Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಭಾರತ ಎರಡು ಐತಿಹಾಸಿಕ ಕ್ಷಣಕ್ಕಾಗಿ ಕಾಯುತ್ತಿದೆ..!

18 ವರ್ಷ ವಯಸ್ಸಿನ ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ FIDE ಚೆಸ್ ವರ್ಲ್ಡ್ ಕಪ್ ನ ನಂಬರ್ ವನ್ ರ್ಯಾಂಕಿನ ಮ್ಯಾಗ್ನಸ್ ಕಾರ್ಲ್ ಸನ್ ಜೊತೆಗೆ 2 ನೇ ಸುತ್ತಿನ ಆಟ...

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿದ್ದ ಹೆಬ್ಬಾವು, ಉಡ, ಮೊಸಳೆ ಇನ್ನಿತರ ಪ್ರಾಣಿಗಳು ವಶ.

ಬೆಂಗಳೂರು : ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನೋವ೯ನ ಮೇಲೆ ಅನುಮಾನಗೊಂಡು ತಪಾಸಣೆ ಸಂಧಭ೯ದಲ್ಲಿ 234 ಪ್ರಾಣಿಗಳು ಬ್ಯಾಗ್‌ನಲ್ಲಿ ಪತ್ತೆಯಾದ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಆರೋಪಿಯು ತಮಿಳುನಾಡು ಮೂಲದವನಾಗಿದ್ದು, ಬ್ಯಾಂಕಾಕ್‌ನಿಂದ...

ಶಾಲೆಯ ವಸತಿಗೃಹದಲ್ಲಿ ವಿದ್ಯಾರ್ಥಿ ನೇಣಿಗೆ ಶರಣು..!

ಶಾಲೆಯ ವಸತಿಗೃಹದಲ್ಲೇ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಶ್ರೀನಿವಾಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕೊಪ್ಪ ತಾಲೂಕಿನ ಖಾಸಗಿ ಶಾಲೆಯ ವಸತಿಗೃಹದಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದು ನಿಖರ...

ಪುತ್ತೂರು ಯುವ ಬಂಟರ ಸಂಘದ ಮಾಜಿ ಅಧ್ಯಕ್ಷ, ಸಾಮಾಜಿಕ ಮುಖಂಡ ಸೀತಾರಾಮ ಶೆಟ್ಟಿ ಕಂಬಳತ್ತಡ್ಡ...

ಪುತ್ತೂರು ಯುವ ಬಂಟರ ಸಂಘದ ಮಾಜಿ ಅಧ್ಯಕ್ಷರು ಸಾಮಾಜಿಕ ಮುಖಂಡ ಸೀತಾರಾಮ ಶೆಟ್ಟಿ ಕಂಬಳತ್ತಡ್ಡ (47) ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸೀತಾರಾಮ ಶೆಟ್ಟಿ ಅವರು ಕಲ್ಲಗುಡ್ಡೆಯಲ್ಲಿ ಸಾಥಿ ಬಾರ್ &...

ಪುತ್ತೂರು: ಲೈವ್ ವೀಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ; ಸ್ಥಿತಿ ಚಿಂತಾಜನಕ

ಪುತ್ತೂರು: ಯುವಕನೋರ್ವ ವೀಡಿಯೋ ಮಾಡಿ ತನ್ನ ಸಾವಿಗೆ ಯಾರೆಲ್ಲ ಕಾರಣ ಎಂದು ಹೇಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನ ಕಟ್ಟತ್ತಾರು ಎಂಬಲ್ಲಿ ನಡೆದಿದೆ. ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ವಿಷ ಸೇವಿಸಿ ಆತ್ಮಹತ್ಯೆಗೆ...

ವಿ.ಹಿಂ.ಪ ಬಜರಂಗದಳ ಪುತ್ತೂರು ಜಿಲ್ಲೆಯ ಕಾರ್ಯಕರ್ತರಿಂದ ಸೌಜನ್ಯ ಸಾವಿಗೆ ನ್ಯಾಯ ಸಿಗಲು ಅಮರನಾಥದಲ್ಲಿ ಪ್ರಾರ್ಥನೆ

ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯ ಕಾರ್ಯಕರ್ತರಿಂದ ಸಹೋದರಿ ಸೌಜನ್ಯಳಿಗೆ ನ್ಯಾಯ ಸಿಗಬೇಕೇಂದು ಕಾಶ್ಮೀರದ ಅಮರನಾಥದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಕಾಶ್ಮೀರದ ಅಮರನಾಥ ಯಾತ್ರೆಯಲ್ಲಿ ಇರುವ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಪುತ್ತೂರು...

