Tag: vittla
ಜ್ವರಕ್ಕೆಂದು ವೈದ್ಯರು ನೀಡಿದ ಇಂಜೆಕ್ಷನ್ ಅಡ್ಡಪರಿಣಾಮದಿಂದ ಯುವಕ ಮೃತ್ಯು
ಜ್ವರ ಎಂದು ಆಸ್ಪತ್ರೆಗೆ ತೆರಳಿದ ಯುವಕನಿಗೆ ವೈದ್ಯರು ನೀಡಿದ ಇಂಜೆಕ್ಷನ್ನಿಂದ ಅಡ್ಡ ಪರಿಣಾಮವಾಗಿ ಮೃತಪಟ್ಟ ಘಟನೆ ಬೆಂಗಳೂರು ಕೆ.ಪಿ. ಅಗ್ರಹಾರದಲ್ಲಿ ನಡೆದಿದೆ.
ಕುಂದಾಪುರದ ಹೊಸಂಗಡಿ ಬೆದ್ರಳ್ಳಿ ನಿವಾಸಿ ದಿ. ಚಂದ್ರ ಶೆಟ್ಟಿ ಎಂಬವರ ಪುತ್ರ...
ಉಡುಪಿ: ಓವರ್ಟೇಕ್ ಭರದಲ್ಲಿ ಸರಣಿ ಅಪಘಾತ; ನಾಲ್ವರಿಗೆ ಗಾಯ
ಉಡುಪಿ: ಕಾರೊಂದು ಬೈಕ್ ನ್ನು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಲ್ಲಿನ ನಾಡ್ಪಾಲು...
ವಿಟ್ಲ: ಎರಡನೇ ಬಾರಿಗೆ “ಸಾಧನಾ ಪ್ರಶಸ್ತಿ” ಮುಡಿಗೇರಿಸಿಕೊಂಡ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಸತತ ಎರಡನೇ ಬಾರಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ನೀಡುವ ಸಾಧನಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
2022-23 ನೇ ಆರ್ಥಿಕ...
ವಿಟ್ಲ: (ಆ.20) ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ –ಕಂಬಳಬೆಟ್ಟು ವತಿಯಿಂದ “ಕೆಸರ್ದ ಕಂಡಡ್ ಒಂಜಿ...
ವಿಟ್ಲ : ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ –ಕಂಬಳಬೆಟ್ಟು ವತಿಯಿಂದ ತುಳುನಾಡ ಪೆರ್ಮೆದ ಕೆಸರ್ದ ಕಂಡಡ್ ಒಂಜಿ ದಿನ ಕಾರ್ಯಕ್ರಮವು ಆ.20ರಂದು ಕಾರ್ಯಾಡಿ ಬೈಲಿನಲ್ಲಿ ನಡೆಯಲಿದೆ.
ಯುವಕ ಮಂಡಲ ವತಿಯಿಂದ ಮೂರೂ ಗ್ರಾಮಗಳನ್ನೊಳಗೊಂಡ ಹಿಂದು...
ಬೈಕ್ಗಳ ನಡುವೆ ಭೀಕರ ಅಪಘಾತ; ಬ್ಯಾಂಕ್ ಉದ್ಯೋಗಿ ಮೃತ್ಯು
ಎರಡು ಬೈಕ್ಗಳ ನಡುವೆ ನಡೆದ ಅಪಘಾತದಲ್ಲಿ ಬ್ಯಾಂಕ್ ಉದ್ಯೋಗಿ ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ನಡೆದಿದೆ.
ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮದಲ್ಲಿ ಅಪಘಾತ ಸಂಭವಿಸಿದ್ದು. ಮೃತ ಪಟ್ಟ ಬ್ಯಾಂಕ್ ಉದ್ಯೋಗಿ ಅಮೃತ (24)...
ವಿಟ್ಲ: ವಿಠ್ಠಲ ಪ್ರೌಢ ಶಾಲೆಯ ಚಿತ್ರಕಲಾ ಸಂಘ ಹಾಗೂ ವಿಟ್ಲ ರೋಟರಿ ಕ್ಲಬ್ ವತಿಯಿಂದ...
