Monday, November 9, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ –ಕಂಬಳಬೆಟ್ಟು ವತಿಯಿಂದ “ಕೆಸರ್ದ ಕಂಡಡ್‌ ಒಂಜಿ ದಿನ”...

ವಿಟ್ಲ : ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ –ಕಂಬಳಬೆಟ್ಟು ವತಿಯಿಂದ ತುಳುನಾಡ ಪೆರ್ಮೆದ ಕೆಸರ್ದ ಕಂಡಡ್‌ ಒಂಜಿ ದಿನ ಕಾರ್ಯಕ್ರಮವು ಆ.20ರಂದು ಕಾರ್ಯಾಡಿ ಬೈಲಿನಲ್ಲಿ ನಡೆಯಿತು. ಬೈಕ್‌ ರ್‍ಯಾಲಿಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡು ಬಳಿಕ ದೀಪ...

ಮಂಗಳೂರು: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ಪ್ರಿಯಾಂಕ ಉಪೇಂದ್ರ

ಮಂಗಳೂರು: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ ಉಪೇಂದ್ರ ಅವರ ಪತ್ನಿ ನಟಿ ಪ್ರಿಯಾಂಕ ಅವರು ದಿಢೀರ್ ಆಗಿ ಕುತ್ತಾರಿನ ಕೊರಗಜ್ಜ ದೈವದ ಆದಿಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕರಾವಳಿಯ ಕಾರಣಿಕ ಶಕ್ತಿ...

ಮುಸ್ಲಿಂ ಯುವಕನ ಜತೆ ಹಿಂದೂ ಯುವತಿ ಪರಾರಿ; ಯುವಕನ ಪೋಷಕರನ್ನು ಹೊಡೆದು ಕೊಂದ ಜನ

ಮುಸ್ಲಿಂ ಯುವಕನೊಬ್ಬ ಹಿಂದು ಯುವತಿ ಜತೆ ಓಡಿ ಹೋಗಿದ್ದಕ್ಕೆ ಆ ಯುವಕನ ತಂದೆ-ತಾಯಿಯ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಲಾಗಿದೆ. ಮುಸ್ಲಿಂ ಯುವಕ ಮಾಡಿದ ತಪ್ಪಿಗಾಗಿ ಪಕ್ಕದ ಮನೆಯವರು ಆತನ ತಂದೆ-ತಾಯಿಯನ್ನು ಭೀಕರವಾಗಿ...

ಕಲುಷಿತ ನೀರು ಸೇವಿಸಿ ಹತ್ತು ವರ್ಷದ ಬಾಲಕಿ ಮೃತ್ಯು

ಕಲುಷಿತ ನೀರು ಸೇವಿಸಿ ಬಾಲಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತೀವ್ರ ಅಸ್ವಸ್ಥಳಾಗಿದ್ದ ಬಾಲಕಿಯನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಚಿಕ್ಕಹೊಸಹಳ್ಳಿಯ...

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾದ ಶಾಲಾ ಶಿಕ್ಷಕನ ವಿರುದ್ಧ ಪ್ರಕರಣ ದಾಖಲು..!!

ಸರ್ಕಾರಿ ಶಾಲಾ ಶಿಕ್ಷಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ರಹಸ್ಯವಾಗಿ ಮದುವೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಗಡಿ ಗ್ರಾಮವೊಂದರಲ್ಲಿ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಶಿಕ್ಷಕನ ವಿರುದ್ಧ...

ಮಂಗಳೂರು: ತಾಯಿ, ಮಗ ನಾಪತ್ತೆ..!

ಮಂಗಳೂರು: ನಗರದ ಅತ್ತಾವರ ನಂದಿಗುಡ್ಡೆ ರಸ್ತೆಯ ನಿವಾಸಿ ಆರ್. ಶಾಂತಾ ರೆಡ್ಡಿ (41) ಪುತ್ರ ಕೀರ್ತನ್ ರಾಜ್ (12) ಎಂಬವರು ಮೇ 15ರಂದು ಮಧ್ಯಾಹ್ನ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ. ಕೀರ್ತನ್ ರಾಜ್ ಅತ್ತಾವರದ ಖಾಸಗಿ...

ಚಂದ್ರಯಾನ-3; ಡಿಬೂಸ್ಟಿಂಗ್‌ ಕಾರ್ಯಾಚರಣೆಯೂ ಯಶಸ್ವಿ

ಬೆಂಗಳೂರು: ಚಂದ್ರಯಾನ-3 ಮಿಷನ್‌ ಕಾರ್ಯಾಚರಣೆ ನಿರ್ಣಾಯಕ ಹಂತದಲ್ಲಿದ್ದು, ವಿಕ್ರಮ್‌ ಲ್ಯಾಂಡರ್‌ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿಯಿದೆ. ಇಂದು ಬೆಳಗ್ಗೆ ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆಯೂ ಯಶಸ್ವಿಯಾಗಿ ಪೂರ್ಣಗೊಂಡಿದೆ. ಎಲ್ಲವೂ ಅಂದುಕೊಂಡಂತೆ ಆದರೆ...

ಅನುಮಾನಾಸ್ಪದವಾಗಿ ಯುವತಿ ಸಾವು; ತಂದೆಯೇ ಕೊಲೆ ಮಾಡಿರುವ ಆರೋಪ..!

ಪದವಿ ವಿದ್ಯಾರ್ಥಿನಿ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಮಗಳನ್ನೇ ತಂದೆ ಕೊಲೆ ಮಾಡಿರುವ ಆರೋಪ ಕೇಳಿ ಬಂದಿರೋದು ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಬಳಿಯ ವರವಣಿ ಗ್ರಾಮದಲ್ಲಿ. ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಯುವತಿ ಶೀಲಾ...

ಕಾಸರಗೋಡು: ರಸ್ತೆ ಅಪಘಾತ; ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತ್ಯು..!!

ಕಾಸರಗೋಡು: ಬೈಕ್ ಹಾಗೂ ಮಿನಿ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟ ಘಟನೆ ಇಂದು ಮುಂಜಾನೆ ಕಣ್ಣೂರು ತಾಲಾಪ್ ಬಳಿ ನಡೆದಿದೆ. ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕ ನಿವಾಸಿ...

ಸುಳ್ಯ: ಲಂಚ ಸ್ವೀಕರಿಸುತ್ತಿದ್ದಾಗ ಗ್ರಾಮಕರಣಿಕರೋರ್ವರು ಲೋಕಾಯುಕ್ತ ಬಲೆಗೆ

ಸುಳ್ಯ: ಲಂಚ ಸ್ವೀಕರಿಸುತ್ತಿದ್ದಾಗ ಗ್ರಾಮಕರಣಿಕರೋರ್ವರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಸುಳ್ಯ ತಾಲೂಕಿನ ಅರಂತೋಡಿನ ಗ್ರಾಮಕರಣಿಕ ಮೀಯಾಸಾಬ್ ಮುಲ್ಲ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿಯಾಗಿದ್ದಾನೆ. ಖಾತೆ ಬದಲಾವಣೆಗೆ ಎನ್.ಒ.ಸಿ ನೀಡಲು ಲಂಚ ಪಡೆದುಕೊಂಡಾಗ...
error: Content is protected !!