Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಕಾಸರಗೋಡು : ಶಾಲಾ ವಾಹನದಡಿಗೆ ಬಿದ್ದು ಬಾಲಕಿ ಮೃತ್ಯು

ಕಾಸರಗೋಡು : ಶಾಲಾ ವಾಹನದಡಿಗೆ ಬಿದ್ದು ನರ್ಸರಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಸರಗೋಡಿನ ಕಂಬಾರ್ ಸಿರಿಬಾಗಿಲು ಎಂಬಲ್ಲಿ ನಡೆದಿದೆ. ಸಿರಿ ಬಾಗಿಲಿನ ಮುಹಮ್ಮದ್ ಸುಬೈರ್ ಎಂಬವರ ಪುತ್ರಿ ಆಯಿಷಾ ಸೆಯಾ (4) ಮೃತ ವಿದ್ಯಾರ್ಥಿನಿ....

ಬೆಳ್ತಂಗಡಿ: ಮನೆಗೆ ಅಕ್ರಮವಾಗಿ ಪ್ರವೇಶಿಸಿ ಅನುಚಿತ ವರ್ತನೆ, ಜೀವಬೆದರಿಕೆ

ಬೆಳ್ತಂಗಡಿ: ಅಕ್ರಮವಾಗಿ ಮನೆಗೆ ಪ್ರವೇಶಿಸಿ ಅನುಚಿತವಾಗಿ ವರ್ತಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆ ಒಡ್ಡಿರುವ ಘಟನೆ ಬೆಳ್ತಂಗಡಿಯ ತಕ್ಕಾರು ಎಂಬಲ್ಲಿ ನಡೆದಿದೆ. ಆರೋಪಿ ಮಹಮ್ಮದ್ ಕುಟೇಲು ಎನ್ನಲಾಗಿದೆ. ಆರೋಪಿಯು ತಕ್ಕಾರು ನಿವಾಸಿ ಮೈಮುನ ಎಂಬವರ...

ಪುತ್ತೂರು: ಕಾರು ತಡೆದು ಹಲ್ಲೆ ನಡೆಸಿ, ಹಣ, ಚಿನ್ನ ಕಿತ್ತುಕೊಂಡ ಪ್ರಕರಣ; ಇಬ್ಬರು ಆರೋಪಿಗಳಿಗೆ...

ಪುತ್ತೂರು : ಕೆಲವು ದಿನಗಳ ಹಿಂದೆ ಉದ್ಯಮಿಯೋರ್ವರಿಗೆ ಹಲ್ಲೆ ನಡೆಸಿ ಹಣ ಮತ್ತು ಉಂಗುರವನ್ನು ಕಿತ್ತುಕೊಂಡು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಬ್ಬರಿಗೆ ಜಿಲ್ಲಾ ನ್ಯಾಯಾಲಯ ನೀರಿಕ್ಷಣಾ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನಲ್ಲಿ ಪಿ ಆರ್...

ಕಾರ್ಕಳ ಕ್ರಿಯೇಟಿವ್‌ ಕಾಲೇಜಿನಲ್ಲಿ “ಕೆಸರ್ಡೊಂಜಿ ದಿನ” ಮಣ್ಣಿನೊಂದಿಗೆ ಕಲಿಕಾ ಅನುಭವ ಕಾರ್ಯಕ್ರಮ

ಕಾರ್ಕಳದ ಹಿರ್ಗಾನ ಗ್ರಾಮದಲ್ಲಿರುವ ʼಬೆಂಗಾಲ್‌ʼ ಕೃಷಿ ಭೂಮಿಯಲ್ಲಿ ಕ್ರಿಯೇಟಿವ್‌ ಪಿ.ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ವಸ್ತುಗಳ ಪ್ರದರ್ಶನದೊಂದಿಗೆ ಕೆಸರಿನಲ್ಲಿ ಜೀವನದ ಕಲಿಕೆ ಮತ್ತು ವಿವಿಧ ಆಟೋಟ ಕಾರ್ಯಕ್ರಮಗಳು...