ವಿಟ್ಲ: ವಿಠ್ಠಲ ಪ್ರೌಢ ಶಾಲೆಯ ಚಿತ್ರಕಲಾ ಸಂಘ ಹಾಗೂ ವಿಟ್ಲ ರೋಟರಿ ಕ್ಲಬ್ ವತಿಯಿಂದ ವಿಟ್ಠಲ ಪ್ರೌಢ ಶಾಲೆಯ ಸಭಾ ಭವನದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ವಿಟ್ಠಲ ಎಜುಕೇಶನ್ ಸೊಸೈಟಿ...
ವಿಟ್ಲ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಗೋಕಳ್ಳರ ಅಟ್ಟಹಾಸ; ಜಿಹಾದಿಗಳ ಹೆಡೆಮುರಿಕಟ್ಟಿ ಜೈಲಿಗಟ್ಟಿದ ವಿಟ್ಲ ಪೊಲೀಸರು
ವಿಟ್ಲ: ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಗೂಡ್ಸ್ ವಾಹನದಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದಾಗ ಸ್ಥಳೀಯರು ಪತ್ತೆ ಹಚ್ಚಿ ಪೊಲೀಸರಿಗೊಪ್ಪಿಸಿದ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯದಲ್ಲಿ ನಡೆದಿತ್ತು. ಈ ಪ್ರಕರಣದ ನಾಲ್ವರು ಆರೋಪಿಗಳನ್ನು...
ಬಂಟ್ವಾಳ: ವಿದ್ಯಾರ್ಥಿಗಳಿಂದ ಸಾವರ್ಕರ್ ಗೆ ಜೈಕಾರ ಘೋಷಣೆ, ಬಶೀರ್ ಎಂಬಾತನಿಂದ ವಿಡಿಯೋ ವೈರಲ್; ಒತ್ತಡಕ್ಕೆ...
ಬಂಟ್ವಾಳ ತಾಲೂಕಿನ ಮಂಚಿ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ಸಮಯದಲ್ಲಿ ಶಾಲಾ ಮಕ್ಕಳೊಂದಿಗೆ ಸರಕಾರಿ ಶಾಲಾ ಶಿಕ್ಷಕಿ ಸ್ವಾತಂತ್ರ್ಯ ಹೋರಾಟಗಾರರಿಗೆ ಜಯ ಘೋಷ ಹಾಕುತ್ತಿದ್ದ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್...
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ (ರಿ) ವತಿಯಿಂದ ಸೌಜನ್ಯಳ...
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ (ರಿ)ವಿಟ್ಲ, ಯುವ ಘಟಕ ಹಾಗೂ ಮಹಿಳಾ ಸಂಘ, ಗೌಡರ ಸ್ವಸಹಾಯ ಸಂಘಗಳ ಒಕ್ಕೂಟ ಬಂಟ್ವಾಳ ವಲಯ ಇವರುಗಳು ನೇತೃತ್ವದಲ್ಲಿ ಕುಮಾರಿ ಸೌಜನ್ಯಳ...
ಬಾಳ್ತಿಲ ಗ್ರಾಮಪಂಚಾಯತ್ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಹಿರಣ್ಮಯಿ ಅವರಿಗೆ ಕೃತಜ್ಞತೆ ಕಾರ್ಯಕ್ರಮ
ಬಾಳ್ತಿಲ ಗ್ರಾಮಪಂಚಾಯತ್ನ ಅಧ್ಯಕ್ಷರಾಗಿ ಕಳೆದ ಎರಡೂವರೆ ವರ್ಷಗಳಿಂದ ಉತ್ತಮವಾಗಿ ಸೇವೆ ಸಲ್ಲಿಸಿದ ಹಿರಣ್ಮಯಿ ಅವರಿಗೆ ಕೃತಜ್ಞತೆ ಕಾರ್ಯಕ್ರಮ ನಡೆಯಿತು.
ಇವರು ಬಾಳ್ತಿಲ ಗ್ರಾಮದ ಕಲ್ಲಡ್ಕದ ಹನುಮಾನ್ ನಗರದಲ್ಲಿ ಜನಿಸಿ ರಾಜಕೀಯವಾಗಿ, ಧಾರ್ಮಿಕ ಹಾಗೂ ಸಾಮಾಜಿಕವಾಗಿ...
















