Tag: vittla
ಧರ್ಮಸ್ಥಳ: ಸ್ನಾನಕ್ಕೆಂದು ತೆರಳಿದ್ದ ಮಹಿಳೆ ಜತೆ ಯುವಕನ ಅನುಚಿತ ವರ್ತನೆ
ಧರ್ಮಸ್ಥಳ: ಸ್ನಾನ ಮಾಡಲೆಂದು ಬಚ್ಚಲು ಮನೆಗೆ ತೆರಳಿದ್ದ ಮಹಿಳೆಯ ಜತೆ ಯುವಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ ಈ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಮನೋಜ್ ಓ ಆರ್ ಎಂಬಾತನ ವಿರುದ್ಧ...
ಬಂಟ್ವಾಳ: ಸ್ಕೂಟರ್ಗೆ ಟಾಟಾ ಎಸ್ ವಾಹನ ಡಿಕ್ಕಿ; ತಂದೆ ಮಗಳಿಗೆ ಗಾಯ
ಬಂಟ್ವಾಳ: ಸ್ಕೂಟರ್ಗೆ ಟಾಟಾ ಎಸ್ ವಾಹನ ಡಿಕ್ಕಿಯಾಗಿ ಸ್ಕೂಟರ್ನಲ್ಲಿದ್ದ ತಂದೆ ಮಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಸಜೀಪಮುನ್ನೂರು ಗ್ರಾಮದ ಕೃಷ್ಣ ಕಾರಂತ ಹಾಗೂ ಅವರ ಮಗಳು ವೈಷ್ಣವಿ ಗಾಯಗೊಂಡವರು. ಮನೆಯಿಂದ ತಂದೆ...
ಸುಳ್ಯ: ರಬ್ಬರ್ ಕಾರ್ಮಿಕ ದಂಪತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!
ಸುಳ್ಯ: ರಬ್ಬರ್ ಕಾರ್ಮಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವಚಳ್ಳ ಗ್ರಾಮದ ಎಲಿಮಲೆಯಲ್ಲಿ ನಡೆದಿದೆ.
ಇಲ್ಲಿನ ಮನೆಯೊಂದರಲ್ಲಿ ವಾಸವಿದ್ದ ತಮಿಳುನಾಡು ಮೂಲದ ರಬ್ಬರ್ ಕಾರ್ಮಿಕ ದಂಪತಿ ನೇಣಿಗೆ ಶರಣಾಗಿದ್ದಾರೆ. ಮನೆಯಲ್ಲಿ ದಂಪತಿ...
ವಿಟ್ಲ: ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಪುತ್ತೂರಿನಲ್ಲಿ ಪತ್ತೆ..!!
ವಿಟ್ಲ: ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಪುತ್ತೂರು ಬಸ್ಸು ನಿಲ್ದಾಣದಲ್ಲಿ ವಿಟ್ಲ ಪೊಲೀಸರು ಪತ್ತೆಹಚ್ಚಿದ್ದಾರೆ.
ಇಬ್ಬರು ವಿದ್ಯಾರ್ಥಿಗಳು ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೋಗುವುದಾಗಿ ಹೇಳಿ ಹಾಸ್ಟೆಲ್ನಿಂದ...
ಕೊಡಂಕೀರಿ ಗದ್ದೆಯಲ್ಲಿ ಫಿಲೋಮಿನಾ ಪಿ.ಯು ವಿದ್ಯಾರ್ಥಿಗಳು; ಗರಿಗೆದರಿದ “ಫಿಲೋ ಸಂಭ್ರಮ”-ಕೆಸರ್ಡ್ ಒಂಜಿ ದಿನ
ಪುತ್ತೂರು: ಗದ್ದೆ ತುಂಬಾ ಕೆಸರು, ಕೆಸರಿನ ನಡುವೆ ವಿವಿಧ ಸ್ಪರ್ಧೆಗಳು, ಕೆಸರಲ್ಲಿ ಎದ್ದು ಬಿದ್ದು ಹೊರಳಾಡಿ ಸ್ಪರ್ಧೆಗಳಲ್ಲಿ ಪಾಲ್ಗೊಂಡ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಊರಿನ ಯುವಕರು, ಮಹನಿಯರು,...
ಪುತ್ತೂರು: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!!
ಪುತ್ತೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ಮಹಿಳೆಯೊಬ್ಬರು ಚೂಡಿದಾರದ ಶಾಲನ್ನು ಕೊರಳಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರುನಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ದರ್ಖಾಸು ನಿವಾಸಿ ಜಯರಾಮ ಗೌಡ ಎಂಬವರ...
ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅಧಿಕಾರಿಯಿಂದ ಅತ್ಯಾಚಾರ; ಔಷಧಿ ನೀಡಿ ಗರ್ಭಪಾತಕ್ಕೆ ಸಹಕರಿಸಿದ ಪತ್ನಿ
ದೆಹಲಿ ಸರ್ಕಾರದ ಅಧಿಕಾರಿಯೊಬ್ಬರು ತಮ್ಮ ಸ್ನೇಹಿತನ ಹದಿಹರೆಯದ ಮಗಳ ಮೇಲೆ ಹಲವು ತಿಂಗಳ ಕಾಲ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಲ್ಲದೆ,...
ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದು ಜನರಲ್ ತಿಮ್ಮಯ್ಯ ವೃತ್ತಕ್ಕೆ ಹಾನಿ
ಕೆ.ಎಸ್.ಆರ್.ಟಿ.ಸಿ. ಬಸ್ವೊಂದು ಡಿಕ್ಕಿಯಾದ ಪರಿಣಾಮ ಮಡಿಕೇರಿ ನಗರದ ಹೃದಯ ಭಾಗದಲ್ಲಿದ್ದ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿದೆ.
ಆ.21ರ ಸೋಮವಾರ ಮುಂಜಾನೆ ಈ ಘಟನೆ ನಡೆದಿದ್ದು, ಡಿಪೋದಿಂದ ಬಸ್ ನಿಲ್ದಾಣಕ್ಕೆ ಹೊರಟಿದ್ದ ವಾಹನಕ್ಕೆ ಡಿಕ್ಕಿಯಾಗುವುದನ್ನು...
‘ಚಾಯ್ವಾಲಾ’ನ ಫೋಟೋ ಹಂಚಿಕೊಂಡು ಚಂದ್ರಯಾನ 3 ಬಗ್ಗೆ ಅಪಹಾಸ್ಯ ಮಾಡಿದ ನಟ ಪ್ರಕಾಶ್ ರಾಜ್;...
ಬಹುಭಾಷಾ ನಟ ಪ್ರಕಾಶ್ ರಾಜ್ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ಆದರೆ ಸಿನಿಮಾಗಳಿಂದ ಮಾತ್ರವಲ್ಲದೆ ಆತ ವಿವಾದಾತ್ಮಕ ಹೇಳಿಕೆಗಳಿಂದಲೇ ಎಷ್ಟೋ ಬಾರಿ ಸುದ್ದಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅನೇಕ ಬಾರಿ...
ಬೆಳ್ತಂಗಡಿ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ನಡೆದಿದೆ.
ಬೆಳ್ತಂಗಡಿಯಲ್ಲಿ ಉದ್ಯಮಿಯಾಗಿರುವ ಆಲ್ವಿನ್ ಪಿಂಟೋ ಅವರ ಪತ್ನಿ ಸಿಂಥಿಯಾ (40)ರವರು ಮನೆಯಲ್ಲಿ...
