ಪುತ್ತೂರು: ಹಾಡಹಗಲೇ ಯುವತಿಗೆ ಚೂರಿ ಇರಿತ ಪ್ರಕರಣ; ಯುವತಿ ಮೃತ್ಯು..!!

ಪುತ್ತೂರು: ಯುವಕನೋರ್ವನಿಂದ ಚೂರಿ ಇರಿತಕ್ಕೋಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿರುವ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತಪಟ್ಟ ಯುವತಿಯನ್ನು ವಿಟ್ಲ ಮೂಲದ ಅಳಿಕೆ ಗ್ರಾಮದ ಗೌರಿ(18) ಎನ್ನಲಾಗಿದೆ. ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ...

ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪೆಟ್ರೋಲ್ ಬಳಕೆ – ವಿದ್ಯಾರ್ಥಿಗೆ ತಗುಲಿದ ಬೆಂಕಿ

ಪ್ರತಿಭಾ ಕಾರಂಜಿ ಕಾರ್ಯಕ್ರಮ ವೇಳೆ ವಿದ್ಯಾರ್ಥಿ ಮೇಲೆ ಪೆಟ್ರೋಲ್ ಬಿದ್ದು ಸುಟ್ಟ ಗಾಯಗಳಾಗಿರುವ ಘಟನೆ ರಾಮನಗರ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀಪುರ ಫ್ರೌಡಶಾಲೆಯಲ್ಲಿ ನಡೆಯುತ್ತಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವೀರಗಾಸೆ...

ಪುತ್ತೂರು: ಮಹಿಳಾ ಪೊಲೀಸ್ ಠಾಣೆಯ ಬಳಿ ಯುವತಿಗೆ ಚಾಕು ಇರಿತ; ವಿಟ್ಲ ಮೂಲದ ಯುವತಿ...

ಪುತ್ತೂರು: ಯುವತಿಯೋರ್ವಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ನಡೆದಿದೆ. ಚೂರಿ ಇರಿತಕ್ಕೋಳಗಾದ ಯುವತಿಯನ್ನು ವಿಟ್ಲ ಮೂಲದ ಅಳಿಕೆ ಗ್ರಾಮದ ಗೌರಿ(18) ಎನ್ನಲಾಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ...

ಬಂಟ್ವಾಳ: ಸ್ಕೂಟರ್, ಕಾರು ನಡುವೆ ಅಪಘಾತ- ಓರ್ವನಿಗೆ ಗಂಭೀರ ಗಾಯ..!

ಸ್ಕೂಟರ್ ಮತ್ತು ಕಾರು ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರುನಲ್ಲಿ ನಡೆದಿದೆ. ಅಬೂಬಕ್ಕರ್ ಕೋಡಿಜಾಲ್ ಎಂಬವರು ತಮ್ಮ ಸ್ಕೂಟರ್‌ನಲ್ಲಿ ನರಿಕೊಂಬು ಎಂಬಲ್ಲಿ ಅಡಿಕೆ...

ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಮೃತ್ಯು..!!

ರಜೆಯಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಠಾಣೆಯ ಕಾನ್ಸ್‌ಟೇಬಲ್ ದೇವೇಂದ್ರಪ್ಪ (40) ಮೃತ ದುರ್ದೈವಿ. ದೇವೇಂದ್ರಪ್ಪಗೆ ಕಳೆದ ಮೂರು ತಿಂಗಳುಗಳಿಂದ ಜ್ವರ...

ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಸಾವು

ವೈದ್ಯರ ನಿರ್ಲಕ್ಷ್ಯದಿಂದ ಐದು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ತನು (5) ಮೃತ ಬಾಲಕಿ. ವೆಂಕಟೇಗೌಡನ ಪಾಳ್ಯದ ನಿವಾಸಿ ಸತೀಶ್ ಹಾಗೂ ಶಿಲ್ಪಾ ದಂಪತಿ ಪುತ್ರಿ ತನುಗೆ ರಾತ್ರಿ...
error: Content is protected !!