ವಿಟ್ಲ: (ಆ.25) ವಿ.ಹಿಂ.ಪ ಮಾತೃಮಂಡಳಿ ದುರ್ಗಾವಾಹಿನಿ ವಿಟ್ಲ ಇದರ ಆಶ್ರಯದಲ್ಲಿ 29ನೇ ವರ್ಷದ ಸಾಮೂಹಿಕ...

ವಿಟ್ಲ: ವಿಶ್ವ ಹಿಂದೂ ಪರಿಷದ್ ಮಾತೃಮಂಡಳಿ ದುರ್ಗಾವಾಹಿನಿ ವಿಟ್ಲ ಇದರ ಆಶ್ರಯದಲ್ಲಿ 29ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ವಿಟ್ಲ ಶ್ರೀ ಅನಂತೇಶ್ವರ ದೇವಸ್ಥಾನದ ಅನಂತಸದನದಲ್ಲಿ ಆ.25ರಂದು ಬೆಳಿಗ್ಗೆ 9.00 ಗಂಟೆಯಿಂದ...

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು..!!

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದದಲ್ಲಿ ವರದಿಯಾಗಿದೆ.ಶಿರ್ಲಾಲು ಗ್ರಾಮದ ಹಾಡಿಯಂಗಡಿ ನಿವಾಸಿ ರಜನೀಶ್ (18) ಮೃತಪಟ್ಟ ಯುವಕ. ರಜನೀಶ ಕಳೆದ ಹಲವು ಸಮಯದಿಂದ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದು,...

ಉಡುಪಿ: ವೆಂಕಟೇಶ್ವರ ಸ್ವೀಟ್ಸ್ ಮಾಲಕ ಪಿ.ಲಕ್ಷ್ಮಿನಾರಾಯಣ ರಾವ್ ಅವರ ಸಾರಥ್ಯದಲ್ಲಿ 13ನೇ ವರ್ಷದ ತಿರುಪತಿ...

ವೆಂಕಟೇಶ್ವರ ಸ್ವೀಟ್ಸ್ ಉಡುಪಿ ಇದರ ಮಾಲಕರದ ಪಿ.ಲಕ್ಷ್ಮಿನಾರಾಯಣ ರಾವ್ ಅವರ ಸಾರಥ್ಯದಲ್ಲಿ ಸತತವಾಗಿ 13 ನೇ ವರ್ಷದ ಸಾಸ್ತನದಿಂದ ತಿರುಪತಿ ಪಾದಯಾತ್ರೆಯು ಆಗಸ್ಟ್ 22 ರಿಂದ(ಪ್ರತಿ ವರ್ಷದಂತೆ ನಾಗರ ಪಂಚಮಿಯ ಮರುದಿನ) ಆರಂಭಗೊಂಡು...

ಪುತ್ತೂರು: ಚಿನ್ನಾಭರಣಕ್ಕಾಗಿ ಮಹಿಳೆಯರಿಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನ; ಗಂಭೀರ ಗಾಯಗೊಂಡ ಮಹಿಳೆಯರಿಬ್ಬರು...

ಪುತ್ತೂರು: ಚಿನ್ನಾಭರಣಕ್ಕಾಗಿ ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ್ದು, ಹಲ್ಲೆಯಿಂದ ಗಂಭೀರ ಗಾಯಗೊಂಡ ಮಹಿಳೆಯರಿಬ್ಬರು ಪುತ್ತೂರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ತೂರು ಬಡಗನ್ನೂರು ಗ್ರಾಮ ನಿವಾಸಿಗಳಾದ ಸುರೇಖಾ ಹಾಗೂ ಕೆಲಸದಾಳು ಗಿರಿಜಾ ಹಲ್ಲೆಗೊಳಗಾದವರು....
error: Content is protected !!