Tag: vittla
ಕಾರ್ಕಳ: ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!
ಕಾರ್ಕಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಬೆಳ್ಮಣ್ ನ ಜಂತ್ರದಲ್ಲಿ ನಡೆದಿದೆ.
ಜಂತ್ರ ನಿವಾಸಿ ಸಂತೋಷ ಆಚಾರ್ಯ (41) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸಂತೋಷರವರು ಸುಮಾರು...
ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಧಿ ವಿಸ್ತರಣೆ
ಮಂಗಳೂರು: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ವಿಳಾಸ ಬದಲಾವಣೆಗೆ ಅರ್ಜಿ ಸಲ್ಲಿಸಲು ನೀಡಿದ್ದ ಅವಧಿಯನ್ನು ಮತ್ತೆ ಬದಲಾವಣೆ ಮಾಡಲಾಗಿದ್ದು, ಸೆಪ್ಟೆಂಬರ್ 1ರಿಂದ 10ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ಆಗಸ್ಟ್ 21ರಂದು...
ಮಂಗಳೂರು: ಅನ್ಯಕೋಮಿನ ವ್ಯಕ್ತಿ ಮೇಲೆ ತಲವಾರು ದಾಳಿ; 24 ಗಂಟೆಗಳಲ್ಲಿ ಆರೋಪಿಗಳ ಬಂಧನ
ಮಂಗಳೂರು: ಅನ್ಯಕೋಮಿನ ವ್ಯಕ್ತಿಯ ಮೇಲೆ ತಂಡವೊಂದು ತಲವಾರು ದಾಳಿಗೆ ಯತ್ನಿಸಿದ್ದು, ಕಾವೂರು ಪೊಲೀಸರು ಕ್ಷೀಪ್ರ ಕಾರ್ಯಾಚರಣೆ ನಡೆಸಿ ಕೇವಲ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಪಂಜಿಮೊಗರು ನಿವಾಸಿ...
ಮುಂಬೈನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಪಡೆದುಕೊಂಡ ವಿಟ್ಲ All...
ಮುಂಬೈನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ All India Shito-ryo Karate-do union ತಂಡದ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಶೋಟೊಕನ್ ಕರಾಟೆ-ಡೊ ಫೆಡರೆಷನ್ ಇದರ ಆಶ್ರಯದಲ್ಲಿ ಮರಾಠ ಮಂಡಲ್...
ವಿಟ್ಲ:(ಆ.23) ದ.ಕ ಶಾಮಿಯಾನ ಮಾಲಕರ ಸಂಘ(ರಿ)ವಿಟ್ಲ ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ವಿಟ್ಲ: ದ.ಕ ಶಾಮಿಯಾನ ಮಾಲಕರ ಸಂಘ(ರಿ) ವಿಟ್ಲ ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಆ.23ರಂದು ಬೆಳಿಗ್ಗೆ 11.30ಕ್ಕೆ ಭಾರತ್ ಸಭಾಭವನ ಕಲ್ಲಕಟ್ಟ ವಿಟ್ಲದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ವಿಟ್ಲ ಅರಮನೆಯ ಬಂಗಾರು...
ವಿಟ್ಲ: ಇಂಡಿಪೆಂಡೆನ್ಸ್ ಕಪ್ ಓಪನ್ ಕರಾಟೆ ಚಾಂಪಿಯನ್ ಶಿಪ್ನ ಕುಮಿತೆ ಮತ್ತು ಕಟಾ ವಿಭಾಗಗಳಲ್ಲಿ...
ವಿಟ್ಲ: ಮುಂಬೈನಲ್ಲಿ ನಡೆದ ಇಂಡಿಪೆಂಡೆನ್ಸ್ ಕಪ್ ಓಪನ್ ಕರಾಟೆ ಚಾಂಪಿಯನ್ ಶಿಪ್ 2023 ರಲ್ಲಿ ಭವಿಶ್ ಕುಮಿತೆ ಮತ್ತು ಕಟಾ ಎರಡು ವಿಭಾಗದಲ್ಲೂ ಪ್ರಥಮ ಸ್ಥಾನ ಪಡೆದಿದ್ದಾರೆ.
