Tag: vittla
ವಿಟ್ಲ: ಹೊರೈಝನ್ ಶಾಲೆಯ ಅಭಿವೃದ್ಧಿಯಲ್ಲಿ ಶ್ರಮಿಸುತ್ತಿರುವ ಮಹನಿಯರಿಗೆ ಅಭಿನಂದನಾ ಸಮಾರಂಭ
ವಿಟ್ಲ: ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಶಾಲೆಯ ಅಭಿವೃದ್ಧಿಯಲ್ಲಿ ಶ್ರಮಿಸುತ್ತಿರುವ ಮಹನೀಯರಿಗೆ ಅಭಿನಂದನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಸಮಿತಿ ಅಧ್ಯಕ್ಷ...
ವಿಟ್ಲ: (ಆ.22ರಿಂದ 31)ಮೀನು ಪ್ರಿಯರಿಗೊಂದು ಸಂತಸದ ಸುದ್ದಿ; ಶ್ರೀ ಸಾಯಿ ಟೌನ್ ಕಿಚನ್ನಲ್ಲಿ ಮಳೆಗಾಲದ...
ವಿಟ್ಲ: ಹಲವಾರು ವರ್ಷಗಳಿಂದ ಹೋಟೆಲ್ ಉದ್ಯಮದಲ್ಲಿ ಹೆಸರಾದ ವಿಟ್ಲದ ಶ್ರೀ ಸಾಯಿ ಟೌನ್ ಕಿಚನ್ ವೆಜ್ & ನಾನ್ವೆಜ್ ಫ್ಯಾಮಿಲಿ ರೆಸ್ಟೋರೆಂಟ್ನಲ್ಲಿ ಗ್ರಾಹಕರ ಅಪೇಕ್ಷೆಯ ಮೇರೆಗೆ 3 ನೇ ವರ್ಷದ ಮಳೆಗಾಲದ ಸ್ಪೆಷಲ್...
ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸುವ ಹಬ್ಬ ನಾಗರಪಂಚಮಿ
ಕರಾವಳಿಯಲ್ಲಿ ನಾಗಾರಾಧನೆ..
ನಾಗಾರಾಧನೆ ಎಂಬುದು ಭಾರತೀಯ ಸಂಪ್ರದಾಯದಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಸಾವಿರಾರು ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿರುವ ನಾಗಾರಾಧನೆ ಅತ್ಯಂತ ಪವಿತ್ರ ಹಾಗೂ ಪೂಜನೀಯವೇನಿಸಿದೆ. ನಾಗಮೂಲದ ಆಧಾರದಲ್ಲಿಯೇ ಪ್ರತಿಯೊಂದು ಕೌಟುಂಬಿಕ ಮೌಲ್ಯ, ಆಚರಣೆಗಳು, ಸಂಪ್ರದಾಯಗಳು...
ಬೆಳ್ಳಾರೆ: 52ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳ್ಳಾರೆ : ಸಾರ್ವಜನಿಕ ಸಾಂಸ್ಕೃತಿಕ ಗಣೇಶೋತ್ಸವ ಸಮಿತಿ (ರಿ), ವಿರಾಟ್ ಪ್ರೆಂಡ್ಸ್ (ರಿ) ಬೆಳ್ಳಾರೆ ಇದರ ವತಿಯಿಂದ 52ನೇ ವರ್ಷದ ಗಣೇಶೋತ್ಸವವು ನಡೆಯಲಿದೆ.
ಈ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಅಜಪಿಲ...
ಮದುವೆಗೆ ಕರೆಯಲು ಹೋದ ಹರ್ಷಿಕಾಗೆ ಸಿಕ್ತು ಹಿರಿಯ ನಟಿಯಿಂದ ಸ್ಪೆಷಲ್ ಗಿಫ್ಟ್..!!
ಸ್ಯಾಂಡಲ್ವುಡ್ ಜೋಡಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಹಸಮಣೆ ಏರಲು ಸಜ್ಜಾಗಿದ್ದಾರೆ. ಇತ್ತೀಚೆಗೆ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಸ್ಯಾಂಡಲ್ವುಡ್ ಗಣ್ಯರಿಗೆ ಆಮಂತ್ರಣ ನೀಡುತ್ತಿದ್ದಾರೆ. ಈ ಜೋಡಿಗೆ ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ...
