್ನೆಚ್ಛರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲೆಯ...
ವಿಟ್ಲ: ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ಯುವತಿ ಮನೆಗೆ ಕೇಂದ್ರ ಸಚಿವ ಭಗವಂತ್ ಖೂಬಾ, ಸಂಸದ...
ವಿಟ್ಲ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ಅಳಿಕೆ ಗ್ರಾಮದ ಕುದ್ದುಪದವು ಆದಾಳ ನಿವಾಸಿ ಯುವತಿ ಗೌರಿ ಅವರ ಮನೆಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ, ಹೊಸ ಮತ್ತು...
ಕಲ್ಲಡ್ಕ: ಶ್ರೀರಾಮ ಶಿಶು ಮಂದಿರ ಕಲ್ಲಡ್ಕ ಇದರ ವತಿಯಿಂದ ಸುಧೆಕ್ಕಾರು ಶ್ರೀ ರಕ್ತೇಶ್ವರಿ ದೈವಸ್ಥಾನದ...
ಕಲ್ಲಡ್ಕ: ಶ್ರೀರಾಮ ಶಿಶು ಮಂದಿರ ಕಲ್ಲಡ್ಕ ಇದರ ವತಿಯಿಂದ ಸುಧೆಕ್ಕಾರು ಶ್ರೀ ರಕ್ತೇಶ್ವರಿ ದೈವಸ್ಥಾನದ ಆವರಣದಲ್ಲಿ ಆ.25 ರಂದು ಶುಕ್ರವಾರ ಬೆಳಿಗ್ಗೆ 09 ರಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಅರ್ಚಕ ನಿತ್ಯಾನಂದ...
ಬಂಧನ ಭೀತಿಯಿಂದ ಕೀಟನಾಶಕ ಸೇವಿಸಿದ ಆರೋಪಿ ಅಸ್ವಸ್ಥ
ಮುಲ್ಕಿ : ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ನ್ಯಾಯಾಲಯದ ವಾರಂಟ್ ಆದೇಶದಂತೆ ಬಂಧಿಸಲು ಬಂದಾಗ ಆರೋಪಿಯೋರ್ವ ಕೀಟನಾಶಕ ಸೇವಿಸಿ, ಠಾಣೆಗೆ ಕರೆದೊಯ್ಯುವ ವೇಳೆ ಅಸ್ವಸ್ಥನಾದ ಘಟನೆ ಮುಲ್ಕಿಯಲ್ಲಿ ನಡೆದಿದೆ.
ಬಜಪೆ ಪೋಲಿಸ್ ಠಾಣೆ...
ಶಿಕ್ಷಕನಾಗುವ ಕನಸು ಕಂಡಿದ್ದ ಯುವಕ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ..!
ಶಿಕ್ಷಕನಾಗುವ ಕನಸು ಕಂಡಿದ್ದ ಯುವಕ ಸರ್ಕಾರದ ನೇಮಕಾತಿ ಲಿಸ್ಟ್ನಲ್ಲಿ ಹೆಸರು ಕೈ ಬಿಟ್ಟಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದಿದೆ. ಮೃತ ಯುವಕನನ್ನು ಚಿಕ್ಕಬುದೂರಿನ 25 ವರ್ಷದ...
ವಿಟ್ಲ: (ಆ. 27) ಹಿಂ.ಜಾ.ವೇ ಮಂಗಳಪದವು ಘಟಕ ಇದರ ಆಶ್ರಯದಲ್ಲಿ 3ನೇ ವರ್ಷದ ಹಿಂದೂ...
ವಿಟ್ಲ: ಹಿಂದೂ ಜಾಗರಣ ವೇದಿಕೆ ಮಂಗಳಪದವು ಘಟಕ ಇದರ ಆಶ್ರಯದಲ್ಲಿ 3ನೇ ವರ್ಷದ ಹಿಂದು ಭಾಂದವರ ವಾರ್ಷಿಕ ಕ್ರೀಡಾಕೂಟವು ಆ. 27 ರಂದು ಮಂಗಳಪದವು ಸೀಮ್ಲಾಜೆಗುತ್ತು ಮಲರಾಯ ಚಾವಡಿಯ ಎದುರಿನ ಗದ್ದೆಯಲ್ಲಿ ನಡೆಯಲಿದೆ.
ಬೆಳಿಗ್ಗೆ...
ಎಸ್ವೈಎಸ್ ಮಾಣಿ ಸರ್ಕಲ್ ನಿಂದ ” ಕಾರ್ಮಿಕ ಸಂಗಮ ” ಕಾರ್ಯಕ್ರಮ
ಮೋಸ ವಂಚನೆ ಮಾಡದೆ ದುಡಿದು ಅಲ್ಲಾಹನ ತೃಪ್ತಿ ಪಡೆಯಿರಿ : ಬಹು | ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ
ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್ವೈಎಸ್ ಮಾಣಿ ಸರ್ಕಲ್...
ವಿಟ್ಲ: ಕೇಂದ್ರ ಸಚಿವರು ಮತ್ತು ಬೀದರ್ ಲೋಕ ಸಭಾ ಸದಸ್ಯ ಭಗವಾನ್ ಖೂಬಾ ವಿಟ್ಲಕ್ಕೆ...
ವಿಟ್ಲ: ಕೇಂದ್ರ ಸಚಿವರು ಮತ್ತು ಬೀದರ್ ಲೋಕ ಸಭಾ ಸದಸ್ಯರೂ ಆದ ಭಗವಾನ್ ಖೂಬಾ ಇಂದು ವಿಟ್ಲಕ್ಕೆ ಭೇಟಿ ನೀಡಿದರು.
ಸಂಸದರು ಹಾಗೂ ಕರ್ನಾಟಕ ಬಾಜಪ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ನಿಕಟ ಪೂರ್ವ...
ಪುತ್ತೂರು: ತುಟ್ಟಿ ಭತ್ತೆ ಹಾಗೂ ಕನಿಷ್ಠ ಕೂಲಿಯನ್ನು ನೀಡುವಂತೆ ಒತ್ತಾಯಿಸಿ ಹಕ್ಕೊತ್ತಾಯ ಚಳವಳಿ
ಪುತ್ತೂರು: ಬೀಡಿ ಕಾರ್ಮಿಕರಿಗೆ 2015 ರಿಂದ 2018ರ ವರೆಗೆ ಬಾಕಿ ಇರುವ ತುಟ್ಟಿ ಭತ್ತೆ ಹಾಗೂ ಕನಿಷ್ಠ ಕೂಲಿಯನ್ನು ನೀಡುವಂತೆ ಒತ್ತಾಯಿಸಿ ಪುತ್ತೂರಿನ ನಾಲ್ಕು ಬೀಡಿ ಸಂಸ್ಥೆಯ ಎದುರು ಬೀಡಿ ಕಾರ್ಮಿಕರು ಹಕ್ಕೊತ್ತಾಯ...
