ಭವಿಶ್ ಕರಾಟೆ ಶಿಕ್ಷಕ ಮಾಧವ ಎಂಬವರಿಂದ...
ಮಹಿಳಾ ಹಾಸ್ಟೆಲ್ ಎದುರಲ್ಲೇ ಹಸ್ತಮೈಥುನ ಮಾಡಿ ವಿಕೃತಿ ಮೆರೆಯುತ್ತಿದ್ದ ಕಾಮುಕ; ಸಿಸಿಟಿವಿಯಲ್ಲಿ ದೃಶ್ಯ ಸೆರೆ-...
ಮೆಡಿಕಲ್ ಕಾಲೇಜು ಮಹಿಳಾ ಹಾಸ್ಟೆಲ್ ಬಳಿ ನಿತ್ಯ ರಾತ್ರಿ ಸಮಯದಲ್ಲಿ ಆಟೋದಲ್ಲಿ ಬಂದು ಹಾಸ್ಟೆಲ್ ವಿದ್ಯಾರ್ಥಿನಿಯರ ಮುಂದೆ ಅಶ್ಲೀಲ ಪ್ರದರ್ಶನ ಮಾಡಿ ವಿಕೃತಿ ಮೆರೆಯುತ್ತಿದ್ದ ಕಾಮುಕನನ್ನು ಬಂಧಿಸಿದ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್...
ಬೆಳ್ತಂಗಡಿ: ಬಸ್ಸಿನಲ್ಲಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ; ಮದ್ರಸಾ ಶಿಕ್ಷಕನಿಗೆ 6 ತಿಂಗಳು...
ಬೆಳ್ತಂಗಡಿ: ಬಸ್ನಲ್ಲಿ ಪ್ರಯಾಣಿಸುತ್ತಿರುವ ವೇಳೆ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಆಕೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿ ಮದ್ರಸಾ ಶಿಕ್ಷಕನಿಗೆ ಬೆಳ್ತಂಗಡಿ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.
ಆರೋಪಿ ಮೂಡಿಗೆರೆ...
ಬೆಳ್ತಂಗಡಿ: ಆ್ಯಂಬುಲೆನ್ಸ್ ಅಪಘಾತ; ಗಂಭೀರ ಗಾಯಗೊಂಡಿದ್ದ ಮಹಿಳೆಯೂ ಮೃತ್ಯು
ಬೆಳ್ತಂಗಡಿ: ಎರಡು ದಿನಗಳ ಹಿಂದೆ ವಗ್ಗ ಬಳಿ ನಡೆದ ಆ್ಯಂಬುಲೆನ್ಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ರೋಗಿಯಾಗಿದ್ದ ಅಳದಂಗಡಿ ಸನಿಹದ ಮಹಿಳೆಯನ್ನು ಮಂಗಳೂರಿಗೆ ಕೊಂಡೊಯ್ಯುತ್ತಿರುವಾಗ ಈ ಅಪಘಾತ...
ವಿಟ್ಲ: ನಿಲ್ಲಿಸಿದ ಆಟೋರಿಕ್ಷಾದಿಂದ ನಗದು ಕಳವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಆವರಣದಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾದಿಂದ ನಗದು ಕಳವುಗೈದ ಘಟನೆ ನಡೆದಿದೆ.
ಭಾಸ್ಕರ್ ಎಂಬವರು ವಿಟ್ಲ ಬಸ್ ನಿಲ್ದಾಣದಲ್ಲಿ ತನ್ನ ಆಟೋ ರಿಕ್ಷಾವನ್ನು ನಿಲ್ಲಿಸಿ ಹೊರಗಡ ತೆರಳಿದ್ದರು. ವಾಪಾಸ್ಸು ಬಂದಾಗ...
