ವಿಟ್ಲ: 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ವಿಟ್ಲ: 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿರುವ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಕೇರಳದ ಎರುವತ್ತೂರು ನಿವಾಸಿ ನೌಷದ್ ಯಾನೆ ಹಂಸದ್ ಎನ್ನಲಾಗಿದೆ.
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2...
ನಾಗಾರಾಧನೆಗೆ ಸ್ಥಳದಾನ ಮಾಡಿದ ಸ್ಪೀಕರ್ ಯು.ಟಿ.ಖಾದರ್
ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಸೇರಿದ ಎಕ್ರೆಗಟ್ಟಲೆ ಪಿತ್ರಾರ್ಜಿತ ಜಮೀನು ಇದೆ. ಅದರಲ್ಲಿ ಅಡಕೆ, ತೆಂಗು ಕೃಷಿ ಫಲವತ್ತಾಗಿದೆ. ಆ ಜಮೀನಿನ ಒಂದು ಭಾಗದಲ್ಲಿ ಇಂದಿಗೂ ನಾಗರ...
ವಿಟ್ಲ: ಮಾಣಿಲ ಶ್ರೀಧಾಮ ಶ್ರೀದುರ್ಗಾಮಹಾಲಕ್ಷ್ಮೀ ಕ್ಷೇತ್ರಕ್ಕೆ ವಿಟ್ಲ ವಲಯ ಸಮಿತಿ ವತಿಯಿಂದ ಹೊರೆಕಾಣಿಕೆ ಸಮರ್ಪಣೆ
ವಿಟ್ಲ: ಮಾಣಿಲ ಶ್ರೀಧಾಮ ಶ್ರೀದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಬೆಳ್ಳಿಹಬ್ಬ ಮಹೋತ್ಸವದ ಅಂಗವಾಗಿ 48 ದಿನಗಳ ಕಾಲ ನಡೆಯುವ ಸಾಮೂಹಿಕ ಶ್ರೀಲಕ್ಷ್ಮೀ ಪೂಜೆ ನಡೆಯುತ್ತಿದೆ.
ಈ ಪ್ರಯುಕ್ತ ವಿಟ್ಲದಿಂದ ಮಾಣಿಲ ಕ್ಷೇತ್ರಕ್ಕೆ ವಿಟ್ಲ...
ಮಂಗಳೂರು: ಗಾಂಜಾ ನಶೆಯಲ್ಲಿ ಕಲ್ಲು, ಚೂರಿ ಹಿಡಿದು ಯುವಕನ ದಾಂಧಲೆ; ಸಿನಿಮೀಯ ರೀತಿಯಲ್ಲಿ ಬಂಧಿಸಿದ...
ಮಂಗಳೂರು : ಮಾದಕ ವಸ್ತು ಸೇವಿಸಿ ನಶೆಯಲ್ಲಿ ಯುವಕನೊಬ್ಬ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು, ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನ್ನು ಸಿನಿಮೀಯ ರೀತಿಯಲ್ಲಿ ಹಿಡಿದು ಜೈಲಿಗಟ್ಟಿದ್ದಾರೆ.
ಬಂಧಿತನನ್ನು ಉಳ್ಳಾಲ...
ಮಂಗಳೂರು: ಬೈಕ್-ಲಾರಿ ನಡುವೆ ಅಪಘಾತ; ಓರ್ವ ಸ್ಥಳದಲ್ಲೇ ಮೃತ್ಯು
ಮಂಗಳೂರು: ಬೈಕ್ ಹಾಗೂ ಲಾರಿ ನಡುವೆ ಅಪಘಾತ ನಡೆದಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಪಂಪ್ ವೆಲ್ ನಲ್ಲಿ ನಡೆದಿದೆ.
ಬೈಕ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು,...
















